Gruhalakshmi – ಗೃಹಲಕ್ಷ್ಮಿ 4ನೇ ಕಂತಿನ 2000/- ರೂ ಈ ಜಿಲ್ಲೆಯ ಮಹಿಳೆಯರ ಖಾತೆಗೆ ಜಮಾ, ನಿಮ್ಮ ಹೆಸರು ಚೆಕ್ ಮಾಡಿ

gruhalakshmi 4th installment

ಚುನಾವಣೆಗೂ (Election) ಮುನ್ನ ಕಾಂಗ್ರೆಸ್(congres) ಸರ್ಕಾರ(governament) ಹಲವಾರು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿತ್ತು, ಅದರಂತೆ ಹಲವಾರು ಯೋಜನೆಗಳು ಯಶಸ್ವಿಯಾಗಿವೆ. ಆದರೆ ಅದರಲ್ಲಿ ಗೃಹಲಕ್ಷ್ಮಿ ಯೋಜನೆ (gruhalakshmi yojane ) ಮೊದಲೆರೆಡು ತಿಂಗಳ ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ (bank account ) ಜಮಾ ಮಾಡಿದೆ. ನಾಲ್ಕನೇ ತಿಂಗಳಿನ ಹಣ ಯಾರಿಗೂ ಕೂಡ ಜಮಾ ಆಗಿಲ್ಲ ಆದ್ದರಿಂದ ಮಹಿಳೆಯರು ದೂರು ಸಲ್ಲಿಸುತ್ತಿದ್ದಾರೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದಾರೆ ಈ ಕುರಿತು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಜಮಾ :

ಇನ್ನು ಈ ಯೋಜನೆ ಅಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿದೆ. ಆದರೆ ನಾಲ್ಕನೇ ತಿಂಗಳ ಹಣ ಅವರ ಖಾತೆಗೆ ಬಂದಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದರ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಅವರು ತಮ್ಮ ಗಮನಕ್ಕೆ ಬಂದ ತಕ್ಷಣ ಇದರ ಬಗ್ಗೆ ಎಚ್ಚರ ವಹಿಸಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಆದಕಾರಣ  ಮೂರನೇ ಕಂತಿನ ಹಣ ಈಗಾಗಲೇ ಹಲವಾರು ಮಹಿಳೆಯರಿಗೆ ಜಮೆ ಆಗಿದ್ದು, 4ನೇ ಕಂತಿನ ಹಣ ಮೊದಲನೆಯದಾಗಿ 15 ಜಿಲ್ಲೆಗಳಿಗೆ ಜಮೆ ಮಾಡಲಾಗುತ್ತಿದೆ. 12ನೇ ತಾರೀಖಿನಿಂದ ಗುರು ಲಕ್ಷ್ಮಿಯ ನಾಲ್ಕನೇ ಕಂತಿರಹಣ ಜಮ ಆಗಲು ಶುರುವಾಗಿದೆ.

Gruhalakshmi Scheme 4th installment: ಇನ್ನು ಈ ಯೋಜನೆಯ ನಾಲ್ಕನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತಿದ್ದು, ಮೊಟ್ಟ ಮೊದಲು ಕೇವಲ 15 ಜಿಲ್ಲೆಗಳ ಫಲಾನುಭವಿಗಳು ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಇದೆ. ಒಟ್ಟು ಸರಾಸರಿ 5,96,268 ಮಹಿಳೆಯರ ಖಾತೆ ಆಧಾರ್ ಕಾರ್ಡ್​ಗೆ ಜೋಡಣೆ ಆಗಿಲ್ಲ . ಆದರೆ 2,17,536 ಮಹಿಳೆಯರ ಬ್ಯಾಂಕ್ ಖಾತೆ ಆಧಾರ್‌ನೊಂದಿಗೆ ಜೋಡಣೆ ಆಗಿದ್ದು, ಅವರಿಗೆ ಯೋಜನೆಯ ಹಣ ಜಮಾ ಆಗಿದೆ. ಉಳಿದ ಮಹಿಳೆಯರು ಸಿಡಿಪಿಒ (CDPO) ಮಾಹಿತಿಯ ಪ್ರಕಾರ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು  ನ್ಯೂಸ್‌ ವರದಿ ಮಾಡಿದೆ.

