ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತವು ಬಂದ ಮೇಲೆ ತನ್ನ ಗ್ಯಾರೆಂಟಿ ಯೋಜನೆಯನ್ನು (Guaranty Yojanas) ಆಡಳಿತಕ್ಕೆ ತಂದಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು (GruhaLaxmi yojana) ಒಂದು ಆಗಿದೆ. ಈ ಯೋಜನೆ ಅಡಿಯಲ್ಲಿ ಕುಟುಂಬದ ಮಹಿಳೆಗೆ ತಿಂಗಳಿಗೆ 2,000 ರೂಪಾಯಿಗಳನ್ನು ನೀಡುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಈಗಾಗಲೇ ನಿಮಗೆ ಎಲ್ಲಾ ತಿಳಿದೇ ಇದೆ. ಹೌದು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಮತ್ತು ಅನ್ನಭಾಗ್ಯದ ಯೋಜನೆಯ ಮಾರ್ಚ್ ತಿಂಗಳ ಹಣದ ಕುರಿತು ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯದ ಹಣ ಬಂದಿಲ್ವ?
ಇದುವರೆಗೂ ಒಂದು ಕಂತಿನ ಹಣ ಬಂದಿಲ್ಲ ಎನ್ನುವ ಮಹಿಳೆಯರಿಗೆ ಸರ್ಕಾರದಿಂದ ಈಗಾಗಲೇ ತಿಳಿಸಿರುವಂತೆ, ನೀವು ನಿಮ್ಮ ಬ್ಯಾಂಕ್ ಗೆ ಹೋಗಿ ಈ ಕೆವೈಸಿ (EKYC)ಪರಿಶೀಲನೆ ಮಾಡಿಕೊಳ್ಳಬೇಕು ಜೊತೆಗೆ, ಎನ್‌ಪಿಸಿಐ ಮ್ಯಾಪಿಂಗ್ (NPCI mapping) ಕೂಡ ಮಾಡಿಸಬೇಕು.
ಡಿಸೆಂಬರ್ ತಿಂಗಳಲ್ಲಿ ಆಧಾರ್ ಮತ್ತು ಬ್ಯಾಂಕ್ ಅಕೌಂಟ್ NPCI ಮ್ಯಾಪಿಂಗ್ ಮಾಡಿಸಿಕೊಂಡ ನಂತರ ಹಲವಾರು ಮಹಿಳೆಯರಿಗೆ ಇದೇ ತಿಂಗಳು 23 24 ಮತ್ತು 25ನೇ ತಾರೀಕಿನಂದು ಸತತವಾಗಿ 2 ಸಾವಿರ ರೂಪಾಯಿಗಳಂತೆ ಒಟ್ಟು ಹತ್ತು ಸಾವಿರ ರೂಪಾಯಿಗಳನ್ನ ರಾಜ್ಯ ಸರ್ಕಾರದಿಂದ ಜಮಾ ಮಾಡಲಾಗಿದೆ. ಹಾವೇರಿ ಜಿಲ್ಲೆಯ ಮಹಿಳೆಯೊಬ್ಬರಿಗೆ ಹಣ ಜಮಾ ಆಗಿರುವ ಡಿಬಿಟಿ ಸ್ಟೇಟಸ್ ಕೆಳಗೆ ನೀವು ನೋಡಬಹುದು.
