Gruhalakshmi – 4ನೇ ಕಂತಿನ ಗೃಹಲಕ್ಷ್ಮಿ 2000/- ರೂ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, ಡಿಬಿಟಿ ಚೆಕ್ ಮಾಡಿ

dbt status

ಗೃಹಲಕ್ಷ್ಮಿಯೋಜನೆ ಅಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿದೆ. ಆದರೆ ನಾಲ್ಕನೇ ತಿಂಗಳ ಹಣ ಅವರ ಖಾತೆಗೆ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಅವರು ತಮ್ಮ ಗಮನಕ್ಕೆ ಬಂದ ತಕ್ಷಣ ಇದರ ಬಗ್ಗೆ ಎಚ್ಚರ ವಹಿಸಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದಕಾರಣ  ಮೂರನೇ ಕಂತಿನ ಹಣ ಈಗಾಗಲೇ ಹಲವಾರು ಮಹಿಳೆಯರಿಗೆ ಜಮೆ ಆಗಿದ್ದು, 4ನೇ ಕಂತಿನ ಹಣ ಮೊದಲನೆಯದಾಗಿ 15 ಜಿಲ್ಲೆಗಳಿಗೆ ಜಮೆ ಮಾಡಲಾಗುತ್ತಿದೆ. 12ನೇ ತಾರೀಖಿನಿಂದ ಗುರು ಲಕ್ಷ್ಮಿಯ ನಾಲ್ಕನೇ ಕಂತಿರಹಣ ಜಮ ಆಗಲು ಶುರುವಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

Gruhalakshmi Scheme 4th installment: ಇನ್ನು ಈ ಯೋಜನೆಯ ನಾಲ್ಕನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತಿದ್ದು, ಮೊಟ್ಟ ಮೊದಲು ಕೇವಲ 15 ಜಿಲ್ಲೆಗಳ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ. ಒಟ್ಟು ಸರಾಸರಿ 5,96,268 ಮಹಿಳೆಯರ ಖಾತೆ ಆಧಾರ್ ಕಾರ್ಡ್​ಗೆ ಜೋಡಣೆ ಆಗಿಲ್ಲ . ಆದರೆ 2,17,536 ಮಹಿಳೆಯರ ಬ್ಯಾಂಕ್ ಖಾತೆ ಆಧಾರ್‌ನೊಂದಿಗೆ ಜೋಡಣೆ ಆಗಿದ್ದು, ಅವರಿಗೆ ಯೋಜನೆಯ ಹಣ ಜಮಾ ಆಗಿದೆ. ಉಳಿದ ಮಹಿಳೆಯರು ಸಿಡಿಪಿಒ (CDPO) ಮಾಹಿತಿಯ ಪ್ರಕಾರ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು  ನ್ಯೂಸ್‌ ವರದಿ ಮಾಡಿದೆ.

4ನೇ ಕಂತಿನ ಹಣ ಸಂದಾಯವಾದ ಜಿಲ್ಲಿಗಳು :

ಚಿತ್ರದುರ್ಗ
ಬೆಂಗಳೂರು
ಕೋಲಾರ
ಮಂಡ್ಯ
ಬೆಳಗಾವಿ
ಬಾಗಲಕೋಟೆ
ಧಾರವಾಡ
ಹಾಸನ
ಬಿಜಾಪುರ
ಉತ್ತರ ಕನ್ನಡ
ದಾವಣಗೆರೆ
ಗದಗ
ರಾಯಚೂರು
ಕಲಬುರಗಿ
ಮೈಸೂರು

ಮಧ್ಯವರ್ತಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಯಾವುದೇ ಮೂರನೇ ವ್ಯಕ್ತಿಯ ಸಂಪರ್ಕವಿಲ್ಲದೆ ಯೋಜನೆಯ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸುವಲ್ಲಿ DBT ಮಹತ್ವದ ಪಾತ್ರವನ್ನು ವಹಿಸಿದೆ, ರಾಜ್ಯ ಸರ್ಕಾರದ ಇ ಆಡಳಿತ ವಿಭಾಗ ಕರ್ನಾಟಕ ಡಿಬಿಟಿ ಮೊಬೈಲ್ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಾಂಚ್ ಮಾಡಿದ್ದಾರೆ. ಈ ಮೊಬೈಲ್ ಅಪ್ಲಿಕೇಶನ್ ಸಹಾಯದಿಂದ ನೀವು ಯಾವುದೇ ಬ್ಯಾಂಕಿಗೆ ಅಥವಾ ಕಚೇರಿಗೆ ಅಲೆದಾಡದೆ ಎಲ್ಲಾ ಗ್ಯಾರೆಂಟಿ ಯೋಜನೆಗಳ ಹಣ, ಬಸವ ವಸತಿ ಯೋಜನೆ ಹಣ, ಹಾಲಿನ ಪ್ರೋತ್ಸಾಹ ಧನ, ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಹಣ, ಹೀಗೆ ಸರ್ಕಾರದ ಎಲ್ಲಾ ಯೋಜನೆಗಳ ಡಿ ಬಿ ಟಿ ಹಣದ ಮಾಹಿತಿಯನ್ನು ಈ ಅಪ್ಲಿಕೇಶನ್ ನಲ್ಲಿ ನೀವು ಪಡೆಯಬಹುದು.

DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ  ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು

ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

Screenshot 2023 07 15 05 39 56 04 b5a5c5cb02ca09c784c5d88160e2ec24

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

Screenshot 2023 07 15 05 41 27 67 0d745da7e518b44c91b18bcbf7974cf2

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

Screenshot 2023 07 15 05 41 49 85 0d745da7e518b44c91b18bcbf7974cf2

proff

 

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

Screenshot 2023 07 15 05 42 22 07 0d745da7e518b44c91b18bcbf7974cf2

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

 

Screenshot 2023 07 15 05 43 00 32 0d745da7e518b44c91b18bcbf7974cf2 1

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

dbt

 

ಈ ಕೆಳಗಿನ ಯೋಜನೆಗಳ ಹಣವನ್ನು ನೀವು ಈ ಆಪ್ ನಲ್ಲಿ ಚೆಕ್ ಮಾಡಬಹುದು.

scc

ಗೃಹಲಕ್ಷ್ಮಿ ಯೋಜನೆ
ಅನ್ನಭಾಗ್ಯ ಯೋಜನೆ
ಪಿ ಎಂ ಕಿಸಾನ್ ಹಣ
Ssp ಸ್ಕಾಲರ್ಶಿಪ್ ಹಣ
ಹಾಲಿನ ಪ್ರೋತ್ಸಾಹ ಧನ
ರೈತ ಶಕ್ತಿ ಯೋಜನೆ ಹಣ
ಹಲವಾರು ಯೋಜನೆಗಳ ಹಣದ DBT ಸ್ಟೇಟಸ್ ಚೆಕ್ ಮಾಡಬಹುದು

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

whatss

*********** ವರದಿ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

tel share transformed

 

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download


Picsart 23 07 16 14 24 41 584 transformed 1

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!