Income Tax ನೇಮಕಾತಿ : ಇನ್ಕಮ್ ಟ್ಯಾಕ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಂದೇ ಅರ್ಜಿ ಸಲ್ಲಿಸಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಆದಾಯ ತೆರಿಗೆ (Income Tax Recruitment ) ಇಲಾಖೆಯ ನೇಮಕಾತಿಯ ಬಗ್ಗೆ ತಿಳಿಸಿಕೊಡಲಾಗುತ್ತದೆ. ಭಾರತ ಸರ್ಕಾರದ ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರ ಕಚೇರಿ, ಕರ್ನಾಟಕ ಮತ್ತು ಗೋವಾ ಪ್ರದೇಶ, ಬೆಂಗಳೂರು ವತಿಯಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹಾಗಾದರೆ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಈ ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುವುದನ್ನು ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಆದಾಯ ತೆರಿಗೆ ನೇಮಕಾತಿ (Income Tax Recruitment )2023:

ಆದಾಯ ತೆರಿಗೆ, ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರು ಆದಾಯ ತೆರಿಗೆಯ ಇನ್ಸ್‌ಪೆಕ್ಟರ್, ತೆರಿಗೆ ಸಹಾಯಕ ಮತ್ತು ಬಹು-ಕಾರ್ಯಕ ಸಿಬ್ಬಂದಿಯ ನೇಮಕಾತಿಗಾಗಿ ಅರ್ಹ ಕ್ರೀಡಾ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಅರ್ಜಿಯನ್ನು ಸಲ್ಲಿಸುವ ಮೊದಲು, ಅರ್ಜಿದಾರರು ವಿವರವಾದ ಮಾರ್ಗಸೂಚಿಗಳು, ಅರ್ಹತಾ ಮಾನದಂಡಗಳು, ಖಾಲಿ ಸ್ಥಾನ, ಇತರ ಷರತ್ತುಗಳು ಮತ್ತು ಪೋಸ್ಟ್‌ಗೆ ತಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಲು ಕೆಳಗೆ ನೀಡಲಾದ ನೇರ ನೇಮಕಾತಿಗಾಗಿ ಈ ಕೆಳಗಿನ ಸೂಚನೆಗಳು ನಿಮಗೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಫೆಬ್ರವರಿ ಆರರಿಂದನೇ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ, ಹಾಗಾಗಿ ನೀವು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

app download scaled

ಹುದ್ದೆಯ ಹೆಸರು, ಖಾಲಿ ಹುದ್ದೆಗಳ ಸಂಖ್ಯೆಯ ವಿವರ:

  1. ಆದಾಯ ತೆರಿಗೆಯ ಇನ್ಸ್‌ಪೆಕ್ಟರ್ : 10
  2. ತೆರಿಗೆ ಸಹಾಯಕ : 32
  3. ಬಹು ಕಾರ್ಯ ಸಿಬ್ಬಂದಿ : 29

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 71

ಸಂಬಳದ ವಿವರ:
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್: ಹಂತ 7 ಕ್ಕೆ ಪಾವತಿ ಮಟ್ಟ ರೂ.44900-142400/-
ತೆರಿಗೆ ಸಹಾಯಕ : ಹಂತ ನಾಲಕ್ಕಕ್ಕೆ ಪಾವತಿ ಮಟ್ಟ ರೂ.25500-81100/-
ಬಹು ಕಾರ್ಯ ಸಿಬ್ಬಂದಿ : ಹಂತ ಒಂದಕ್ಕೆ ಪಾವತಿ ಮಟ್ಟ ರೂ.18000-56900/-

ಶೈಕ್ಷಣಿಕ ಅರ್ಹತೆ :
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು ಅಥವಾ ಅದಕ್ಕೆ ಸಮನಾದ ವಿದ್ಯಾಭ್ಯಾಸವನ್ನು ಹೊಂದಿರಬೇಕು.
ತೆರಿಗೆ ಸಹಾಯಕ : ಸ್ನಾತಕೋತ್ತರ ಪದವಿ ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸಮನಾದ ವಿದ್ಯಾಭ್ಯಾಸವನ್ನು ಹೊಂದಿರಬೇಕು
ಬಹು ಕಾರ್ಯ ಸಿಬ್ಬಂದಿ : ಹತ್ತನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.

