ಕರ್ನಾಟಕ ಸರ್ಕಾರ (Karnataka Government ) ವು ರಾಜ್ಯದ ಮಹಿಳೆಯರ ಸಬಲೀಕರಣ (women empowerment)ಕ್ಕಾಗಿ ಜಾರಿಗೆ ತಂದಿರುವ ಅತಿದೊಡ್ಡ ಯೋಜನೆ ಗೃಹಲಕ್ಷ್ಮಿ ಯೋಜನೆ (Gruhalakshmi). ಈ ಯೋಜನೆಯಡಿ, ಕುಟುಂಬದ ಯಜಮಾನಿಯಾಗಿರುವ ಮಹಿಳೆಯರಿಗೆ ಪ್ರತಿ ತಿಂಗಳು ₹2,000ಗಳ ನಗದು ನೆರವು ನೀಡಲಾಗುತ್ತದೆ. ಈ ನೆರವಿನಿಂದಾಗಿ, ಮಹಿಳೆಯರು ತಮ್ಮ ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಸೇವೆಗಳು ಸೇರಿದಂತೆ ವಿವಿಧ ಖರ್ಚುಗಳನ್ನು ಭರಿಸಲು ಸಾಧ್ಯವಾಗುತ್ತದೆ. ಇದು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬನೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. ಮಾಡುತ್ತಿದೆ. ಈಗಾಗಲೇ 4 ಕಂತುಗಳನ್ನ ಜಮಾ ಮಾಡಿದ್ದು. ಕಳೆದ ಮೂರು ದಿನಗಳಿಂದ ಐದನೇ ಕಂತಿನ ಹಣವು ಸಹಿತ ಮಹಿಳೆಯರ ಖಾತೆಗೆ ಬಂದು ತಲುಪುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
5ನೇ ಕಂತಿನ 2000 ಹಣ ಬಿಡುಗಡೆ.
ಗೃಹಲಕ್ಷ್ಮಿ ಯೋಜನೆಯ 5ನೇ ಕಂತಿನ ಹಣ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳೆಯರ ಖಾತೆಗೆ ಕಳೆದ ಮೂರು ದಿನಗಳಿಂದ ಜಮಾ ಆಗುತ್ತಿದ್ದು. ಇದುವರೆಗೂ ಒಂದು ಕಂತಿನ ಹಣ ಬರದೆ ಇರುವ ಮಹಿಳೆಯರ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಮಾಡಿಸಿದ ನಂತರ ಐದನೇ ಕಂತಿನ ಹಣ ಬಂದು ತಲುಪಿದೆ. ಈ ಕೆಳಗಿನ ಸ್ಕ್ರೀನ್ ಶಾಟ್ ನೀವು ಗಮನಿಸಬಹುದು. ಇದುವರೆಗೂ ಒಂದು ಕಂತಿನ ಹಣ ಬರೆದಿರುವ ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರ ಖಾತೆಗೆ ಇದೇ 13ನೇ ತಾರೀಕಿಗೆ 2000 ಹಣ ಜಮಾ ಆಗಿದೆ, ಇದಕ್ಕೆ ಕಾರಣ ಅವರು ಮತ್ತೊಮ್ಮೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಿದ್ದು.
ಹಾಗಾಗಿ ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎಂದು ಹೇಳುತ್ತಿರುವ ಮಹಿಳೆಯರು, ನಿಮ್ಮ ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಸರಿಯಾಗಿ ಸೀಡ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಿಸಿಕೊಳ್ಳಿ. ಇಲ್ಲವಾದಲ್ಲಿ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಹೊಸ ಪೋಸ್ಟ್ ಬ್ಯಾಂಕ್ ಖಾತೆಯನ್ನು ತೆರೆಯಿರಿ.
ಗೃಹಲಕ್ಷ್ಮಿ 2000/- ರೂ ಮಹಿಳೆಯರ ಖಾತೆಗೆ ಜಮಾ, ಡಿಬಿಟಿ ಚೆಕ್ ಮಾಡಿ
ಗೃಹಲಕ್ಷ್ಮೀ ಹಣ ಜಮಾ ಸ್ಟೇಟಸ್ ಮೊಬೈಲ್ ನಲ್ಲೆ ಚೆಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳು ಪ್ರತಿ ತಿಂಗಳು 2,000 ರೂ ಅನ್ನು ಪಡೆಯುತ್ತಿದ್ದಾರೆ. ಹಾಗೆಯೇ ಅವರು ಪಡೆದ ಅಥವಾ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದೆಯೋ ಇಲ್ಲವೋ ಎಂದು ಅವರಿಗೆ ತಿಳಿಯುದಿಲ್ಲ. ಇದೀಗ ರಾಜ್ಯ ಸರ್ಕಾರ ಆ ಒಂದು ಸಮಸ್ಯೆಯನ್ನು ಪರಿಹರಿಸಿದೆ. ನಿಮ್ಮ ಮೊಬೈಲ್ ಮೂಲಕವೇ ರೇಷನ್ ಕಾರ್ಡ್ ನಂಬರ್ ( Ration Card Number ) ಬಳಸಿ ಹಣ ಜಮಾ ಅಥವಾ ಅರ್ಜಿ ಸಲ್ಲಿಸಿದ ವಿವರ ತಿಳಿಯಬಹುದು.