4ನೇ ಕಂತಿನ ಹಣ ಸಂದಾಯವಾದ ಜಿಲ್ಲಿಗಳು :

ಚಿತ್ರದುರ್ಗ
ಬೆಂಗಳೂರು
ಕೋಲಾರ
ಮಂಡ್ಯ
ಬೆಳಗಾವಿ
ಬಾಗಲಕೋಟೆ
ಧಾರವಾಡ
ಹಾಸನ
ಬಿಜಾಪುರ
ಉತ್ತರ ಕನ್ನಡ
ದಾವಣಗೆರೆ
ಗದಗ
ರಾಯಚೂರು
ಕಲಬುರಗಿ
ಮೈಸೂರು

ಮನೆ ಎರಡನೇ ಯಜಮಾನಿ ಅಥವಾ ಯಜಮಾನನ ಖಾತೆಗೆ ಹಣ ಜಮಾ

ಹಲವು ಮಹಿಳೆಯರ ಖಾತೆಗೆ ಈ ಯೋಜನೆಯ ಹಣ ತಲುಪುತಿಲ್ಲ ಇದಕ್ಕೆ ಹಲವಾರು ಕಾರಣಗಳು ಇದ್ದಾವೆ.ಆಧಾರ್ ಕಾರ್ಡ್ ಹೆಸರು ತಪ್ಪಾಗಿರುವುದು (Aadhar card) ಅಥವಾ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯ(bank account ) ಜೊತೆಗೆ ಸರಿಯಾಗಿ ಜೋಡಣೆ ಆಗದಿರುವುದೇ ಈ ಸಮಸ್ಯೆಗೆ ಕಾರಣ.ಅದಕ್ಕಾಗಿ ಸರ್ಕಾರ ಈ ಹಣವನ್ನು ಮನೆಯ ಯಜಮಾನನ ಖಾತೆಗೆ ಹಾಕಬೇಕೆಂದು ನಿರ್ಧರಿಸಿದೆ.
ಮೊದಲು ಆ ಕುಟುಂಬದಲ್ಲಿ ಮತ್ತೊಬ್ಬ ಮಹಿಳೆ ಇದ್ದರೆ ಅವರಿಗೆ ಈ ಯೋಜನೆ ಪ್ರಯೋಜನ ಆಗುವಂತೆ ಮಾಡುತ್ತಾರೆ. ಇಲ್ಲವಾದಲ್ಲಿ ಮನೆಯ ಯಜಮಾನನ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಬೇರೆಯವರ ಖಾತೆಗೆ ಹಣ ವರ್ಗಾವಣೆ ಮಾಡಬೇಕು ಅಂದರೆ ಅವರ ಬ್ಯಾಂಕ್ ಖಾತೆಯು ಅಪ್ಡೇಟ್ ಆಗಿರಬೇಕು ಹಾಗೂ ಆಧಾರ್ ನೊಂದಿಗೆ ಜೋಡಣೆಯಾಗಿರಬೇಕು. ಮತ್ತು ರೇಷನ್ ಕಾರ್ಡ್ ಕೆವೈಸಿ (kyc) ಆಗಿರಬೇಕು.

ಅಂಚೆ ಕಚೇರಿ ಸಹಾಯ ಪಡೆದುಕೊಳ್ಳಿ..! ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (IPPB)

