ಮಹಿಳೆಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ 11ನೇ ಕಂತಿನ ಹಣ ಬಿಡುಗಡೆ!
ಹತ್ತನೇ ಕಂತಿನ ಗೃಹಲಕ್ಷ್ಮಿ ಹಣವು ಮನೆಕ ಮಹಿಳೆಯರಿಗೆ ಈಗಾಗಲೇ ಜಮಾ ಆಗಿದೆ. 11ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎಲ್ಲ ಮಹಿಳೆಯರು ಕಾಯುತ್ತಿದ್ದಾರೆ. 11ನೇ ಕಂತಿನ ಗೃಹಲಕ್ಷ್ಮಿ ಹಣವು ಕೆಲವು ಮಹಿಳೆಯರಿಗೆ ಬಂದಿದೆ ಎಂದು ಹೇಳಲಾಗುತ್ತದೆ. ಮುಂದಿನ ಎರಡು ಮೂರು ದಿನಗಳಲ್ಲಿ ಗೃಹಲಕ್ಷ್ಮಿಯ ಹಣ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ವರದಿಯ ಮೂಲಕ ತಿಳಿದು ಬಂದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಂದ ನಂತರ, ಅನೇಕ ಜನರು ಗ್ಯಾರೆಂಟಿ ಯೋಜನೆ(Guarantee schemes)ಗಳನ್ನು ರದ್ದು ಮಾಡಲಾಗುತ್ತದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇದರ ಕುರಿತಾಗಿ ಸಚಿವರಾದ ಪರಮೇಶ್ವರ್ ಅವರು ಮಾತನಾಡಿ, ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸಲು ಸರ್ಕಾರ ಯಾವುದೇ ರೀತಿಯ ತೀರ್ಮಾನವನ್ನು ಮಾಡಿಲ್ಲ, ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಗಳನ್ನು ಜಾರಿ ಮಾಡಲಾಗಿದ್ದು, ಯಾವುದೇ ಕಾರಣಕ್ಕೂ ಯೋಚನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತಿದ್ದಾರೆ.
ಹಾಗಾಗಿ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಯಾವುದೇ ರೀತಿಯ ತೊಂದರೆಗಳಿಲ್ಲ. ಎಲ್ಲಾ ಮಹಿಳೆಯರಿಗೂ ಇನ್ನೇನು ಎರಡು ಮೂರು ದಿನಗಳಲ್ಲಿ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ.
ಈ ಜಿಲ್ಲೆಗಳಿಗೆ ಮೊದಲು ಬರೆಲಿದೆ 11ನೇ ಕಂತಿನ ಗೃಹಲಕ್ಷ್ಮಿ ಹಣ :
ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ಉಡುಪಿ, ತುಮಕೂರು, ಬೆಂಗಳೂರು ಕೇಂದ್ರ ಹಾಗೂ ಚಿಕ್ಕಮಂಗಳೂರು ಜಿಲ್ಲೆಗಳಿಗೆ ಗೃಹಲಕ್ಷ್ಮಿಯ 11ನೇ ಕಂತಿನ ಹಣ ಮೊದಲು ಜಮಾ ಆಗುತ್ತದೆ. ಈ ದಿನಗಳಿಗೆ ಜಮಾ ಆದ ಮುಂದಿನ ದಿನದಲ್ಲಿ ಬೇರೆ ಜಿಲ್ಲೆಗಳಿಗೆ ಹಣ ಜಮವಾಗುತ್ತದೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.