ಎಲ್ಲರಿಗೂ ನಮಸ್ಕಾರ, ಇವತ್ತಿನ ಲೇಖನದಲ್ಲಿ ಹೋಂಡಾ ಆಕ್ಟಿವಾ(Honda Activa) ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ಮಾಹಿತಿನ ನೀಡಲಾಗುತ್ತದೆ. ಈ ಎಲೆಕ್ಟ್ರಿಕ್ ಸ್ಕೂಟರ್ ನ ಬೆಲೆ ಎಷ್ಟು?, ಎಷ್ಟು ಮೈಲೇಜ್ ನೀಡುತ್ತದೆ?, ಚಾರ್ಜಿಂಗ್ ಹಾಗೂ ಬ್ಯಾಟರಿ ವಿಶೇಷತೆ ಹೇಗಿದೆ?, ಇದರ ಕಾರ್ಯಕ್ಷಮತೆ ಹೇಗಿದೆ? ಎಂಬುವುದರ ಕುರಿತ ಮಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೋಂಡಾ ಆಕ್ಟಿವಾ(Honda Activa) ಎಲೆಕ್ಟ್ರಿಕ್ ಸ್ಕೂಟರ್ 2023:
ವಿಶ್ವದಾದ್ಯಂತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಗಳ ಬೇಡಿಕೆಗಳು ಹೆಚ್ಚಾಗುತ್ತಿದ್ದಂತೆ, ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿಗಳು ವಿವಿಧ ರೂಪಾಂತರಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಬಿಡುಗಡೆಮಾಡುತ್ತಿವೆ. ಹೊಸ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್ ಗಳು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಸುತ್ತಿವೆ. ಇದೀಗ ದ್ವಿಚಕ್ರ ವಾಹನಗಳ ತಯಾರಿಕೆಯಲ್ಲಿ ಪ್ರಸಿದ್ದಿಯಾಗಿರುವ ಹೋಂಡಾ ಟೂ – ವೀಲರ್ ಕಂಪನಿಯು ತನ್ನ ಹೊಸ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಮಾರಾಕಟ್ಟೆಗೆ ವಿಶೇಷ ದರದಲ್ಲಿ ಗ್ರಾಹಕರಲ್ಲಿ ಪರಿಚಯಿಸುವ ನಿರೀಕ್ಷೆಯಲ್ಲಿದ. ಈ ಸ್ಕೂಟರ್ ನ ನಿರೀಕ್ಷಿತ ಬೆಲೆ ಹಾಗೂ ವೈಶಿಷ್ಟತೆಗಳನ್ನು ಈ ಕೆಳಗಿನಂತೆ ತಿಳಿಸಿಕೊಡಲಾಗಿದೆ.
ಇದರ ವಿಶೇಷತೆಗಳು:
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಅದರ ICE ಆವೃತ್ತಿಯಂತೆಯೇ ವಿನ್ಯಾಸ ಭಾಷೆಯನ್ನು ಒಳಗೊಂಡಿರುವ ಸಾಧ್ಯತೆಯಿದೆ. ಹೀಗಾಗಿ, ಇದು ಎಲ್‌ಇಡಿ ಹೆಡ್‌ಲ್ಯಾಂಪ್, ಅಗಲವಾದ ಮುಂಭಾಗದ ಏಪ್ರನ್ ಮತ್ತು ಫ್ಲಾಟ್ ಸೀಟ್ ಅನ್ನು ಪಡೆಯಲು ನಿರೀಕ್ಷಿಸಬಹುದು. ಆಕ್ಟಿವಾ ಎಲೆಕ್ಟ್ರಿಕ್ ಸಂಪೂರ್ಣ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನೊಂದಿಗೆ ಸುಸಜ್ಜಿತವಾಗಬಹುದು. ಇನ್ನು ಇದರ ವೈಶಿಷ್ಟ್ಯಗಳನ್ನು ನಾವು ನೋಡಿದರೆ ಆಂಟಿ ಫೇರ್, ಅಲಾರ್ಮ್. ಆಂಟಿ ಥೆಫ್ಟ್, ಅಲಾರ್ಮ್, ಡಿಸ್ಕ್ ಬ್ರೇಕ್ ಮತ್ತು ಮುಂಭಾಗ ಮತ್ತು ಹಿಂಭಾಗದ ಟೈರ್ ಗಳಲ್ಲಿ ಕಂಬಿ ಬ್ರೇಕಿಂಗ್ ಸಿಸ್ಟಮ್ ಸುರಕ್ಷತೆಯ ವೈಶಿಷ್ಟತೆಗಳನ್ನು ಅಳವಡಿಸಲಾಗಿದೆ. ಮುಂದೆ ಮತ್ತು ಹಿಂಭಾಗದ ಟೈರ್ ಗಳಲ್ಲಿ ಅಡ್ವಾನ್ಸ್ ವೈಶಿಷ್ಟ್ಯಗಳು ಚಾರ್ಜಿಂಗ್ ಪಾಯಿಂಟ್, ವೇಗದ ಚಾರ್ಜಿಂಗ್, ಇಂಟರ್ ನೆಟ್ ಸಂಪರ್ಕ, ಮೂವ್ಸ್ OS 2 ಅನ್ನು ಒಳಗೊಂಡಿರುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಟ್ಯೂಬ್‌ಲೆಸ್ ಟೈರ್‌ಗಳಲ್ಲಿ 12-ಇಂಚಿನ ಮಿಶ್ರಲೋಹದ ಚಕ್ರಗಳನ್ನು ಅಳವಡಿಸಲಾಗಿದೆ.
ಬ್ಯಾಟರಿ ಹೇಗಿದೆ?:
ಇನ್ನು ಇದರ ಬ್ಯಾಟರಿಯ ಬಗ್ಗೆ ಹೇಳ್ಬೇಕಾದ್ರೆ 4 ರಿಂದ 5wh ಬ್ಯಾಟರಿಯನ್ನು ಅಳವಡಿಸಲಾಗಿದೆ ಹಾಗೂ ಹೋಂಡಾ ಆಕ್ಟಿವಾ ಸ್ಕೂಟರ್ ಒಂದೇ ಚಾರ್ಜ್‌ನಲ್ಲಿ 150 ಕಿಲೋಮೀಟರ್ ಗಿಂತ ಹೆಚ್ಚು ದೂರ ಚಲಿಸುತ್ತದೆ.
ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಭಾರತದಲ್ಲಿ ಡಿಸೆಂಬರ್ 2023 ರಲ್ಲಿ ₹ 1,00,000 ರಿಂದ ₹ 1,20,000 ಎಂಬ ಎರಡು ಶ್ರೇಣಿಯ ಬೆಲೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಆಕ್ಟಿವಾ ಎಲೆಕ್ಟ್ರಿಕ್ Ola ಎಲೆಕ್ಟ್ರಿಕ್ S1, ಟಿವಿಎಸ್ ಐಕ್ಯೂಬ್, ಅಥರ್ 450 ಎಕ್ಸ್ ಮತ್ತು ಬಜಾಜ್ ಚೇತಕ್ ಇಂತಹ ಎಲೆಕ್ಟ್ರಿಕ್ ಸ್ಕೂಟರುಗಳಿಗೆ ಪ್ರತಿಸ್ಪರ್ಧಿಯಾಗುವಂತಿದೆ.
ನೀವೇನಾದರೂ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಖರೀದಿಸಲು ಬಯಸಿದರೆ ಈ ಸ್ಕೂಟರಿಗಾಗಿ ಕಾಯಬಹುದು. ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
Keb wbsat