DBT ನೇರ ನಗದು ವರ್ಗಾವಣೆ ಸ್ಟೇಟಸ್ ಹೀಗೆ ಚೆಕ್ ಮಾಡಿ:
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಸ್ಥಿತಿಯನ್ನು ನಾವು ನೇರವಾಗಿ ನಮ್ಮ ಮೊಬೈಲ್ ನಲ್ಲಿ ಆಂಡ್ರಾಯ್ಡ್ ಅಪ್ಲಿಕೇಶನ್ ಮೂಲಕ ಮಾಡಬಹುದು
ಹಂತ 1: ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಉಚಿತವಾಗಿ ಡೌನ್ಲೊಡ್ ಮಾಡಿ ,install ಮಾಡಿಕೊಳ್ಳಿ
https://play.google.com/store/apps/details?id=com.dbtkarnataka
ಹಂತ 2: ಫಲಾನುಭವಿಯ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ಹಂತ 3: ಈಗ ನಿಮ್ಮ ಆಧಾರ್ ನಂಬರ್ ಅನ್ನು ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಮೊಬೈಲ್ ಗೆ ಬರುವ ಓಟಿಪಿ ಹಾಕಿದ ನಂತರ verify OTP ಮೇಲೆ ಕ್ಲಿಕ್ ಮಾಡಿ ನಂತರ ಇಲ್ಲಿ ನಿಮ್ಮ ಆಧಾರ್ ಕಾರ್ಡ್ ಡೀಟೇಲ್ಸ್ ಕಾಣಿಸುತ್ತದೆ
ಹಂತ 4: ನಂತರ ಇಲ್ಲಿ ನೀವು ಪಾಸ್ವರ್ಡ್ ಅನ್ನು ಆಯ್ಕೆ ಮಾಡಬೇಕಾಗುತ್ತದೆ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ಹಂತ 4: ಈಗ ಹೋಂ ಪೇಜ್ ನಲ್ಲಿ ನೀವು Payment status ಮೇಲೆ ಕ್ಲಿಕ್ ಮಾಡಿ. ಅನ್ನಭಾಗ್ಯದ ಡಿಬಿಟಿ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದು. ಮತ್ತು ಪಕ್ಕದಲ್ಲಿರುವ Seeding status of Adhaar in bank account ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಆಧಾರ್ ಸೀಡಿಂಗ್ ಸ್ಟೇಟಸ್ ಅನ್ನು ಮತ್ತು ಯಾವ ಬ್ಯಾಂಕಿಗೆ ಸೀಡಾಗಿದೆ ಎಂಬುದನ್ನು ತಿಳಿದುಕೊಳ್ಳಬಹುದು
ಹಂತ 5: ಇಲ್ಲಿ ನಿಮಗೆ ಸರ್ಕಾರದಿಂದ ಇದುವರೆಗೂ ಬಂದಿರುವ ಯಾವುದೇ ನೇರ ನಗದು ವರ್ಗಾವಣೆಯ ಸ್ಥಿತಿ ಕಾಣಿಸಿಕೊಳ್ಳುತ್ತದೆ
ಈ ಕೆಳಗಿನ ಯೋಜನೆಗಳ ಹಣವನ್ನು ನೀವು ಈ ಆಪ್ ನಲ್ಲಿ ಚೆಕ್ ಮಾಡಬಹುದು.
ಗೃಹಲಕ್ಷ್ಮಿ ಯೋಜನೆ
ಅನ್ನಭಾಗ್ಯ ಯೋಜನೆ
ಪಿ ಎಂ ಕಿಸಾನ್ ಹಣ
Ssp ಸ್ಕಾಲರ್ಶಿಪ್ ಹಣ
ಹಾಲಿನ ಪ್ರೋತ್ಸಾಹ ಧನ
ರೈತ ಶಕ್ತಿ ಯೋಜನೆ ಹಣ
ಹಲವಾರು ಯೋಜನೆಗಳ ಹಣದ DBT ಸ್ಟೇಟಸ್ ಚೆಕ್ ಮಾಡಬಹುದು
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ, ಅನ್ನಭಾಗ್ಯದ ಪೆಂಡಿಂಗ್ ಹಣಕ್ಕೆ ಕಾಯುತ್ತಿರುವ ಎಲ್ಲರಿಗೂ ಬಿಗ್ ಅಪ್ಡೇಟ್ ಇಲ್ಲಿದೆ.
- ಲೋಕಸಭಾ ಚುನಾವಣೆ ಅಧಿಕೃತ ದಿನಾಂಕ ಘೋಷಣೆ! ಇಲ್ಲಿದೆ ಮಾಹಿತಿ
- ಈ ವರ್ಗದ ಮಹಿಳೆಯರಿಗೆ, ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಅವ್ಹಾನ!
- ಬೇಸಿಗೆಯಲ್ಲಿ ಕಲ್ಲಂಗಡಿ ತಿನ್ನೋದ್ರಿಂದ ಇಷ್ಟೆಲ್ಲಾ ಲಾಭವಿದೆಯಾ..? ಕಲ್ಲಂಗಡಿಗೆ ಮುಗಿಬಿದ್ದ ಜನ
- ಬರೀ 5 ವರ್ಷದಲ್ಲಿ ಹಣ ಡಬಲ್ ಆಗುವ ಹೊಸ ಎಲ್ಐಸಿ ಯೋಜನೆ.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
Super