ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೂಗಲ್(Google) ವಿದ್ಯಾರ್ಥಿ ವೇತನಕ್ಕೆ(scholarship) ಅರ್ಜಿ ಸಲ್ಲಿಸುವುದು ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾಗಿರುವ ಅರ್ಹತೆಗಳು ಯಾವುವು?, ಶೈಕ್ಷಣಿಕ ಅರ್ಹತೆ ಏನಿರಬೇಕು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೂಗಲ್ ವಿದ್ಯಾರ್ಥಿ ವೇತನ (Google Scholarship) 2023:
ಬಹಳ ದೊಡ್ಡ ಕಂಪನಿಯಾದ Google, ವಿದ್ಯಾರ್ಥಿಗಳಿಗೆ $ 1000 ವಿದ್ಯಾರ್ಥಿವೇತನವನ್ನು ನೀಡುತ್ತಿದೆ, ಇದು ಭಾರತೀಯ ರೂಪಾಯಿಗಳಲ್ಲಿ ಸುಮಾರು 74000, ಇದರ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಕೌಶಲ್ಯವನ್ನು ಹೆಚ್ಚಿಸಬಹುದು, ಹಾಗೆಯೇ ನೀವು Google ಮೂಲಕ ಅರ್ಜಿ ಸಲ್ಲಿಸಬಹುದು.
ಜನರೇಷನ್ ಗೂಗಲ್ ಸ್ಕಾಲರ್‌ಶಿಪ್[Generation Google Scholarship(APAC)] 2023:
ಕಂಪ್ಯೂಟರ್ ಸೈನ್ಸ್ ಪದವಿಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದಲ್ಲಿ ಉತ್ತಮ ಸಾಧನೆ ಮಾಡಲು ಮತ್ತು ಕ್ಷೇತ್ರದಲ್ಲಿ ನಾಯಕರಾಗಲು ಸಹಾಯ ಮಾಡಲು ಕಂಪ್ಯೂಟರ್ ಸೈನ್ಸ್ ಪದವಿಯನ್ನು ಓದುತ್ತಿರುವ ಮಹಿಳೆಯರಿಗಾಗಿ ಈ ವಿದ್ಯಾರ್ಥಿ ವೇತನವು ಮೀಸಲಿದೆ. ಜನರೇಷನ್ ಗೂಗಲ್ ಸ್ಕಾಲರ್‌ಶಿಪ್ಅನ್ನು ವೈವಿಧ್ಯತೆ, ಇಕ್ವಿಟಿ ಮತ್ತು ಸೇರ್ಪಡೆ, ಪ್ರದರ್ಶಿತ ನಾಯಕತ್ವ ಮತ್ತು ಶೈಕ್ಷಣಿಕ ಕಾರ್ಯಕ್ಷಮತೆಗೆ ಪ್ರತಿ ಅಭ್ಯರ್ಥಿಯ ಬದ್ಧತೆಯ ಸಾಮರ್ಥ್ಯದ ಆಧಾರದ ಮೇಲೆ ಕಂಪ್ಯೂಟರ್ ವಿಜ್ಞಾನದಲ್ಲಿ ಮಹಿಳೆಯರಿಗೆ ನೀಡಲಾಗುವುದು.
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
ಗೂಗಲ್ ಸ್ಕಾಲರ್‌ಶಿಪ್ ಅಡಿಯಲ್ಲಿ ಈ ವಿದ್ಯಾರ್ಥಿವೇತನವುಗೂಗಲ್ ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಮಾಡಲು ಮಹಿಳೆಯರಿಗೆ ಈ ವಿದ್ಯಾರ್ಥಿವೇತನವನ್ನು Google ನೀಡುತ್ತಿದೆ.
- ಅರ್ಹ ಏಷ್ಯಾ ಪೆಸಿಫಿಕ್ ರಾಷ್ಟ್ರಗಳಲ್ಲಿ 2023-2024 ಶೈಕ್ಷಣಿಕ ವರ್ಷಕ್ಕೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಲ್ಲಿ ಪೂರ್ಣ ಸಮಯದ ಪದವಿ ಕಾರ್ಯಕ್ರಮವನ್ನು ಮುಂದುವರಿಸಲು ಉದ್ದೇಶಿಸಲಾಗಿದೆ.
