ಎಲ್ಲರಿಗೂ ನಮಸ್ಕಾರ. ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥಿ ವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಮಾಹಿತಿ ಕೆಳಗೆ ಈ ಲೇಖನದಲ್ಲಿ ವಿವರಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಎಲ್ಲಾ ಮಾಹಿತಿಗಳನ್ನು ಓದಿ ನಂತರ ಅರ್ಜಿಯನ್ನು ಸಲ್ಲಿಸಿ.
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
ಹುದ್ದೆಯ ಹೆಸರು : ಫೈಯರ್ ಮ್ಯಾನ್, ಸೆಕ್ಯೂರಿಟಿ ಗಾರ್ಡ್.
ಒಟ್ಟು ಹುದ್ದೆ: 22, ಫೈಯರ್ ಮ್ಯಾನ್ ಕೆಲಸಕ್ಕೆ ಒಟ್ಟು 10 ಹುದ್ದೆಗಳು ಖಾಲಿ ಇದೆ, ಹಾಗೂ ಸೆಕ್ಯೂರಿಟಿ ಗಾರ್ಡ್ ಕೆಲಸಕ್ಕೆ ಒಟ್ಟು 12 ಹುದ್ದೆಗಳು ಖಾಲಿ ಇದೆ.
ವಿದ್ಯಾರ್ಹತೆ :
ಹೆಚ್ಏ ಎಲ್ ಅಂದರೆ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಡ್ಡಾಯವಾಗಿ 10ನೇ ತರಗತಿ ಹಾಗೂ 12ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ವಯೋಮಿತಿ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ವಯಸ್ಸು ಸೆಪ್ಟೆಂಬರ್ 1, 2022 ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು. ಆದರೆ ಓಬಿಸಿ ಹಾಗೂ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಕಡಿಲಿಕ್ಕೆ ಏನು ಮಾಡಲಾಗಿದೆ.
ಓಬಿಸಿ (ಎನ್ ಸಿ ಎಲ್ ) ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ಸಡಿಲಿಕೆಯನ್ನು ಮಾಡಲಾಗಿದೆ, ಅಂದರೆ ಗರಿಷ್ಠ 31 ವರ್ಷ ಮೀರಿರಬಾರದು. ಎಸ್ಸಿ /ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ಸಡಿಲಿಕೆಯನ್ನು ಮಾಡಲಾಗಿದೆ ಅಂದರೆ ಗರಿಷ್ಠ 33 ವರ್ಷ ಮೀರಿರಬಾರದು.
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಅರ್ಜಿಯ ಶುಲ್ಕ ಇರುವುದಿಲ್ಲ. ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದಾಗಿದೆ.
ಆಯ್ಕೆಯನ್ನು ಮಾಡುವ ವಿಧಾನ :
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಗಳು ಇರುತ್ತವೆ. ಈ ಎಲ್ಲಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದರೆ ಕೆಲಸ ಕಡ್ಡಾಯವಾಗಿ ದೊರೆಯುತ್ತದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: 16-11-2022
ಉದ್ಯೋಗದ ಸ್ಥಳ: ತುಮಕೂರು.
ಸಂಬಳ: ತಿಂಗಳಿಗೆ 21 ಸಾವಿರ ರೂಗಳು.
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
ಅರ್ಜಿ ಸಲ್ಲಿಸುವ ವಿಧಾನ :
ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಎಚ್ಎಎಲ್ ಅಧಿಕೃತ ಜಾಲತಾಣಕ್ಕೆ ಇಲ್ಲಿ ಕ್ಲಿಕ್ ಮಾಡಿ. Apply Now
ಹಂತ 2: ಎಚ್ಎಲ್ ಫೈರ್ ಮ್ಯಾನ್ ಸೆಕ್ಯೂರಿಟಿ ಗಾರ್ಡ್ ಗಾಗಿ ಉದ್ಯೋಗ ಪ್ರಕಟಣೆಯನ್ನು ಡೌನ್ಲೋಡ್ ಮಾಡಿ ಮತ್ತು ವೀಕ್ಷಿಸಿ
ಹಂತ 3 : ನಿಮ್ಮ ಅರ್ಹತೆಯನ್ನು ಪರಿಶೀಲಿಸಿ ಮತ್ತು ಮುಂದುವರೆಯಿರಿ. ಹೊಸದಾಗಿ ಅರ್ಜಿ ಸಲ್ಲಿಸಲು ನೋಂದಾವಣೆ ಮಾಡಿ ಅಥವಾ ಅರ್ಜಿ ಸಲ್ಲಿಸಲು ಲಾಗಿನ್ ಅನ್ನು ಕ್ಲಿಕ್ ಮಾಡಿ.
ಹಂತ 4: ನಿಖರವಾದ ಮಾಹಿತಿಯೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಎಲ್ಲಾ ದಾಖಲಾತಿಗಳ ಪೇಪರ್ ಗಳನ್ನ ಅಪ್ಲೋಡ್ ಮಾಡಿ
ಹಂತ 5 : ಸರಿಯಾದ ಮಾಹಿತಿಯನ್ನ ಮತ್ತೊಮ್ಮೆ ಪರಿಶೀಲಿಸಿ ಸಬ್ಮಿಟ್ ಮಾಡಿ ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ
ಅರ್ಹ ಅಭ್ಯರ್ಥಿಗಳು ಈ ಕೂಡಲೇ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ ಹುದ್ದೆಯನ್ನು ಕಾಯ್ದಿರಿಸಿಕೊಳ್ಳಿ. ಈ ಲೇಖನವನ್ನು ಈ ಕೂಡಲೇ ಎಲ್ಲಾ ಆಸಕ್ತ ಅಭ್ಯರ್ಥಿಗಳಿಗೆ ಹಾಗೂ ಸ್ನೇಹಿತ ಮಿತ್ರರಿಗೆ ಶೇರ್ ಮಾಡಿ, ಧನ್ಯವಾದಗಳು.
ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ 2022-23 : ಈಗಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಸುವ ವಿಧಾನ
Best
We appreciate your feedback and your compliments. Happy to read your review of our services. Thank you.
Best web
We appreciate your feedback and your compliments. Happy to read your review of our services. Thank you.
Really so helpful this is
Nittur
Any work your company