ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿರುವ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಇನ್ನು ನಮ್ಮ ಖಾತೆಗೆ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಇದೊಂದು ಮಹತ್ವದ ಸುದ್ದಿಯಾಗಿತ್ತು ಲೇಖನವನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಇನ್ನು ನಮ್ಮ ಖಾತೆಗೆ ಹಣ ಬಂದೇ ಇಲ್ಲ ಎನ್ನುತ್ತಿರುವವರಿಗೆ ಗುಡ್ ನ್ಯೂಸ್
ಈಗಾಗಲೇ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು, 63 ಲಕ್ಷ ಮಹಿಳೆಯರಿಗೆ 2000 ರೂಗಳು ಜಮಾ ಆಗಿದೆ. ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ಬಂದಿದೆ, ಹೌದು ನಿನ್ನೆಯಿಂದ ಎಲ್ಲಾ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ, ಕಳೆದ ತಿಂಗಳು ಅನ್ನೊ ಭಾಗ್ಯದ ಹಣ ಬಂದು ಈ ತಿಂಗಳು ಗೃಹಲಕ್ಷ್ಮಿ ಹಣ ಬಂದಿಲ್ಲ ಎನ್ನುವ ಹಲವರಿಗೆ ನಿನ್ನೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ಒದಗಿದೆ. ಈ ಕೆಳಗಿನ ಫೋಟೋವನ್ನು ನೀವು ಗಮನಿಸಬಹುದು.
ನಿನ್ನೆ 14ನೇ ತಾರೀಕಿಗೆ ಹಣ ಬಂದಿರುವ ಬ್ಯಾಂಕಿನ sms ನೀವು ಗಮನಿಸಬಹುದು. ಹೀಗೆ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಆಗುತ್ತಿದೆ. ನಿಮಗೂ ಹಣ ಬಂದಿಲ್ಲವಾದರೆ ದಯವಿಟ್ಟು ಒಂದು ಅಥವಾ ಎರಡು ದಿನದಲ್ಲಿ ಜಮಾ ಆಗುವ ಸಾಧ್ಯತೆ ಇದೆ. ಒಂದು ವೇಳೆ ನಿಮಗೆ ಅಕ್ಕಿ ಹಣ ಮತ್ತು ಗೃಹಲಕ್ಷ್ಮಿ ಎರಡು ಹಣ ಬಂದಿಲ್ವಾ ಆದರೆ ದಯವಿಟ್ಟು ಕೆಳಗಿನ ವಿಡಿಯೋ ನೋಡಿ ಪರಿಹಾರವನ್ನು ಕಂಡುಕೊಳ್ಳಿ.
ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕಾಗಿ 2023-24ನೇ ಸಾಲಿಗೆ 17,500 ಕೋಟಿ ರೂ ನಿಗದಿ ಪಡಿಸಲಾಗಿದೆ. ಅದರ ಮೊದಲ ಕಂತಾಗಿ 4,375 ಕೋಟಿ ಬಿಡುಗಡೆ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಇಲಾಖೆಯ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯುವ ಷರತ್ತು ವಿಧಿಸಿ, ಮೊದಲ ಕಂತಿನ ಅನುದಾನವಾಗಿ ಅಂದರೆ ಆಗಸ್ಟ್, ಸೆಪ್ಟೆಂಬರ್ ಗೆ ರೂ.4,600 ಕೋಟಿ ಅನುದಾವನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗೃಹಲಕ್ಷ್ಮಿಯರಿಗೆ ಆಗಸ್ಟ್, ಸೆಪ್ಟೆಂಬರ್ ತಿಂಗಳ 2000 ರೂ ಹಣವನ್ನು ಖಾತೆಗೆ ಜಮಾ ಮಾಡಲಾಗಿದೆ.
ಗೃಹಲಕ್ಷ್ಮಿಯ ಮನೆ ಯಜಮಾನಿಯರ ಹಣ ಬಿಡುಗಡೆಯಾದ ಪಟ್ಟಿ ಬಿಡುಗಡೆ.
ಗೃಹಲಕ್ಷ್ಮಿ ಹಣ ಪಡೆದುಕೊಳ್ಳಲು ಅಗಸ್ಟ ತಿಂಗಳ ಮನೆ ಯಜಮಾನಿಯರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಿ. ಕೆಳಗೆ ಕೊಟ್ಟಿರುವ ನೇರವಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://ahara.kar.nic.in/Home/EServices
ನಿಮ್ಮ ಮೊಬೈಲ್ ಫೋನ ಮುಖಪುಟದ ಎಡಭಾಗದಲ್ಲಿ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಸೆಲೆಕ್ಟ್ ಮಾಡಿಕೊಂಡು ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ಇಲ್ಲಿ ತೋರಿಸುತ್ತಿರುವ ಬಾಕ್ಸ್ ನಲ್ಲಿ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತಿ ಮತ್ತು ಗ್ರಾಮವನ್ನು ಸೆಲೆಕ್ಟ್ ಮಾಡಿ Go ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಕಂಪ್ಲೀಟ್ ಡೀಟೇಲ್ಸ್ ಕಾಣಿಸುತ್ತದೆ
ಇನ್ನುಳಿದ ಎಲ್ಲ ಮಹಿಳೆಯರಿಗೆ ₹2000/- ಗೃಹಲಕ್ಷ್ಮಿ ಹಣ ಜಮಾ, ಯಾರಿಗೆಲ್ಲ ಬಂದಿಲ್ಲ ಮೊಬೈಲಲ್ಲಿ ಈ ರೀತಿ ಮಾಡಿ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Esttu sari kyc madisodu kodudakke yogyathe illadavaru uselessfellowes
Y