ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳು(New Income tax slabs):
7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ. ಈ ಹೊಸ ಬದಲಾವಣೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
2023 ರಲ್ಲಿ, ಭಾರತೀಯ ಸರ್ಕಾರವು ಆದಾಯ ತೆರಿಗೆ ಕಾನೂನು(Income tax laws) ಗಳಲ್ಲಿ ಕೆಲವು ಗಮನಾರ್ಹ ಬದಲಾವಣೆಗಳನ್ನು ಘೋಷಿಸಿತು. 2023 ರ ಬಜೆಟ್ ಮತ್ತು CBDT(Central Board of Direct Taxes ) ನಿಂದ ಆದಾಯ ತೆರಿಗೆ ಕಾನೂನುಗಳಲ್ಲಿ ಘೋಷಿಸಲಾದ ಬದಲಾವಣೆಗಳು 2023 ರಲ್ಲಿ ಘೋಷಿಸಲಾಗಿದ್ದರೂ, ಜೂಲೈ 2024 ರ ನಿಮ್ಮ ಆದಾಯ ತೆರಿಗೆ ರಿಟರ್ನ್( ITR) ಅನ್ನು ಸಲ್ಲಿಸುವಾಗ ಮತ್ತು ಮುಂದಿನ ಹಣಕಾಸು ವರ್ಷಗಳ ಆದಾಯ ತೆರಿಗೆಯ ಮೇಲೆ ಪರಿಣಾಮ ಬಿರುತ್ತವೆ.
2023-24ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಅವರು ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳನ್ನು ಘೋಷಿಸಿದ್ದರು. ಈ ಹೊಸ ಸ್ಲ್ಯಾಬ್‌ಗಳ ಪ್ರಕಾರ, ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ(No tax on income up to Rs 7 lakh).
ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ
ಈ ಆದಾಯ ತೆರಿಗೆ ಸ್ಲ್ಯಾಬ್‌ಗಳ ಸೇರಿದಂತೆ ಹಣಕಾಸು ಸಚಿವಾಲಯ ಸಮಾಜಿಕ ಪ್ಲಾಟ್ ಫಾರ್ಮ್ ಎಕ್ಸ್(X) ನಲ್ಲಿ ಪೋಸ್ಟ್ ಮಾಡಿದ್ದಾರೆ. ಆದಾಯ ತೆರಿಗೆ ಕಾಯ್ದೆ 2023 ಸೆಕ್ಷನ್ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್‌ನಲ್ಲಿ ಪ್ರಕಟಿಸಿದ ಘೋಷಣೆ ಮಾಡಲಾಗಿದೆ. 2023 ರ ಬಜೆಟ್ ಅನ್ನು ಘೋಷಿಸುವಾಗ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, “ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ” ಎಂದು ಹೇಳಿದರು.
ಈ ಮೊದಲು, ಹೊಸ ತೆರಿಗೆ ಪದ್ಧತಿಯಲ್ಲಿ 5 ಲಕ್ಷ ರೂಪಾಯಿವರೆಗಿನ ತೆರಿಗೆಯ ಆದಾಯಕ್ಕೆ ಸೆಕ್ಷನ್ 87A ಅಡಿಯಲ್ಲಿ ರಿಯಾಯಿತಿ ಲಭ್ಯವಿತ್ತು. ಆದರೆ
ತೆರಿಗೆ ಪದ್ಧತಿಯಲ್ಲಿನ ಮತ್ತೊಂದು ಬದಲಾವಣೆಯೊಂದಿಗೆ ಸೆಕ್ಷನ್ 87A ಅಡಿಯಲ್ಲಿ ಈ ಅವಕಾಶವನ್ನು 7 ಲಕ್ಷ ಕ್ಕೆ ವಿಸ್ತರಿಸಲಾಯಿತು.
ಹೊಸ ಆದಾಯ ತೆರಿಗೆ ಸ್ಲ್ಯಾಬ್‌ಗಳು ಮಧ್ಯಮ ವರ್ಗದವರಿಗೆ ತುಂಬಾ ಲಾಭದಾಯಕವಾಗಿವೆ. ಈ ಹಿಂದೆ, 7 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಎಲ್ಲಾ ಮಧ್ಯಮ ವರ್ಗದವರು ತೆರಿಗೆ ಪಾವತಿಸಬೇಕಾಗಿತ್ತು. ಆದರೆ, ಹೊಸ ಸ್ಲ್ಯಾಬ್‌ಗಳ ಪ್ರಕಾರ, ವಾರ್ಷಿಕ 7 ಲಕ್ಷ ರೂ.ವರೆಗಿನ ಆದಾಯದ ಮೇಲೆ ತೆರಿಗೆ ಇಲ್ಲ.
ಆದ್ದರಿಂದ, ಈ ಹೊಸ ಸ್ಲ್ಯಾಬ್‌ಗಳು ನಿಮ್ಮ ಆದಾಯದ ಮೇಲೆ ತೆರಿಗೆಯ ಮೊತ್ತವನ್ನು ಕಡಿಮೆ ಮಾಡುತ್ತದೆ. ಇದರಿಂದ ನಿಮ್ಮ ಕೈಯಲ್ಲಿ ಹೆಚ್ಚಿನ ಹಣ ಉಳಿಯುತ್ತದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಗೃಹಲಕ್ಷ್ಮಿ 5ನೇ ಕಂತಿನ ಹಣ ಈ ಜಿಲ್ಲೆಯ ಮಹಿಳೆಯರಿಗೆ ಈಗ ಜಮಾ ಆಯ್ತು
- ರಾಜ್ಯದ ಎಲ್ಲಾ ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೆ 3 ಲಕ್ಷ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ 50 ಸಾವಿರ ರೂಪಾಯಿ ಸಹಾಯ ಧನ Apply Now
- ಸಾಲಕ್ಕೆ ಅರ್ಜಿ ಹಾಕುವಾಗ ಇದೊಂದು ದಾಖಲೆ ಸಾಕು, ತಕ್ಷಣ ಸಾಲ ಸಿಗುತ್ತೆ
- ಬ್ಯಾಂಕ್ ಆಫ್ ಇಂಡಿಯಾ ಹೊಸ ನಾರಿಶಕ್ತಿ ಬ್ಯಾಂಕ್ ಉಳಿತಾಯ ಖಾತೆ, ಪ್ರಯೋಜನಗಳ ಬಗ್ಗೆ ಗೊತ್ತಾ?
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.