ಪ್ರತಿ ತಿಂಗಳು 15,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ : GRID- India Graduate Apprenticeship 2022

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಜಿಸಿಐಎಲ್ ಅಪ್ರೇಂಟಿಸ್‌ಶಿಪ್ ಹುದ್ದೆಯ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಇದು ಒಂದು ರೀತಿ ಎಂಜಿನಿಯರಿಂಗ್ ಪದವೀಧರರಿಗೆ ನೀಡಲಾಗುತ್ತಿರುವ ವಿದ್ಯಾರ್ಥಿ ವೇತನ ಎಂದು ಹೇಳಬಹುದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು ಏನು?, ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?, ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಇದ್ದರೆ ನಾವು ಅರ್ಜಿಯನ್ನು ಸಲ್ಲಿಸಬಹುದು? ಹೀಗೆ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಪಟ್ಟ ಎಲ್ಲಾ ಮಾಹಿತಿಗಳನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು.ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಜಿಸಿಐಎಲ್ ಅಪ್ರೇಂಟಿಸ್‌ಶಿಪ್ ಫಾರ್ ಎಂಜಿನಿಯರಿಂಗ್ ಗ್ರಾಜುಯೇಟ್ಸ್ 2022-23
GCIL Apprenticeship for Engineering Graduates 2022-23:

ಇಂಜಿನಿಯರಿಂಗ್ ಪದವೀಧರರಿಗೆ GCIL ಅಪ್ರೆಂಟಿಸ್‌ಶಿಪ್ 2022-23, ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ (ವಿದ್ಯುತ್ ಸಚಿವಾಲಯದ ಅಡಿಯಲ್ಲಿ ಭಾರತ ಸರ್ಕಾರದ ಎಂಟರ್‌ಪ್ರೈಸ್) BE/BTech ಪದವಿ ಹೊಂದಿರುವವರಿಗೆ ನೀಡುವ ಅವಕಾಶವಾಗಿದೆ. ಈ ಹುದ್ದೆಯಲ್ಲಿ ಕೆಲಸ ಮಾಡುವುದರಿಂದ ಅಭ್ಯರ್ಥಿಗಳು  ತಮ್ಮೊಳಗಿನ ನಾಯಕತ್ವದ ಸಾಮರ್ಥ್ಯವನ್ನು ಗುರುತಿಸಿಕೊಳ್ಳುವುದರ ಜೊತೆಗೆ ಅವರಿಗೆ ಸ್ಟೇ ಫಂಡ್ ರೂಪದಲ್ಲಿ ಪ್ರತಿ ತಿಂಗಳು 15 ಸಾವಿರಗಳ ಆರ್ಥಿಕ ನೆರವನ್ನು ನೀಡಲಾಗುತ್ತದೆ. ಇದು ಇಂಜಿನಿಯರಿಂಗ್ ಮುಗಿಸಿರುವ ಪದವೀಧರರಿಗೆ ಕೇಂದ್ರ ಸರ್ಕಾರವು ನೀಡುತ್ತಿರುವ ಅತ್ಯದ್ಭುತ ಅವಕಾಶ ಎಂದು ಹೇಳಬಹುದಾಗಿದೆ.

ಇದನ್ನೂ ಓದಿ : ಪ್ರತಿ ವಿದ್ಯಾರ್ಥಿಗೆ 2,500/- ರಿಂದ 11,000/- ವರೆಗೆ ಡಿಸೆಂಬರ್ ಅಂತ್ಯದೊಳಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ : Raita Vidyanidhi 2021-22

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
  2. 2022ರ ಡಿಸೆಂಬರ್ 31ಕ್ಕೆ 18 ವರ್ಷಗಳನ್ನು ಪೂರ್ಣಗೊಳಿಸದ ಅರ್ಜಿದಾರರಿಗೆ ಮುಕ್ತವಾಗಿದೆ.
  3. ಅರ್ಜಿದಾರರು ಒಂದು ವರ್ಷದ ಕೆಲಸದ ಅನುಭವದೊಂದಿಗೆ ಭಾರತ ಸರ್ಕಾರದ ಎಐಸಿಟಿಇಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. / ಬಿ.ಟೆಕ್. ಪದವಿ ಪಡೆದವರಾಗಿರಬೇಕು.
  4. ಯಾವುದೇ ಸಂಸ್ಥೆಯಲ್ಲಿ ಯಾವುದೇ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆದ ಅಭ್ಯರ್ಥಿಗಳಾಗಿರಬೇಕು.

telee

ಈ ಸ್ಟೇ ಫಂಡ್ ನ ಮೊತ್ತ :

ಅಭ್ಯರ್ಥಿಗಳಿಗೆ ತಿಂಗಳಿಗೆ ರೂ 15,000ಗಳ ಸ್ಟೇಟ್ ಫಂಡನ್ನು ನೀಡಲಾಗುತ್ತದೆ.

