ವರಮಹಾಲಕ್ಷ್ಮಿ (Varamahalakshmi) ಹಬ್ಬಕ್ಕೆ ಮಹಿಳೆಯರು ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಬ್ಬಕ್ಕೆ ಉಡುಗೊರೆಯಾಗಿ ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಗೃಹಲಕ್ಷ್ಮಿ (Gruhalakshmi) ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎಂದ ಸರ್ಕಾರದ ಮೂಲಗಳು ಹೇಳಿವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.
ಯಾವ ಜಿಲ್ಲೆಯವರಿಗೆ ಮೊದಲು ಗೃಹಲಕ್ಷ್ಮಿಗಳ ಬರುತ್ತದೆ?:
ಆಗಸ್ಟ್ 7 ಅಂದರೆ ಇಂದಿನಿಂದ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು ಜಿಲ್ಲೆಗಳಿಗೆ ಮೊದಲು ಗೃಹಲಕ್ಷ್ಮಿಯ ಹಣ ಜಮಾ ಆಗಲಿದೆ ಎಂದು ಹೇಳಲಾಗುತ್ತಿದೆ.
ಈಗ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ. ಬುಧವಾರದೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ. ಟೆಕ್ನಿಕಲ್ ಸಮಸ್ಯೆಯಿಂದಾಗಿ ಗೃಹಲಕ್ಷ್ಮೀಯ ಹಣ ಬಿಡುಗಡೆ ಮಾಡಲು ಆಗುತ್ತಿರಲಿಲ್ಲ ಆದರೆ ಈಗ ಅದನ್ನೆಲ್ಲ ಸರಿಪಡಿಸಿದ್ದಾರೆ. ಹಾಗಾಗಿ ಜೂನ್ ತಿಂಗಳ ಹಣವನ್ನು ಬಿಡುಗಡೆ ಮಾಡಿದ ಬೆನ್ನೆಲ್ಲೇ ಜುಲೈ ಹಾಗೂ ಆಗಸ್ಟ್ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
ಸ್ವಲ್ಪ ನಿಖರವಾದ ಮಾಹಿತಿಯನ್ನು ಹಾಕಿದರೆ ಸಮಾಜಕ್ಕೆ ತುಂಬಾ ಒಳ್ಳೆಯದು ಆಗುತ್ತೆ…ತಪ್ಪು ಮತ್ತು ಸುಳ್ಳು ಮಾಹಿತಿಯನ್ನು ಹಾಕಬೇಡಿ.