- ಕಂಪ್ಯೂಟರ್ ವಿಜ್ಞಾನ, ಕಂಪ್ಯೂಟರ್ ಎಂಜಿನಿಯರಿಂಗ್ ಅಥವಾ ನಿಕಟ ಸಂಬಂಧಿತ ತಾಂತ್ರಿಕ ಕ್ಷೇತ್ರವನ್ನು ಅಧ್ಯಯನ ಮಾಡುತ್ತಿರಬೇಕು.
- ನಾಯಕತ್ವವನ್ನು ಉದಾಹರಿಸಿ ಮತ್ತು ಕಂಪ್ಯೂಟರ್ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಕಡಿಮೆ ಪ್ರತಿನಿಧಿಸುವ ಗುಂಪುಗಳ ಪ್ರಾತಿನಿಧ್ಯವನ್ನು ಸುಧಾರಿಸುವ ಉತ್ಸಾಹವನ್ನು ಪ್ರದರ್ಶಿಸಿಸಬೇಕು.
- ಕೋಡಿಂಗ್ ಕೌಶಲ್ಯಗಳನ್ನು ನಿರ್ಣಯಿಸುವ Google ನ ಆನ್‌ಲೈನ್ ಚಾಲೆಂಜ್‌ನಲ್ಲಿ ಭಾಗವಹಿಸಬೇಕು.
- ವಿದ್ಯಾರ್ಥಿನಿಯರ ಸಂಪೂರ್ಣ ವಿವರಗಳೊಂದಿಗೆ CB ಸಲ್ಲಿಸಬೇಕು ಮತ್ತು ಅಭ್ಯರ್ಥಿಯ ಶೈಕ್ಷಣಿಕ ದಾಖಲೆ ಉತ್ತಮವಾಗಿರಬೇಕು.
ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?: ₹ 74000 ರೂಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.
ಅರ್ಜಿಯನ್ನು ಸಲ್ಲಿಸುವ ವಿಧಾನ:
ಹಂತ 1: ಅರ್ಜಿದಾರರು ಸ್ಕಾಲರ್‌ಶಿಪ್ ಕಾರ್ಯಕ್ರಮದ ಅಧಿಕೃತ ಜಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ.
ವೆಬ್‌ಸೈಟ್‌ನ ಮುಖಪುಟವು ಪರದೆಯ ಮೇಲೆ ಕಾಣಿಸುತ್ತದೆ.
ಹಂತ 2: ಸ್ಕಾಲರ್‌ಶಿಪ್‌ಗಳ ಪಟ್ಟಿಯು ಪರದೆಯ ಮೇಲೆ ಕಾಣಿಸುತ್ತದೆ.
ಹಂತ 3: ಅರ್ಜಿ ಸಲ್ಲಿಸಲು ನಿಮ್ಮ ಆಯ್ಕೆಯ ವಿದ್ಯಾರ್ಥಿವೇತನವನ್ನು ಒತ್ತಿರಿ.
ಹಂತ 4: ಅರ್ಜಿ ನಮೂನೆಯು ಪರದೆಯ ಮೇಲೆ ಕಾಣಿಸುತ್ತದೆ.
ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಬೇಕಾದ ಎಲ್ಲಾ ಮಾಹಿತಿಯನ್ನು ನಮೂದಿಸಿ.
ಹಂತ 5: ಈಗ ಸಲ್ಲಿಸು ಆಯ್ಕೆಯನ್ನು ಒತ್ತಿ ಮತ್ತು ವಿದ್ಯಾರ್ಥಿವೇತನ ಕಾರ್ಯಕ್ರಮಕ್ಕಾಗಿ ನಿಮ್ಮನ್ನು ನೋಂದಾಯಿಸಿಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗುವ ದಿನಾಂಕ : ಏಪ್ರಿಲ್ ಮೊದಲನೇ ವಾರ, 2023
ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ : ಏಪ್ರಿಲ್ ಕೊನೆಯ ವಾರ, 2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜೆಗಳನ್ನು ಸಲ್ಲಿಸಿ ವಿದ್ಯಾರ್ಥಿ ವೇತನದ ಉಪಯೋಗವನ್ನು ಪಡೆದುಕೊಳ್ಳಬಹುದು. ಈ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಕಂಪ್ಯೂಟರ್ ಸೈನ್ಸ್ ಪದವಿಯನ್ನು ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