ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ರಾಜ್ಯದಲ್ಲಿ ಕೋಟ್ಯಂತರ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದು, ಯೋಜನೆಯ ಹಣದಿಂದ ಮನೆಗೆ ಅತ್ಯಗತ್ಯವಾದ ವಸ್ತುಗಳನ್ನು ಖರೀದಿ ಮಾಡಿದ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ನೀವು ನೋಡಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆ 2000 ಹಣ ಈಗಾಗಲೇ ಮಹಿಳೆಯರಿಗೆ ಜಮಾ ಆಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ 2000/- ಹಣ ಜಮಾ..!
ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಹಣ 26.65 ಲಕ್ಷ ರೂಪಾಯಿ ಮಹಿಳಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದ್ದು. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ವರ್ಗಾವಣೆ ಆಗುತ್ತಿದೆ.
ಈಗಾಗಲೇ ಹಾವೇರಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದ್ದು. 11ನೇ ಕಂತಿನ ಜಮಾ ಆಗಿರುವ ಸ್ಟೇಟಸ್ ಚೆಕ್ ಮಾಡಿ ಮಹಿಳೆಯರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ನಿಮ್ಮ ಖಾತೆಗೆ ಇನ್ನೂ ಹಣ ಬಂದಿಲ್ಲವಾದರೆ ಮುಂದಿನ ಒಂದು ವಾರದಲ್ಲಿ ಜಮಾ ಆಗುವ ಸಾಧ್ಯತೆ ಇದ್ದು, ಹಂತ ಹಂತವಾಗಿ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ.
ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಕೆಲವು ತಾಂತ್ರಿಕ ದೋಷಗಳಿಂದ 11 ಮತ್ತು 12ನೇ ಕಂತಿನ ಹಣ ಜಮೆ ಆಗಿಲ್ಲ , ಈಗ ಎಲ್ಲಾ ಸರಿಯಾಗಿದ್ದು ಒಟ್ಟು ನಾಲ್ಕು ಸಾವಿರ ರೂಪಾಯಿ ಪೆಂಡಿಂಗ್ ಹಣ ಬಿಡುಗಡೆ ಆಗುತ್ತಿದೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದರು.
ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ !
ನಿಮ್ಮ ಬ್ಯಾಂಕ್ ಖಾತೆಯ ಬ್ಯಾಲೆನ್ಸ್ ಚೆಕ್ ಮಾಡಿಕೊಳ್ಳುವ ಮೂಲಕ ಗೃಹಲಕ್ಷ್ಮಿ ಹಣದ ಜಮಾ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು ಅಥವಾ DBT Karnataka App: Download ಮಾಡಿ ಡಿ ಬಿ ಟಿ ಆಪ್ಲಿಕೇಶನ್ ಮೂಲಕ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ ಜಮಾ ಆಗಿರುವ ಎಲ್ಲಾ ಹಣದ ಸ್ಟೇಟಸ್ ಗಳನ್ನು ಚೆಕ್ ಮಾಡಿಕೊಳ್ಳಬಹುದು.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
DBT Karnataka app is not working in 2-3 months
11 hagu 12 ne kataen hamn jama agiyella