ರೇಷನ್ ಕಾರ್ಡ್ ನಂಬರ್ ಬಳಸಿ ಗೃಹಲಕ್ಷ್ಮಿ ಹಣ ಜಮಾ ಮಾಹಿತಿ ತಿಳಿಯುವ ವಿಧಾನ ( Steps for Checking Application Status ) :
ಹಂತ 1: ಈ ಕೆಳಗೆ ಕೊಟ್ಟಿರುವ ಡೈರೆಕ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Service/Service/3136
ಹಂತ 2 : ರಾಜ್ಯ ಸರಕಾರದ ಅಧಿಕೃತ ಇ- ಆಡಳಿತ ವಿಭಾಗದ ಮಾಹಿತಿ ಕಣಜ ಜಾಲತಾಣದ ಈ ಪುಟದಲ್ಲಿ ಕಾಣುವ “ಗೃಹಲಕ್ಷ್ಮಿ ಅಪ್ಲಿಕೇಶನ್ ಸ್ಥಿತಿ” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಹಂತ 3 : ಅದಾದ ನಂತರ ಅರ್ಜಿದಾರರ 12 ಅಂಕಿಯ ರೇಷನ್ ಕಾರ್ಡ್ ನಂಬರ್ ಅನ್ನು ಸರಿಯಾಗಿ ನಮೂದಿಸಿ ಪಕ್ಕದಲ್ಲೇ ಕಾಣುವ “Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಹಂತ 4 : ಈ ರೀತಿ ಕ್ಲಿಕ್ ಮಾಡಿದ ನಂತರ ಈ ಪುಟದಲ್ಲಿ ನೀವು ಅರ್ಜಿ ಸಲ್ಲಿಸಿದ ದಿನಾಂಕ (Applied date), ನಿಮ್ಮ ಅರ್ಜಿ ಸ್ಥಿತಿ (Status), ಅರ್ಜಿ ಅನುಮೋದನೆಯಾದ ದಿನಾಂಕ (Approved date) ಮತ್ತು ಕೊನೆಯಲ್ಲಿ ಹಣ ವರ್ಗಾವಣೆ ವಿವರ (Payment date and amount) ಎಂದು ತೋರಿಸುತ್ತದೆ ಬಳಿಕ ಇಲ್ಲಿ “Details” ಬಟನ್ ಮೇಲೆ ಕ್ಲಿಕ್ ಮಾಡಬೇಕು.
ಹಂತ 6 : ಆ ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ನಿಮಗೆ ಗೃಹಲಕ್ಷ್ಮಿ ಯೋಜನೆಯಡಿ ತಿಂಗಳುವಾರು ಯಾವ ಯಾವ ದಿನದಂದು 2000 ರೂ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಅಗಿದೆ ಎಂದು ಆ ಪೇಜ್ ನಲ್ಲಿ ತೋರಿಸುತ್ತದೆ.
ಫಲಾನುಭವಿಗಳ ಗಮನಕ್ಕೆ ( Important Notice ) :
ಈ ಮೇಲಿನ ಹಂತಗಳನ್ನು ಬಳಸಿಕೊಂಡು ನಿಮ್ಮ ರೇಷನ್ ಕಾರ್ಡ ನಂಬರ್ ಹಾಕಿ ಅರ್ಜಿ ಮಾಹಿತಿ ಮತ್ತು ಹಣ ಜಮಾ ವಿವರ ಚೆಕ್ ಮಾಡುವಾಗ ಯಾವುದೇ ವಿವರ ತೋರಿಸದಿದ್ದರೆ ಅದರ ಅರ್ಥ ನಿಮಗೆ ಈ ಯೋಜನೆಯಡಿ ಹಣ ಜಮಾ ಅಗಿರುವುದಿಲ್ಲ. ಅರ್ಜಿದಾರರು ಗೊಂದಲಕ್ಕೆ ಒಳಗಾಗದೆ ಒಮ್ಮೆ ನಿಮ್ಮ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ (CDPO) ಕಚೇರಿಯನ್ನು ಭೇಟಿ ಮಾಡಿ ನಿಮ್ಮ ಅರ್ಜಿ ಸ್ಥಿತಿ ಕುರಿತು ವಿಚಾರಿಸಬಹುದು. ಅಲ್ಲಿ ನಿಮಗೆ ಬೇಕಾದ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Hi