ಗೃಹಲಕ್ಷ್ಮಿ ಯೋಜನೆಯ ಆನ್ ಲೈನ್ ಅಪ್ಲಿಕೇಶನ್ ಬಿಡುಗಡೆ – ಹೀಗೆ ಅರ್ಜಿ ಸಲ್ಲಿಸಿ, ಇಲ್ಲಿದೆ ಡೈರೆಕ್ಟ್ ಲಿಂಕ್

Picsart 23 06 16 21 32 45 379

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಗೃಹಲಕ್ಷ್ಮಿ ಯೋಜನೆಯ ಮಾದರಿಯ ಅಪ್ಲಿಕೇಶನ್ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಗೃಹಲಕ್ಷ್ಮಿ(gruhalakshmi) ಯೋಜನೆಗೆ ಅಧಿಕೃತವಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ ಆದರೆ, ಸರ್ಕಾರದ ಅಧಿಕೃತ ಜಾಲತಾಣ ಒಂದರಲ್ಲಿ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸುವ ಡೆಮೋ ವನ್ನು ನೀಡಲಾಗಿದೆ. ಈ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ ನಂತರ ಅದರ ಸ್ವೀಕೃತಿ ಹೇಗೆ ಇರುತ್ತದೆ?, ಅದಕ್ಕೆ ಬೇಕಾದ ದಾಖಲೆಗಳು ಯಾವುವು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ ಆನ್ಲೈನ್ ಅರ್ಜಿ:

s1

ಸರ್ಕಾರದ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವ ನಿಧಿ ಗಳಿಗೆ ಅರ್ಜಿಯನ್ನು ಸಲ್ಲಿಸಲು ಸರ್ಕಾರವು ಒಂದು ವೆಬ್ಸೈಟ್ ಅನ್ನು ಬಿಡುಗಡೆ ಮಾಡಿದೆ. ಇದಕ್ಕಾಗಿ ಸರ್ಕಾರವು ಡೆಮೋ ಅರ್ಜಿಗಳನ್ನು ಬಿಡುಗಡೆ ಮಾಡಿದೆ. ಅರ್ಜಿಗಳನ್ನು ಹೇಗೆ ಹಾಕಬಹುದು ಎಂಬುವ ಡೆಮೋ ಅನ್ನೋ ನೀಡಲು ಆನ್ಲೈನ್ ಮುಖಾಂತರ ಸ್ವಲ್ಪ ಸಮಯದ ಕಾಲ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಇರಿಸಲಾಗಿತ್ತು. ಇದೇ ಸಮಯದಲ್ಲಿ ಅನೇಕ ಜನರು ಅರ್ಜಿಯನ್ನು ಸಲ್ಲಿಸಿದ್ದಾರೆ. ಆದರೆ ಸರ್ಕಾರದಿಂದ ಆದೇಶ ಹೊರಡಿಸಿದ ನಂತರವೇ ಎಲ್ಲರೂ ಅರ್ಜಿಯನ್ನು ಹಾಕಲು ಅವಕಾಶವಿದೆ. ಅರ್ಜಿಯನ್ನು ಯಾವಾಗಿನಿಂದ ಹಾಕಬಹುದು ಎಂಬುವ ಅಧಿಕೃತ ಘೋಷಣೆಯನ್ನು ಇನ್ನು ಹೊರಡಿಸಲಾಗಿಲ್ಲ.

Untitled 1 scaled

ಗೃಹಲಕ್ಷ್ಮಿ ಯೋಜನೆಯ ಡೆಮೋ ಅಪ್ಲಿಕೇಶನ್ ಹೀಗಿದೆ:

IMG 20230616 171148 666

ಮೊದಲಿಗೆ ಸರ್ಕಾರದ ಖಾತರಿ ಯೋಜನೆಗಳ ಜಾಲತಾಣಕ್ಕೆ ತೆರಳಿ ಗೃಹಲಕ್ಷ್ಮಿ ಯೋಜನೆಯನ್ನು ಆಯ್ಕೆ ಮಾಡಿದ ನಂತರ ಅರ್ಜಿಯನ್ನು ಇಲ್ಲಿ ಸಲ್ಲಿಸಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ ಡೆಮೋ ಅರ್ಜಿಯ ನಮೂನೆ ಕಾಣಿಸುತ್ತದೆ. ಆದರೆ ಇಂದು ನೀವು ಈ ಅರ್ಜಿ ನಮೂನೆಯನ್ನು ಹಾಕಲು ಸಾಧ್ಯವಾಗುವುದಿಲ್ಲ ಸರ್ಕಾರದಿಂದ ಅಧಿಕೃತವಾಗಿ ಘೋಷಣೆಯ ಹೊರಡಿಸಿದ ನಂತರವೇ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ನಮೂನೆಯಲ್ಲಿ ಏನೆಲ್ಲಾ ಭರ್ತಿ ಮಾಡಬೇಕು :

