ಗೃಹ ಲಕ್ಷ್ಮಿಯೋಜನೆಗೆ ಅರ್ಜಿ ಹಾಕಲು ಬೇಕಿರೋದು ಇಷ್ಟೇ ದಾಖಲಾತಿ..ರೇಷನ ಕಾರ್ಡ ಇಲ್ಲದಿದ್ದವರಿಗೂ ಅವಕಾಶವಿದೆ ಹೀಗೆ ಮಾಡಿ

Picsart 23 06 20 17 03 36 916

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ ಬಗ್ಗೆ ಮತ್ತು ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇನ್ನೂ ಮೂರು ಅಥವಾ ನಾಲ್ಕು ದಿನಗಳ ನಂತರ ಅರ್ಜಿ ಸಲ್ಲಿಕೆಗೆ ಅವಕಾಶ.

Laxmi Hebbalkar 1

ಈ ಬಗ್ಗೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು  ಮಾಹಿತಿ ನೀಡಿದ್ದು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಗೃಹಲಕ್ಷ್ಮಿ ಯೋಜನೆಗೆ ಗೃಹಿಣಿಯರು ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆ ಆರಂಭ ವಿಳಂಬಕ್ಕೆ ಕಾರಣವನ್ನು ವಿವರಿಸಿರುವ ನೂತನ ಸಚಿವರು, ಒಂದು ಅರ್ಜಿ ತುಂಬಲು 4-7 ನಿಮಿಷ ಆಗುತ್ತಿದೆ. ಅದರಿಂದ ಹೊಸ ಆ್ಯಪ್ ಡಿಸೈನ್ ಮಾಡಲು 4-6 ದಿನ ಸಮಯ ಕೇಳಿದ್ದಾರೆ. 4-5 ದಿನಗಳು ಅರ್ಜಿ ಸಲ್ಲಿಸಲು ತಡವಾಗುತ್ತದೆ ಎಂದು ವಿವರಿಸಿದ್ದಾರೆ.

ಮುಂದಿನ ಮೂರು ನಾಲ್ಕು ದಿನಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ ಹಾಗಾಗಿ ಮಹಿಳೆಯರು ತಮ್ಮ  ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ ಒಂದು ವೇಳೆ ಏನಾದರೂ ಅಗತ್ಯ ದಾಖಲಾತಿಗಳಲ್ಲಿ ಹೆಸರು ಅಥವಾ ಅಡ್ರೆಸ್ ತಪ್ಪಾಗಿದ್ದಲ್ಲಿ ಅದನ್ನು ತಿದ್ದುಪಡಿ ಮಾಡಿಕೊಳ್ಳಲು ಇದೊಂದು ಒಳ್ಳೆಯ ಅವಕಾಶವಾಗಿದೆ.

ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ರೇಷನ್ ಕಾರ್ಡ್ ಇಲ್ಲದೆ ಇರುವವರು ಹೇಗೆ ಅರ್ಜಿ ಸಲ್ಲಿಸಬಹುದು?

ಈಗಾಗಲೇ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆ ದಿನಾಂಕ ಇರುವುದಿಲ್ಲ. ಹಾಗಾಗಿ ಇನ್ನೇನು ಕೆಲವು ದಿನಗಳಲ್ಲಿ ಮತ್ತೆ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಬಹುದು. ಕೆಲವು ಮೂಲಗಳ ಪ್ರಕಾರ ಜುಲೈ 1ರಿಂದ ಅವಕಾಶವಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಹೊಸದಾಗಿ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುತ್ತಿದ್ದಂತೆ ನೀವು ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹೊಸ ರೇಷನ್ ಕಾರ್ಡ್ ಪಡೆದುಕೊಂಡು ತಕ್ಷಣವೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಹೌದು ಎಪಿಎಲ್ ಕಾರ್ಡಿಗೆ ಯಾರು ಬೇಕಾದರೂ ಅರ್ಜಿ ಸಲ್ಲಿಸಬಹುದು ಇದೊಂದು ಆಧಾರ್ ಕಾರ್ಡ್ ನೊಂದಿಗೆ ಗುರುತಿನ ಚೀಟಿಯಾಗಿದೆ. ಹಾಗಾಗಿ ರೇಷನ್ ಕಾರ್ಡ್ ಇಲ್ಲದೇ ಇರುವವರು ಚಿಂತೆ ಮಾಡಬೇಕಾಗಿಲ್ಲ. ಸ್ವಲ್ಪ ದಿನ ಕಾಯ್ದು ಹೊಸ ರೇಷನ್ ಕಾರ್ಡ್ ಪಡೆದುಕೊಂಡು ಗೃಹ ಲಕ್ಷ್ಮೀ ಯೋಜನೆಗೆ ಸಲ್ಲಿಸಿ ರೂ.2000 ಹಣವನ್ನು ಪಡೆದುಕೊಳ್ಳಬಹುದು

Offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ನಮೂನೆ ಸಿಗುತ್ತದೆ. ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಕೆಳಗೆ ಕೊಡಲಾದ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಬೇಕು. ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು.

ದಾಖಲಾತಿಗಳು:

  • ಆಧಾರ್‌ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಫೋಟೋ
  • ರೇಷನ್‌ ಕಾರ್ಡ್‌
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

ಬ್ರೇಕಿಂಗ್ ನ್ಯೂಸ್: ಗೃಹ ಲಕ್ಷ್ಮಿ ಯೋಜನೆ ಆನ್ಲೈನ್ ವೆಬ್ಸೈಟ್ ಡೈರೆಕ್ಟ್ ಲಿಂಕ್

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!