Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

WhatsApp Image 2023 06 08 at 10.16.16

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಶಕ್ತಿ ಉಚಿತ ಬಸ್ ಪಾಸ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಮಹಿಳೆಯರಿಗೆ ಸರ್ಕಾರದ ವತಿಯಿಂದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಒದಗಿಸಲಾಗಿದೆ. ಜೂನ್ 11ರಿಂದ ಉಚಿತವಾಗಿ ಬಸ್ಸುಗಳಲ್ಲಿ ಓಡಾಡಲು ಶಕ್ತಿ ಬಸ್ ಪಾಸುಗಳನ್ನು ಪಡೆಯಬೇಕು. ಈ ಬಸ್ ಪಾಸುಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಇದಕ್ಕೆ ಬೇಕಾದ ದಾಖಲೆಗಳು ಯಾವುವು?, ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಶಕ್ತಿ ಉಚಿತ ಬಸ್ ಪಾಸ್ (Shakti free bus pass):

ಎಲ್ಲ ಮಹಿಳೆಯರು ಹಿಂದು ಜೂನ್ 11 ಬರುತ್ತದೆಯೋ ಎಂದು ಕಾತುರದಿಂದ ಕಾಯುತ್ತಿದ್ದಾರೆ. ಇದೇ ಸಮಯದಲ್ಲಿ ಸರ್ಕಾರವು ಬಸ್ ನಲ್ಲಿ ಮಹಿಳೆಯರಿಗೆ ಪ್ರಯಾಣಿಸಲು ಶಕ್ತಿ ಉಚಿತ ಬಸ್ ಪಾಸ್ ಗಳನ್ನು ವಿತರಿಸಲು ಮುಂದಾಗಿದೆ. ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಮಾಡಲು ಈ ಬಸ್ ಪಾಸ್ ಕಡ್ಡಾಯವಾಗಿದೆ. ಈ ಶಕ್ತಿ ಯೋಜನೆಯು ಸ್ತ್ರೀ ಸಬಲೀಕರಣದ ಮೂಲಕ ಸಮಸಮಾಜದತ್ತ ಹೆಜ್ಜೆಯನ್ನು ಇಡುವ ಉದ್ದೇಶವನ್ನು ಹೊಂದಿದೆ. ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಜೂನ್ ಎರಡರಂದು ಘೋಷಿಸಿದ ಹಲವಾರು ಯೋಜನೆಗಳಲ್ಲಿ ಇದು ಒಂದಾಗಿದೆ. ಜೂನ್ 11ರಿಂದ ಈ ಯೋಜನೆ ಜಾರಿಯಲ್ಲಿದ್ದು, ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಬಸ್ ಪ್ರಯಾಣದ ಅವಕಾಶ ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಶೇಕಡ 94 ರಷ್ಟು ಮಹಿಳೆಯರಿಗೆ ಅನುಕೂಲವಾಗಲಿದೆ, ಅಷ್ಟೇ ಅಲ್ಲದೆ ಶೇಕಡ 50ರಷ್ಟು ಪುರುಷರಿಗೆ ಬಸವಗಳಲ್ಲಿ ಸೀಟುಗಳನ್ನು ಮೀಸಲಿಡಲಾಗಿದೆ.

Untitled 1 scaled

ಅರ್ಜಿಯನ್ನು ಎಲ್ಲಿ ಸಲ್ಲಿಸುವುದು?:

ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಸರ್ಕಾರದಿಂದ ಶೂನ್ಯ ಟಿಕೆಟ್ ಅಥವಾ ಸ್ಮಾರ್ಟ್ ಕಾರ್ಡ್ ದತ್ತಾಂಶವನ್ನು ಆಧರಿಸಿ ಬರಿಸಲಾಗುವುದು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸುವವರೆಗೆ ಕೇಂದ್ರ, ರಾಜ್ಯ ಸರ್ಕಾರದ ಇಲಾಖೆ, ಸರ್ಕಾರಿ ಸ್ವಾಮ್ಯದ ಕಚೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ‘ಶೂನ್ಯ ಟಿಕೆಟ್ ವಿತರಿಸುವ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ. ಹಾಗಾಗಿ ಎಲ್ಲ ಜನಸಾಮಾನ್ಯರು ಸೇವಾ ಸಿಂಧುಗಳಿಗೆ ತೆರಳಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಉಚಿತ ಸ್ಮಾರ್ಟ್ ಕಾರ್ಡ್ ಅಥವಾ ಪಾಸ್ಗಳನ್ನು ಪಡೆದು ಬಸ್ಸುಗಳಲ್ಲಿ ಪ್ರಾಣಿಸಬಹುದಾಗಿದೆ.

telee

ದಾಖಲೆಗಳು:

ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣಿಸಲು ಅರ್ಜಿಯನ್ನು ಸಲ್ಲಿಸಲು ಗುರುತಿನ ಚೀಟಿ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿ ಮತ್ತು ಭಾವಚಿತ್ರವು ಬೇಕಾಗಿರುತ್ತದೆ.

ಈ ಮೇಲಿನ ವಿಧಾನವನ್ನು ಅನುಸರಿಸಿ ಬಸ್ ಪಾಸ್ ಅಥವಾ ಸ್ಮಾರ್ಟ್ ಕಾರ್ಡ್ ಗಳನ್ನು ಪಡೆದುಕೊಂಡು ಎಲ್ಲಾ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬಳಸಬಹುದು. ಜನಸಾಮಾನ್ಯರಿಗೆ ಉಪಯುಕ್ತವಾಗಿರುವ ಇಂತಹ ಉತ್ತಮವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

app download

WhatsApp Group Join Now
Telegram Group Join Now

Related Posts

4 thoughts on “Shakti Smart card : ಮಹಿಳೆಯರಿಗೆ ಉಚಿತ ಬಸ್ ಪಾಸ್ ಅಪ್ಲಿಕೇಶನ್ ಲಿಂಕ್? ಅರ್ಜಿ ಸಲ್ಲಿಸುವುದು ಹೇಗೆ?

Leave a Reply

Your email address will not be published. Required fields are marked *

error: Content is protected !!