ರಾಜ್ಯ ಸರಕಾರ(State government)ದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಫಲಾನುಭವಿಗಳಿಗೆ ಬಾಕಿ ಉಳಿದ ಹಣ ಆದಷ್ಟು ಬೇಗ ಬರಲಿದೆ. ಹಣ ಜಮೆ ಆಗದಿರಲು ಹಲವಾರು ತಾಂತ್ರಿಕ ಸಮಸ್ಯೆಗಳು ( Technicle Problems) ಇದ್ದವು. ಆದರೆ ಇದೀಗ ಹೀಗೆ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಅತೀ ಶೀಘ್ರ ಹಣ ಸಂದಾಯವಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Lakshmi Hebbalkar ) ತಿಳಿಸಿದ್ದಾರೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಗೃಹಲಕ್ಷ್ಮಿಯ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ :
ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯೋಜನೆಯಲ್ಲಿ ಯಾರಿಗೆಲ್ಲ ಹಣ ದೊರೆತಿಲ್ಲ ಅವರಿಗೆ ಆದಷ್ಟು ಬೇಗ ಹಣ ದೊರೆಯಬೇಕು, ಹಾಗೆಯೇ ಅದರಲ್ಲಿರುವ ಸಮಸ್ಯೆಗಳಿಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಆದಷ್ಟು ಬೇಗ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹಾಗೆಯೇ ಈಗ ಸದ್ಯದಲ್ಲಿ ಆಗಿರುವ ಸಮಸ್ಯೆಗಳನ್ನ ಪರಿಹರಿಸಬೇಕು ಎಂದು ತಿಳಿಸಿದ್ದಾರೆ. ಹಾಗೆಯೇ ಕೆಲವೊಂದು ತಾಂತ್ರಿಕ ಸಮಸ್ಯೆಗಳನ್ನು ಕೂಡ ಸರಿಪಡಿಸಿ, ಅಂಗನವಾಡಿ ಕಾರ್ಯಕರ್ತೆಯರ ( Anganavadi workers ) ಸಹಕಾರದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈಗಾಗಲೇ ಬಹಳಷ್ಟು ಜನರಿಗೆ ಹಣ ದೊರೆತಿದ್ದು, ಬಾಕಿ ಉಳಿದ ಹಣ ಎಲ್ಲರಿಗೂ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ ಎಂದು ತಿಳಿಸಿದ್ದಾರೆ. ಸದ್ಯಕ್ಕೆ 80 % ಹಣ ಎಲ್ಲರಿಗೂ ಸಂದಾಯವಾಗಿದೆ. ಹಾಗೆಯೇ ಇನ್ನೂ ಉಳಿದ ಹಣ ಆದಷ್ಟು ಬೇಗ ಸಂದಾಯವಾಗುತ್ತದೆ ಎಂದು ತಿಳಿದು ಬಂದಿದೆ.
ಇನ್ನು100 % ನಷ್ಟು ಹಣ ಎಲ್ಲರಿಗೂ ಸಂದಾಯ ವಾಗಬೇಕಿದೆ, ಅದಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದೊಂದಿಗೆ ಮನೆ ಮನೆಗೆ ತೆರಳಿ ನೋಂದಣಿಯಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಹರಿಸಿ ಅವರಿಗೆ ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿದ್ದಾರೆ.
ಆದಷ್ಟು ಬೇಗ ಎಲ್ಲರ ಸಮಸ್ಯೆ ನು ಪರಿಹಾರ ವಾಗುತ್ತದೆ. ಮತ್ತು ಬಾಕಿ ಉಳಿದ ಹಣ ಎಲ್ಲ ಕಂತಿನ ಹಣ ಹಂತ ಹಂತವಾಗಿ ದೊರೆಯುತ್ತದೆ. ಇದಕ್ಕಾಗಿ ಯಾರು ಗಾಬರಿ ಪಡುವ ಹಾಗಿಲ್ಲ, ಎಂಬ ಸ್ಪಷ್ಟಣೆಯನ್ನು ಮೊನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – Gruhalakshmi Status – ಎರಡನೇ ಕಂತಿನ 2000/- ಹಣ ಜಮಾ, ಹಣ ಬರದೆ ಇದ್ದವರು ಈ ಆಪ್ ನಲ್ಲಿ ಚೆಕ್ ಮಾಡಿ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Super
Hi, Thank you for your comment, please join our WhatsApp and telegram groups for quick news alerts