ಅರ್ಜಿ ನಮೂನೆಯಲ್ಲಿ, ಮೊದಲಿಗೆ ಆಧಾರ್ ಕಾರ್ಡಿನ ದೃಢೀಕರಣವನ್ನು ಮಾಡಿಕೊಳ್ಳಬೇಕು ನಂತರ ಅರ್ಜಿದಾರರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು ಅವುಗಳೆಂದರೆ : ಮನೆಯ ಯಜಮಾನಿಯ ಹೆಸರು, ವಿಳಾಸ, ಆಧಾರ್ ಕಾರ್ಡ್ ಸಂಖ್ಯೆ, ಗುರುತಿನ ಚೀಟಿ ಸಂಖ್ಯೆ, ವರ್ಗ, ಬ್ಯಾಂಕ್ ವಿವರಗಳು ಹೀಗೆ ಅನೇಕ ವಿವರಗಳನ್ನು ನೋಂದಣಿ ಮಾಡಬೇಕು. ನಂತರ ಕುಟುಂಬ ಸದಸ್ಯರ ವಿವರಗಳನ್ನು ನೋಂದಣಿ ಮಾಡಬೇಕು. ಅಷ್ಟೇ ಅಲ್ಲದೆ ಪತಿಯ ಹೆಸರು ಹಾಗೂ ವಿವರಗಳನ್ನು ನೋಂದಣಿ ಮಾಡಬೇಕು. ನಂತರ ಘೋಷಣೆ ಯನ್ನು ದೊರೆಯುತ್ತದೆ. ಕೊನೆಯಲ್ಲಿ I agree ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಸಬ್ಮಿಟ್ ಮಾಡಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಿದ ನಂತರ ನಮಗೆ ಒಂದು ಸ್ವೀಕೃತಿ ದೊರೆಯುತ್ತದೆ. 

telee

ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ : https://sevasindhugs1.karnataka.gov.in/#

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಬೇಕಿರೋದು ಇಷ್ಟೇ ದಾಖಲಾತಿ, ರೇಷನ್ ಕಾರ್ಡ್ ಇಲ್ಲದಿದ್ದವರಿಗೂ ಅವಕಾಶವಿದೆ..!

 

ಹಂತ 1: ಮೊದಲು ಸೇವಾ ಸಿಂಧು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ

https://sevasindhuservices.karnataka.gov.in/

s1

ಹಂತ 2: ನೀವು ಮೊದಲ ಸಾರಿ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟನ್ನು ಕ್ರಿಯೇಟ್ ಮಾಡಬೇಕಾಗುತ್ತದೆ. ಅದಕ್ಕಾಗಿ Register Here ಮೇಲೆ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ಹಾಕಿ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ.

s2

s3

ಹಂತ 3: ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ನಂತರ ಸರ್ಚ್ ಆಪ್ಷನ್ ಅಲ್ಲಿ  ಗೃಹಲಕ್ಷ್ಮಿ ಯೋಜನೆ(gruhalakshmi scheme) ಯ ಅರ್ಜಿ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ

s4

ಹಂತ 4: ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ್ ಸಂಖ್ಯೆ, ಗುರುತಿನ ಚೀಟಿ ಮುಂತಾದ ನಿಮಗೆ ಅಗತ್ಯವಿರುವ ವಿವರಗಳನ್ನು ಇಲ್ಲಿ ನಮೂದಿಸಿ. ಕೊನೆಯದಾಗಿ, ಅಗತ್ಯ ದಾಖಲೆಗಳನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿ ಸಲ್ಲಿಸಬೇಕು.

s2

 

ಈ ತರಹದ ಉತ್ತಮ ಲೇಖನವನ್ನು ನಿಮ್ಮ ಎಲ್ಲಾ ಸ್ನೇಹತರಿಗೆ ಹಾಗೂ ಬಂಧುಗಳಿಗೆ ತಪ್ಪದೆ ಶೇರ್ ಮಾಡಿ, ಧನ್ಯವಾದಗಳು.

ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಲು ಯಾರು ಅರ್ಹರಲ್ಲ

  1. ಮನೆಯಲ್ಲಿ ಮಕ್ಕಳು ತೆರಿಗೆ ಪಾವತಿದಾರರಾಗಿದ್ದರೆ
  2. GST ಪಾವತಿ ಮಾಡುವ ಕುಟುಂಬಗಳು
  3. APL, BPL ಕಾರ್ಡ್ ಹೊಂದಿರದ ಕುಟುಂಬಗಳು
  4. ಮನೆಯಲ್ಲಿ ಮಕ್ಕಳು ಅಥವಾ ಗಂಡ ಅಥವಾ ಹೆಂಡತಿ ಸರ್ಕಾರಿ ನೌಕರರಾಗಿದ್ದರೆ
  5. ಗಂಡ ಅಥವಾ ಹೆಂಡತಿ ಇಬ್ಬರಲ್ಲಿ ಯಾರಾದರೂ ತೆರಿಗೆ ಪಾವತಿಯನ್ನು ಮಾಡುತ್ತಿದ್ದರೆ

ಅರ್ಜಿ ಭರ್ತಿ ಮಾಡುವ ಸಂಪೂರ್ಣ ವಿಡಿಯೋ ಈ ಕೆಳಗಿದೆ ಜಸ್ಟ್ ಕ್ಲಿಕ್ ಮಾಡಿ ನೋಡಿ

 

ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತರಿಗೂ, ಬಂಧುಗಳಿಗೆ ಹಾಗೂ ಮಹಿಳೆಯರಿಗೆ ಶೇರ್ ಮಾಡಿ, ಧನ್ಯವಾದಗಳು.

ಹೀಗೆ ನೀವು ಸರ್ಕಾರದ ವತಿಯಿಂದ ಘೋಷಣೆ ಹೊರಡಿಸಿದ ನಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಮಹಿಳೆಯರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!