ನಾಳೆ ಮಧ್ಯಾಹ್ನ 1.30 ಕ್ಕೆ `ಗೃಹಲಕ್ಷ್ಮೀ’ ಯೋಜನೆ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಚಾಲನೆ : ಕೊನೇ ದಿನಾಂಕ ಇಲ್ಲ

Picsart 23 06 15 16 29 43 309

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಸಲ್ಲಿಸುವ  ದಾಖಲಾತಿ ಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದುಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಅರ್ಜಿ ನಮೂಲೆಯಲ್ಲಿ ಯಾವ ಯಾವ ಮಾಹಿತಿಗಳನ್ನು ಭರ್ತಿ ಮಾಡಬೇಕು?, ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಹೇಗೆ ಮತ್ತು ಎಲ್ಲಿ ಸಲ್ಲಿಸುವುದು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ನಾಳೆ ಮಧ್ಯಾಹ್ನ 1.30 ಕ್ಕೆ ಶಕ್ತಿ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಪತಿ ತೆರಿಗೆ ಕಟ್ಟಿದ್ರೆ, ಗಂಡ ತೆರಿಗೆ ಪಾವತಿದಾರರಾಗಿದ್ದರೆ ಅರ್ಜಿ ಸ್ವೀಕಾರ ಆಗಲ್ಲ. ಇ-ಗವರ್ನೆನ್ಸ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿರುವುದರಿಂದ ಅನರ್ಹವಾಗಿ ಯೋಜನೆ ಲಾಭ ಪಡೆಯುವವರ ಬಗ್ಗೆ ತಿಳಿಯಲಿದೆ. ಗೃಹ ಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನ ಇರುವುದಿಲ್ಲ, ಆಗಸ್ಟ್ 18 ರಂದು ಬೆಳಗಾವಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ಅನುಮಾನ ಇದ್ದರೆ ನೀವು 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು

GRUHA LAKSHMI

ಗೃಹ ಲಕ್ಷ್ಮಿ ಯೋಜನೆಗೆ ಅರ್ಹತಾ ಮಾನದಂಡಗಳು.

BPL, APL ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕು

ಅರ್ಜಿದಾರರು ಕರ್ನಾಟಕ ನಿವಾಸಿಯಾಗಿರಬೇಕು

ಅರ್ಜಿದಾರರು ಕುಟುಂಬದ ಯಜಮಾನಿ ಆಗಿರಬೇಕು

ಪ್ರತಿ ಕುಟುಂಬಕ್ಕೆ ಒಬ್ಬ ಮಹಿಳೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಅಗತ್ಯ ದಾಖಲೆಗಳು

  • ಆಧಾರ್‌ ಕಾರ್ಡ್‌
  • ಬ್ಯಾಂಕ್‌ ಪಾಸ್‌ ಬುಕ್‌
  • ಫೋಟೋ
  • ರೇಷನ್‌ ಕಾರ್ಡ್‌
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

ಕರ್ನಾಟಕ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿವುದು ಹೇಗೆ?

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

https://sevasindhuservices.karnataka.gov.in/

s1

ಹಂತ 2: ನೀವು ಮೊದಲ ಸಾರಿ ನಿವಾಸಿದ್ದು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.

s2

s3

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ  ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

s4

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.

s5

 

ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!