ಇದನ್ನೂ ಓದಿ : SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ 2022-23 :  ಅರ್ಜಿ ಸಲ್ಲಿಸುವ ವಿಧಾನ

ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು :

  1. 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳು.
  2. ಪದವಿ ಅಂಕಪಟ್ಟಿ ಮತ್ತು ಪ್ರಮಾಣಪತ್ರ
  3. ಅಭ್ಯರ್ಥಿಯು ಈ ವರ್ಗಕ್ಕೆ ಸೇರಿದ್ದಲ್ಲಿ : UR/OBCNCL/SC/ST ಅದರ ಪ್ರಮಾಣಪತ್ರ.
  4. ಆಧಾರ್ ಕಾರ್ಡ್
  5. ಪ್ಯಾನ್ ಕಾರ್ಡ್

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅಭ್ಯರ್ಥಿಗಳು 8 ಜನವರಿ, 2023ರ ವರೆಗೂ ಅರ್ಜಿಯನ್ನು ಸಲ್ಲಿಸಬಹುದು.

Untitled 1 scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮೊದಲು NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ.

NATS ಪೋರ್ಟಲ್‌ನಲ್ಲಿ ನೋಂದಾಯಿಸುವ ವಿಧಾನ:

ಹಂತ 1: ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ತರಬೇತಿ ಯೋಜನೆಯ (NATS) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ. ಈ ಅಧಿಕೃತ ಜಾಲತಾಣಕ್ಕೆ ಭೇಟಿಯನ್ನು ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://posoco.in/

ಹಂತ 3: ಡ್ಯಾಶ್‌ಬೋರ್ಡ್‌ನ ಬಲಭಾಗದಲ್ಲಿರುವ ‘ನೋಂದಣಿ’ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಮತ್ತು ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಸಲ್ಲಿಸು’ ಟ್ಯಾಬ್ ಅನ್ನು ಕ್ಲಿಕ್ ಮಾಡಿ.

NATS ಪೋರ್ಟಲ್‌ನಲ್ಲಿ ಯಶಸ್ವಿಯಾಗಿ ನೋಂದಾಯಿಸಿದ ನಂತರ, ಅರ್ಜಿದಾರರು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸುವ ಮೂಲಕ ಅಪ್ರೆಂಟಿಸ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು.
ಹಂತ 1: ಈಗ ಅನ್ವಯಿಸು ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 2: ರಿಜಿಸ್ಟರ್ ಬಟನ್ ಮೇಲೆ ಕ್ಲಿಕ್ ಮಾಡಿ ಮತ್ತು ‘ರಿಜಿಸ್ಟರ್’ ಮಾಡಲು ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ. (ಗಮನಿಸಿ – ಈಗಾಗಲೇ ನೋಂದಾಯಿಸಿದ್ದರೆ, ಜಿಮೇಲ್/ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಬಳಸಿ ಲಾಗ್ ಇನ್ ಮಾಡಿ.)
ಹಂತ 3: ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
ಹಂತ 4: ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ವಿವರಗಳನ್ನು ಅಪ್‌ಲೋಡ್ ಮಾಡಿ ಮತ್ತು

ಅರ್ಜಿಯನ್ನು ಈ ಕೆಳಗಿನ ಇಮೇಲ್ ಮೂಲಕ ಕಳುಹಿಸಿ : [email protected]; [email protected]

ಅಭ್ಯರ್ಥಿಗಳನ್ನು, ತಮ್ಮ ಪದವಿಯಲ್ಲಿ ಪಡೆದಿರುವ ಅಂಕದ ಅರ್ಹತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ. ಇದರ ಜೊತೆಗೆ ದಾಖಲಾತಿಗಳ ಪರಿಶೀಲನೆ ಹಾಗೂ  ಸಂದರ್ಶನವು ಕೂಡ ಇರುತ್ತದೆ. ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುವಾಗ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನ ಅಂಕಗಳನ್ನು ಪಡೆದರೆ, ಹೆಚ್ಚಿನ ವಯಸ್ಸಿನ ಅಭ್ಯರ್ಥಿಯನ್ನು ಪರಿಗಣಿಸಲಾಗುತ್ತದೆ.

ಈ ಹುದ್ದೆಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಒಳ್ಳೆಯ ಅವಕಾಶವನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತನಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!