ದೇಶಾದ್ಯಂತದ ಸುಮಾರು ಶೇ.77 ಗ್ರಾಮೀಣ ಖಾತೆದಾರರಿಗೆ ಮನೆಯಲ್ಲಿ ಕುಳಿತು ಬ್ಯಾಂಕಿನಿ೦ದ ಹಣವನ್ನು ಹಿಂಪಡೆಯುವ ಅಥವಾ ಜಮಾ ಮಾಡುವ ಅನುಕೂಲವಿದೆ. ಅಂಚೆ ಉಳಿತಾಯ ಖಾತೆಯನ್ನು ಕೇವಲ 5 ನಿಮಿಷದಲ್ಲಿ ತೆರೆಯಬಹುದಾಗಿದೆ. ಕರ್ನಾಟಕದಲ್ಲಿ ಐಪಿಪಿಬಿ 33 ಶಾಖೆಗಳಿವೆ. ಐಪಿಪಿಬಿ ಖಾತೆ ತೆರೆದರೆ ಶೀಘ್ರವೇ ಗೃಹಲಕ್ಷ್ಮಿ ಯೋಜನೆಯ ನೇರ ನಗದು ವರ್ಗಾವಣೆ ಆಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಇದುವರೆಗೂ ಹಣ ಬಾರದೇ ಇರುವ ಎಷ್ಟೋ ಜನರು ಪೋಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಖಾತೆ ತೆರೆದ ಎರಡೇ ದಿನಗಳಲ್ಲಿ ಹಣ ಬಂದಿರುವ ಉದಾಹರಣೆಗಳಿವೆ, ಹಣ ಬರದಿರುವ ಎಷ್ಟೋ ಫಲಾನುಭವಿಗಳ ಬ್ಯಾಂಕಿಂಗ್ ಕೆವೈಸಿನಲ್ಲಿ ಸಮಸ್ಯೆ ಇರುವ ಕಾರಣ DBT ವರ್ಗಾವಣೆ ಕಷ್ಟಕರವಾಗಿದೆ, ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವರು ಇದೊಂದು ಪ್ರಯತ್ನ ಮಾಡಿ ನೋಡಿ.

ಸರ್ಕಾರ ಕೊಟ್ಟಿರುವ ಈ ಯೋಜನೆಯ ಸದುಪಯೋಗವನ್ನು ಪ್ರತಿಯೊಂದು ಮಹಿಳೆಯೂ ಪಡೆದುಕೊಳ್ಳ ಬೇಕು ಎನ್ನುವುದೇ ಇದರ ಉದ್ದೇಶ. ಅದಕ್ಕಾಗಿ ಸರ್ಕಾರ ಹಲವಾರು ರೀತಿಯಲ್ಲಿ ಕ್ರಮಗಳು ಹಾಗೂ ಪರಿಹಾರಗಳನ್ನು

ಗೃಹ ಲಕ್ಷ್ಮಿ ಹಣ DBT ಆಪ್ ನಲ್ಲಿ ಈಗ ತೋರಿಸುತ್ತಿದೆ ಚೆಕ್ ಮಾಡಿ

dbt

ಕೆಲವೊಮ್ಮೆ ಮನೆ ಯಜಮಾನಿಯರಿಗೆ ಹಣ ಜಮಾ ಆಗಿರುತ್ತದೆ. ಆದರೆ ಹಲವು ಬ್ಯಾಂಕ್ ಖಾತೆಗಳು ನಿಮ್ಮ ಹೆಸರಲ್ಲಿ ಇದ್ದಾಗ ಯಾವ ಖಾತೆಗೆ ಜಮೆ ಆಗಿದೆ ಅಂತ ನಿಮಗೆ ಗೊತ್ತಾಗುವುದಿಲ್ಲ ಸಂದರ್ಭದಲ್ಲಿ ನೀವು ಡಿ ಬಿ ಟಿ ಆಪ್ ಮೂಲಕ ಈ ಮಾಹಿತಿಯನ್ನು ತಿಳಿದುಕೊಳ್ಳಬಹುದು. ಹೌದು, ಡಿಬಿಟಿ ಆಪ್ ನಲ್ಲಿ ಈಗ ಗೃಹಲಕ್ಷ್ಮಿ ಹಣ ಅಪ್ಡೇಟ್ ಆಗುತ್ತಿದೆ. ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು

Gruhalakshmi – ಗೃಹ ಲಕ್ಷ್ಮಿ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ, ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ನೇರವಾಗಿ ತೆರಳಿ ವಿಚಾರಿಸಿ

ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಜಮಾ ಆಗದಿದ್ದರೆ, ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಉಪನಿರ್ದೇಶಕಿ ಮಾಹಿತಿ ನೀಡಿದ್ದಾರೆ.

ಇಂತಹ ಉತ್ತಮವಾದ  ಮಾಹಿತಿ   ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮೆಲ್ಲಾ ಸ್ನೇಹಿತರೊಂದಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

 

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!