ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಹೆಸ್ಕಾಂ(HESCOM) ನೇಮಕಾತಿಗೆ ಅರ್ಜಿಯನ್ನು ಸಲ್ಲಿಸುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಹೆಸ್ಕಾಂ ಅಪ್ರೆಂಟಿಸ್(Apprentice) 200 ಪೋಸ್ಟ್ಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ನೀಡಲಾಗುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ಯಾವ ದಾಖಲೆಗಳು ಬೇಕಾಗುತ್ತದೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಹೀಗೆ ಈ ಹುದ್ದೆಗೆ ಸಂಬಂಧಪಟ್ಟಂತೆ ಎಲ್ಲಾ ವಿವರಗಳನ್ನು ಈ ಲೇಖನದ ಮೂಲಕ ನಿಮಗೆ ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿ 2023(HESCOM Apprentice Recruitment 2023):
ಹುಬ್ಬಳ್ಳಿ ಎಲೆಕ್ಟ್ರಿಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಕಡೆಯಿಂದ ಈ ಹುದ್ದೆಗೆ ನೇಮಕಾತಿಯಲ್ಲಿ ಪ್ರಾರಂಭಿಸಲಾಗಿದೆ. ಅಪ್ರೆಂಟಿಸ್‌ನ ಜವಾಬ್ದಾರಿಗಳಲ್ಲಿ ಪ್ರಾಯೋಗಿಕ ಕೌಶಲ್ಯಗಳನ್ನು ಕಲಿಯುವುದು ಮತ್ತು ಅಭಿವೃದ್ಧಿಪಡಿಸುವುದು, ತರಗತಿಗಳು ಮತ್ತು ಕಾರ್ಯಾಗಾರಗಳಲ್ಲಿ ಮತ್ತು ಆಫ್‌ಸೈಟ್‌ನಲ್ಲಿ ಭಾಗವಹಿಸುವುದು, ಎಲ್ಲಾ ಆರೋಗ್ಯ ಮತ್ತು ಸುರಕ್ಷತೆ ಕೋಡ್‌ಗಳನ್ನು ಗಮನಿಸುವುದು, ಪರೀಕ್ಷೆಗಳು ಮತ್ತು ಕಾರ್ಯಯೋಜನೆಗಳನ್ನು ಪೂರ್ಣಗೊಳಿಸುವುದು, ಹಾಗೆಯೇ ಸಿಬ್ಬಂದಿ ಮತ್ತು ಇತರ ಮಧ್ಯಸ್ಥಗಾರರಿಗೆ ಪ್ರಸ್ತುತಿಗಳನ್ನು ತಲುಪಿಸುವುದು ಈ ಹುದ್ದೆಗೆ ಆಯ್ಕೆಯಾದವರ ಜವಾಬ್ದಾರಿಯಾಗಿರುತ್ತದೆ.
ಹುದ್ದೆಯ ವಿವರ :
ಒಟ್ಟು 200 ಹುದ್ದೆಗಳು ಖಾಲಿ ಇವೆ.
ಇದರಲ್ಲಿ 125 ಹುದ್ದೆಗಳನ್ನು: ಪದವೀಧರ ಅಪ್ರೆಂಟಿಸ್ಗಳಿಗೆ ಮೀಸಲಿಡಲಾಗಿದೆ.
ಉಳಿದ 75 ಹುದ್ದೆಗಳನ್ನು : ಡಿಪ್ಲೋಮೋ ಅಪ್ರೆಂಟಿಸ್ ಗೆ ನಿಗದಿಪಡಿಸಲಾಗಿದೆ.
ಇದನ್ನೂ ಓದಿ: SSLC ಆದವರಿಗೆ ಕೇಂದ್ರದಿಂದ 11409 ಹುದ್ದೆಗಳ ಬೃಹತ್ ನೇಮಕಾತಿ 2023
ಶೈಕ್ಷಣಿಕ ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ : ಅಭ್ಯರ್ಥಿಯು ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ (AICTE ಅಥವಾ ರಾಜ್ಯ ಸರ್ಕಾರ / ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟಿದೆ) BE / B.Tech ಪದವಿಯನ್ನು ಹೊಂದಿರಬೇಕು.
ಡಿಪ್ಲೊಮಾ ಅಪ್ರೆಂಟಿಸ್ : ಅಭ್ಯರ್ಥಿಯು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು /ಕೇಂದ್ರ ಸರ್ಕಾರ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಸಂಸ್ಥೆಯಿಂದ 3 ವರ್ಷಗಳ ಡಿಪ್ಲೊಮಾವನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
- ಮೊದಲನೆಯದಾಗಿ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಲಾಗುವುದು.
- ನಂತರ ಮೆರಿಟ್ ಆಧಾರದ ಮೇಲೆ ಆಯ್ಕೆಯನ್ನು ಮಾಡುತ್ತಾರೆ
- ಕೊನೆಯದಾಗಿ ದಾಖಲೆಗಳನ್ನು ಪರಿಶೀಲಿಸುತ್ತಾರೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಈಗಾಗಲೇ ಜನವರಿ 16 ರಿಂದ ಅರ್ಜಿಯನ್ನು ಸಲ್ಲಿಸಲು ಪ್ರಾರಂಭವಾಗಿದೆ.
ಜನವರಿ 30, 2023 ರಂದು ಅರ್ಜಿಯನ್ನು ಆನ್ಲೈನ್ ಮುಖಾಂತರ ಕೊನೆಯದಾಗಿ ಸಲ್ಲಿಸಬಹುದು.
ಮಾಸಿಕ ಸ್ಟೇಫಂಡ್ ವಿವರ:
ಬಿಇ ಪದವೀಧರ ಅಪ್ರೆಂಟಿಶ್ ಹುದ್ದೆಗಳಿಗೆ : Rs.9000.
ಡಿಪ್ಲೊಮ ಅಪ್ರೆಂಟಿಶ್ ಹುದ್ದೆಗಳಿಗೆ: Rs.8000.
ಅರ್ಜಿಯನ್ನು ಸಲ್ಲಿಸುವ ವಿವರ :
ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
* ಆಧಾರ್ ಕಾರ್ಡ್
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಡಿಪ್ಲೋಮ ಅಂಕಪಟ್ಟಿ
* ಬಿಇ(BE)ಅಂಕಪಟ್ಟಿ
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡ ನೇಮಕಾತಿ 2023 : ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಈ ಕೂಡಲೇ ಮೇಲಿನ ಎಲ್ಲಾ ಮಾಹಿತಿಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಮಗೆ ಇಷ್ಟವಾಗಿದ್ದರೆ ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