ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನಗೆ ಕೂಡ ಜಾರಿ ಮಾಡಿ 10 ಕಂತಿನ ಹಣವನ್ನು ನೀಡಲಾಗಿದೆ. ಗೃಹಲಕ್ಷ್ಮಿಯ ಹಣ ಎರಡು ತಿಂಗಳುಗಳಿಂದ ಯಾವ ಫಲಾನುಭವಿಯ ಖಾತೆಗೆ ಬಂದಿಲ್ಲದ ಕಾರಣ ಮನೆಗಳನ್ನು ನಿಭಾಯಿಸಲು ಕಷ್ಟವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಬಂದಿಲ್ಲ ಎಂದು ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ 11ನೇ ಕಂತಿನ ಹಣ
ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದು ಈಗಾಗಲೇ ಒಂದು ವರ್ಷ ಆಗುತ್ತಿದ್ದು. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಯಿತು. ಈಗಾಗಲೇ ರಾಜ್ಯದ 1.18 ಕೋಟಿ ಮಹಿಳೆಯರು ಯೋಜನೆಗೆ ಅರ್ಜಿ ಸಲ್ಲಿಸಿ ಹಣ ಪಡೆಯುತ್ತಿದ್ದಾರೆ. ಇನ್ನು ಹಲವು ಜನರಿಗೆ ಹಣ ಬಂದು ತಲುಪಿಲ್ಲ ಎನ್ನುವ ಆರೋಪಗಳಿದ್ದು. ಅಂತಹ ಫಲಾನುಭಗಳು ನೀವು ನೀಡಿರುವ ದಾಖಲೆಗಳು ಸರಿಯಾಗಿ ಇದೆಯಾ ಎಂದು ಚೆಕ್ ಮಾಡಿಕೊಳ್ಳಬಹುದು. ಅರ್ಜಿ ಸಲ್ಲಿಸಿರುವ ಮಹಿಳೆಯರ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಬ್ಯಾಂಕ್ ಅಕೌಂಟ್ ಇದೆಲ್ಲವೂ ಸರಿ ಇದ್ದರೆ ಮಾತ್ರ ಹಣ ಬರುತ್ತದೆ.
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಕಳೆದ ಎರಡು ತಿಂಗಳ ಹಣದ ಬಿಡುಗಡೆಯಲ್ಲಿ ವ್ಯತ್ಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಕಳೆದ ಎರಡು ಅಥವಾ ಮೂರು ತಿಂಗಳ ಪೆಂಡಿಂಗ್ ಹಣ ಇನ್ನೇನು ಬರ ಖಾತೆಗೆ ಬಿಡುಗಡೆ ಆಗುತ್ತದೆ ಎಂದು ಹೇಳಿದ್ದಾರೆ. ಈಗಾಗಲೇ ಎರಡು ತಿಂಗಳ ಪೆಂಡಿಂಗ್ ಹಣ ಒಟ್ಟಿಗೆ ಬಿಡುಗಡೆಯಾಗಿದ್ದು. ಕೆಳಗಿನ 15 ಜಿಲ್ಲೆಯವರು ಅಕೌಂಟ್ ಚೆಕ್ ಮಾಡಿಕೊಳ್ಳಬಹುದು.
ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹುಬ್ಬಳ್ಳಿ, ಬೆಳಗಾವಿ, ಧಾರವಾಡ, ಕೋಲಾರ, ಕೊಡಗು, ಉಡುಪಿ, ದಕ್ಷಿಣ ಕನ್ನಡ ಇದಿಷ್ಟು ಜಿಲ್ಲೆಗಳಲ್ಲಿ ಪೆಂಡಿಂಗ್ ಹಣ ಒಟ್ಟಿಗೆ ಬಿಡುಗಡೆ ಆಗಿದ್ದು ಈ ಜಿಲ್ಲೆಯ ಮಹಿಳೆಯರು ಡಿ ಬಿ ಟಿ ಆಪ್ಲಿಕೇಶನ್ ಮೂಲಕ ಹಣದ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಇನ್ನೇನು 2 ರಿಂದ 3 ದಿನಗಳಲ್ಲಿ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ.
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Madam amount bandilla madam