Untitled 1 scaled

ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :

  1. ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು.
  2. ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಮೊದಲ  ಮಾನ್ಯತೆ ನೀಡಲಾಗುತ್ತದೆ.
  3. ಯುವ ವ್ಯವಹಾರಗಳ ಇಲಾಖೆಯ ಅನುಮತಿಯೊಂದಿಗೆ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಿದ ಅಭ್ಯರ್ಥಿಗಳಿಗೆ ಮತ್ತು ಕ್ರೀಡೆಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.
  4. ಭಾರತೀಯ ಒಲಿಂಪಿಕ್ಸ್ ಅಸೋಸಿಯೇಷನ್ ​​ಆಯೋಜಿಸಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪದಕಗಳನ್ನು ಗೆದ್ದವರಿಗೆ ಎರಡನೆಯ ಆದ್ಯತೆಯನ್ನು ನೀಡಲಾಗುತ್ತದೆ.
  5. ಅಂತರ ವಿಶ್ವವಿದ್ಯಾಲಯಗಳ ಕ್ರೀಡೆಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದವರಿಗೆ, ರಾಷ್ಟ್ರಮಟ್ಟದಲ್ಲಿ ರಾಜ್ಯದ ಶಾಲೆಗಳನ್ನು ಪ್ರತಿನಿಧಿಸಿ ಮೂರನೇ ಸ್ಥಾನದವರೆಗೆ ಪದಕವನ್ನು ಪಡೆದವರನ್ನು, ಭೌತಿಕ ವಿಷಯದಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದವರನ್ನು ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.

ಈ ಕೆಳಗಿನ ಕ್ರೀಡೆಗಳ ಪ್ರತಿಭಾನ್ವಿತ ಕ್ರೀಡಾಪಟುಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ :
ಅಥ್ಲೆಟಿಕ್ಸ್
ಬ್ಯಾಡ್ಮಿಂಟನ್
ಬ್ಯಾಸ್ಕೆಟ್ಬಾಲ್
ಚದುರಂಗ
ಕ್ರಿಕೆಟ್
ಫುಟ್ಬಾಲ್
ಜಿಮ್ನಾಸ್ಟಿಕ್ಸ್ ಹಾಕಿ
ಕಬಡ್ಡಿ
ಈಜು
ಟೇಬಲ್ ಟೆನ್ನಿಸ್
ಟೆನಿಸ್
ವಾಲಿಬಾಲ್
ಯೋಗಾಸನ

telee

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ 24 ಮಾರ್ಚ್, 2023 ಆಗಿದೆ.

ವಯೋಮಿತಿ:
ಆದಾಯ ತೆರಿಗೆಯ ಇನ್ಸ್‌ಪೆಕ್ಟರ್ : ಗರಿಷ್ಠ 30 ವರ್ಷಗಳನ್ನು ಮೀರಿರಬಾರದು
ತೆರಿಗೆ ಸಹಾಯಕ : 18-27
ಬಹು ಕಾರ್ಯ ಸಿಬ್ಬಂದಿ : 18-25

ಅರ್ಜಿಯನ್ನು ಸಲ್ಲಿಸುವ ವಿಧಾನ :

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ
ಹಂತ 1: ಅಭ್ಯರ್ಥಿಗಳು ಆಫ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ಲಗತ್ತಿಸಲಾಗಿದೆ.
ಹಂತ 2: ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು ಮತ್ತು ಅವರು ಎಲ್ಲಾ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ಪರಿಶೀಲಿಸಬೇಕು.
ಹಂತ 3: ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕಾಗುತ್ತದೆ, ಅಗತ್ಯವಿರುವ ದಾಖಲೆಗಳನ್ನು ಲಗತ್ತಿಸಿ.
ಹಂತ 4: ಮತ್ತು ನೋಂದಾಯಿತ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಮೇಲ್ ಮಾಡಬೇಕು – “ಆದಾಯ ತೆರಿಗೆ ಆಯುಕ್ತರು (ನಿರ್ವಾಹಕರು ಮತ್ತು TPS), O/o ಆದಾಯ ತೆರಿಗೆ ಪ್ರಧಾನ ಮುಖ್ಯ ಆಯುಕ್ತರು, ಕರ್ನಾಟಕ ಮತ್ತು ಗೋವಾ ಪ್ರದೇಶ , ಕೇಂದ್ರೀಯ ಕಂದಾಯ ಕಟ್ಟಡ, ನಂ. 1, ಕ್ವೀನ್ಸ್ ರಸ್ತೆ, ಬೆಂಗಳೂರು, ಕರ್ನಾಟಕ- 560001”

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ, ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಉದ್ಯೋಗವನ್ನು ಆಶಿಸುತ್ತಿರುವವರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ಪಶುಪಾಲನಾ ನಿಗಮ ಬೃಹತ್ ನೇಮಕಾತಿ 2023 : 10ನೇ ಕ್ಲಾಸ್, ಪಿಯುಸಿ, ಡಿಪ್ಲೋಮಾ, ಪದವಿ ಆದವರಿಗೆ

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!