Gruhalakshmi – ಗೃಹ ಲಕ್ಷ್ಮಿ 1.30 ಕೋಟಿ ಮಹಿಳೆಯರಿಗೆ 2,000 ರೂ ಜಮಾ, ಡಿಬಿಟಿ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

WhatsApp Image 2023 08 30 at 9.49.07 AM 1

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆಯ DBT(Direct Benefit transfer) ಸ್ಟೇಟಸ್ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ಅಂದರೆ ಆಗಸ್ಟ್ 30ನೇ ದಿನಾಂಕದಂದು ಗೃಹಲಕ್ಷ್ಮಿ ಯೋಜನೆಯ ಜಾರಿಗೆ ಸಮಾರಂಭ ನಡೆಯಲಿದ್ದು, ಇಂದಿನಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ ಎಲ್ಲಾ ಅರ್ಹ ಫಲಾನುಭವಿಗಳಿಗೆ 2000ರೂ ಹಣವನ್ನು ಖಾತೆಗೆ ಜಮಾ ಮಾಡಲಾಗುತ್ತದೆ. ಹಾಗಾದರೆ ನೀವು ಕೂಡ ನಿಮ್ಮ ಖಾತೆಗೆ ಹಣ ಜಮಾ ಆಗುವ ಬಗ್ಗೆ ಸ್ಟೇಟಸ್ ಚೆಕ್(Status check) ಮಾಡಬೇಕೆಂದಿದ್ದರೆ, ನಿಮಗೆ ಸಂಪೂರ್ಣವಾಗಿ ಸಹಾಯ ಮಾಡುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆಗಸ್ಟ್ 30ನೇ ತಾರೀಖಿನಿಂದ ಮಹಿಳೆಯರ ಕೈಯಲ್ಲಿ 2000 ರೂ :

ಗೃಹಲಕ್ಷ್ಮಿ ಯೋಜನೆ(gruhalakshmi scheme) ನಾಳೆ ಜಾರಿಗೆ ಬಂದ ನಂತರ, ಏಕಕಾಲಕ್ಕೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರಿಗೂ ಕೂಡ ಖಾತೆಗೆ ಎರಡು ಸಾವಿರ ರೂಗಳ ಹಣ ಜಮಾ ಆಗಲಿದೆ. ಈ ಯೋಜನೆಯ ಮೂಲಕ 1 ಕೋಟಿ 33 ಲಕ್ಷ ಕುಟುಂಬದ ಯಜಮಾನಿಗೆ 2000 ರೂ. ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಐದೂ ಗ್ಯಾರಂಟಿ ಜಾರಿಯಾದ ಬಳಿಕ ಒಂದು ಕುಟುಂಬಕ್ಕೆ 4 ರಿಂದ 5 ಸಾವಿರ ರೂ. ದೊರೆಯುತ್ತದೆ.

whatss

ಗೃಹಲಕ್ಷ್ಮಿ ಯೋಜನೆಯ 2000/- ಹಣ ಇಂದಿನಿಂದಲೇ ಖಾತೆಗೆ :

ಇದೇ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಏಕಕಾಲಕ್ಕೆ ರಾಜ್ಯದ ಯಜಮಾನಿಯರಿಗೆ 2 ಸಾವಿರ ರೂ ಜಮಾ ಆಗಲಿದೆ. ಈ ಬೃಹತ್ ಸಮಾರಂಭಕ್ಕೆ ಲಕ್ಷ್ಯಕೂ ಹೆಚ್ಚಿನ ಮಹಿಳೆಯರು ಆಗಮನ ನೀಡುವ ಸಾಧ್ಯತೆ ಇದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ ಸಿದ್ಧತೆ ಜೋರಾಗಿದೆ. 80×60 ವೇದಿಕೆ, 114 ಅಡಿ ಎಲ್‌ಇಡಿ ಟಿವಿ, 1 ಲಕ್ಷ ಜನ ಕೂರಲು ಆಸನ, ಮೈದಾನದ ತುಂಬೆಲ್ಲ ರೈನ್ ಪ್ರೂಫ್ ಜರ್ಮನ್ ಟೆಂಟ್, ಪ್ರತಿ ಬ್ಲಾಕ್‌ಗೆ ಎಲ್‌ಇಡಿ ಪರದೆ, ಶೌಚಗೃಹ, ಕುಡಿಯುವ ನೀರು ಹೀಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತಂದು ಸಮಾರಂಭದಲ್ಲಿ ತಮ್ಮ ಗ್ಯಾರಂಟಿ ಯೋಜನೆಯ ಯಶಸ್ಸಿನ ಪ್ರದರ್ಶನವನ್ನು ಮೆರಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪ್ರಮುಖ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಗೃಹಲಕ್ಷ್ಮಿ  DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:

DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ  ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು

ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

Picsart 23 07 16 14 24 41 584 transformed 1

https://play.google.com/store/apps/details?id=com.dbtkarnataka

Screenshot 2023 07 15 05 39 56 04 b5a5c5cb02ca09c784c5d88160e2ec24

ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

Screenshot 2023 07 15 05 41 27 67 0d745da7e518b44c91b18bcbf7974cf2

ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ

Screenshot 2023 07 15 05 41 49 85 0d745da7e518b44c91b18bcbf7974cf2

Screenshot 2023 07 15 05 42 40 47 0d745da7e518b44c91b18bcbf7974cf2

 

ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

Screenshot 2023 07 15 05 42 22 07 0d745da7e518b44c91b18bcbf7974cf2

ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು

 

Screenshot 2023 07 15 05 43 00 32 0d745da7e518b44c91b18bcbf7974cf2 1

ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ

Screenshot 2023 07 15 10 06 30 43 0d745da7e518b44c91b18bcbf7974cf2

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಆಶಾ – ಅಂಗನವಾಡಿ ಕಾರ್ಯಕರ್ತೆಯರಿಗೂ ‘ಗೃಹಲಕ್ಷ್ಮಿ’ ಹಣ ಬರಲಿದೆ :

ಮೈಸೂರಿನಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯ ಜಾರದೆಯ ಸಂದರ್ಭದಲ್ಲಿ ಜೊತೆಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇನ್ನೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನೆಂದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ರೂ. ಹಣವು ಆಶಾ- ಅಂಗನವಾಡಿ ಕಾರ್ಯಕರ್ತೆಯರಿಗೂ ಕೂಡ ದೊರೆಯಲಿದೆ. ಈ ಹೇಳಿಕೆಯನ್ನು ಚಾಮರಾಜನಗರದಲ್ಲಿ ಗೃಹಲಕ್ಷ್ಮಿ ಯೋಜನೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ. ಈ ಹೇಳಿಕೆಯಿಂದಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ಬರುವುದಿಲ್ಲ ಎಂಬ ಅನೇಕ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಅಲ್ಲದೆ ಯೋಜನೆಗೆ ನೋಂದಣಿ ಮಾಡಲು ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಲ್ಲಾ ಮಹಿಳೆಯರಿಗೂ ಎರಡು ಸಾವಿರ ರೂಗಳನ್ನು ನೀಡುತ್ತಿರುವ ಈ ಗೃಹಲಕ್ಷ್ಮಿ ಯೋಜನೆಯ ಕುರಿತಾದ ಮಾಹಿತಿ ಹೊಂದಿದ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

tel share transformed

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!