ಕೇಂದ್ರದ ವಿಶೇಷ ವಿದ್ಯಾರ್ಥಿವೇತನ 2022: ತಿಂಗಳಿಗೆ 5 ಸಾವಿರ ರೂಪಾಯಿ & ವರ್ಷಕ್ಕೆ 80 ಸಾವಿರ ರೂಪಾಯಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೆಕ್ಕದಲ್ಲಿ ಸ್ಪೂರ್ತಿ ಅಥವಾ ಇನ್‌ಸ್ಪೈರ್ ವಿದ್ಯಾರ್ಥಿ ವೇತನದ ಬಗ್ಗೆ ನಿಮಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಈ ವಿದ್ಯಾರ್ಥಿ ವೇತನವನ್ನು ಯಾರಿಗೆ ನೀಡಲಾಗುತ್ತದೆ?,  ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಮುಖ್ಯ ಅರ್ಹತೆಗಳು ಯಾವುವು?, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ದಾಖಲೆಗಳು ಯಾವುವು?, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ವಿಧಾನ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇನ್‌ಸ್ಪೈರ್( INSPIRE )ವಿದ್ಯಾರ್ಥಿವೇತನ 2022:

ಇನ್‌ಸ್ಪೈರ್ ವಿದ್ಯಾರ್ಥಿವೇತನವು ವಿದ್ಯಾರ್ಥಿಯು ಪಡೆಯಬಹುದಾದ ಅತ್ಯುತ್ತಮ ವಿದ್ಯಾರ್ಥಿವೇತನಗಳಲ್ಲಿ ಒಂದಾಗಿದೆ. ಇದು ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ಜಾರಿಗೊಳಿಸಲಾದ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದೆ. ಇದು ಫೆಲೋಶಿಪ್ ಕಾರ್ಯಕ್ರಮವಾಗಿದ್ದು, ಇದು ವಿಜ್ಞಾನ ಅನ್ವೇಷಣೆಯಲ್ಲಿ ನಾವೀನ್ಯತೆ ಮತ್ತು ಪ್ರೇರಿತ ಸಂಶೋಧನೆಯ ಯೋಜನೆಯಡಿ ಬರುತ್ತದೆ. ಇದು DST ಗಾಗಿ ಸಂಪೂರ್ಣ ಪ್ರಮುಖ ಕಾರ್ಯಕ್ರಮವಾಗಿದೆ. ಇನ್‌ಸ್ಪೈರ್ ವಿದ್ಯಾರ್ಥಿವೇತನವನ್ನು ಸುಮಾರು 10000 ವಿದ್ಯಾರ್ಥಿಗಳಿಗೆ ಮತ್ತು ಮುಂಬರುವ ದಿನಗಳಲ್ಲಿಇನ್ನೂ ಹೆಚ್ಚಿನವರಿಗೆ ನೀಡಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಜ್ಞಾನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಇನ್‌ಸ್ಪೈರ್ ವಿದ್ಯಾರ್ಥಿವೇತನವು ಎಲ್ಲಾ ವಿದ್ಯಾರ್ಥಿಗಳಿಗೆ ವಿಜ್ಞಾನ ಕ್ಷೇತ್ರದಲ್ಲಿ ಕಲಿಯಲು ಮತ್ತು ಉತ್ತಮವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ 98,083 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : SSLC & PUC ಆದವರಿಗೆ

ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು :

  1. ವಿದ್ಯಾರ್ಥಿಯ ವಯಸ್ಸು 17ರಿಂದ 22 ವರ್ಷಗಳ ಒಳಗಿರಬೇಕು.
  2. ಅಭ್ಯರ್ಥಿಗಳು ಉನ್ನತ ಶ್ರೇಣಿಯ ವಿದ್ಯಾರ್ಥಿಗಳಲ್ಲಿ ಒಬ್ಬರಾಗಿರಬೇಕು. ಅವರು ತಮ್ಮ 12 ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 1% ಉನ್ನತ ಶ್ರೇಣಿಯನ್ನು ಹೊಂದಿರಬೇಕು.
  3. ಅರ್ಜಿದಾರರು 12 ನೇ ತರಗತಿಯಲ್ಲಿ ಉತ್ತೀರ್ಣರಾದ ಅದೇ ವರ್ಷದಲ್ಲಿ BSc, BS, ಮತ್ತು ಇಂಟಿಗ್ರೇಟೆಡ್ MSc/MS ಮಟ್ಟದಲ್ಲಿ ತಮ್ಮ ಹೆಸರನ್ನು ನೈಸರ್ಗಿಕ ಮತ್ತು ಮೂಲ ವಿಜ್ಞಾನಗಳಲ್ಲಿ ನೋಂದಾಯಿಸಿಕೊಳ್ಳಬೇಕು.
  4.  ಅರ್ಜಿದಾರರು ಐಐಟಿ, ಎಐಇಇಇ (ಟಾಪ್ 20,000 ರ‍್ಯಾಂಕುಗಳು ) ಮತ್ತು ಸಿಬಿಎಸ್‌ಇ-ಮೆಡಿಕಲ್ (ಎಐಪಿಟಿಎಂ) ಯ ಜಂಟಿ ಪ್ರವೇಶ ಪರೀಕ್ಷೆಯಲ್ಲಿ ಸುಮಾರು 10,000 ರ ರ‍್ಯಾಂಕರ್ಗಳಾಗಿರಬೇಕು  ಮತ್ತು ನೈಸರ್ಗಿಕ/ಮೂಲ ವಿಜ್ಞಾನಗಳನ್ನು ಅಧ್ಯಯನ ಮಾಡಲು ಆಯ್ಕೆ ಮಾಡಿಕೊಂಡಿರಬೇಕು.
  5. ನ್ಯಾಷನಲ್ ಟ್ಯಾಲೆಂಟ್ ಸರ್ಚ್ ಎಕ್ಸಾಮಿನೇಷನ್ (ಎನ್‌ಟಿಎಸ್‌ಇ) ವಿದ್ವಾಂಸರು, ಜಗದೀಶ್ ಬೋಸ್ ನ್ಯಾಷನಲ್ ಸೈನ್ಸ್ ಟ್ಯಾಲೆಂಟ್ ಸರ್ಚ್ (ಜೆಬಿಎನ್‌ಎಸ್‌ಟಿಎಸ್) ವಿದ್ವಾಂಸರು ಮತ್ತು ನ್ಯಾಚುರಲ್ ಮತ್ತು ಬೇಸಿಕ್ ಸೈನ್ಸ್ ಕೋರ್ಸ್‌ಗಳಲ್ಲಿ ಬ್ಯಾಚುಲರ್/ಮಾಸ್ಟರ್ ಹಂತದ ಕೋರ್ಸ್‌ಗಳನ್ನು ಅನುಸರಿಸುತ್ತಿರುವ ಅಂತರರಾಷ್ಟ್ರೀಯ ಒಲಂಪಿಯಾಡ್ ಪದಕ ವಿಜೇತರು ಸಹ ಅರ್ಹರಾಗಿರುತ್ತಾರೆ.

ವಿದ್ಯಾರ್ಥಿ ವೇತನದ ಮೊತ್ತ :

telee

ವಿದ್ಯಾರ್ಥಿ ವೇತನದ ಮೊತ್ತ ವರ್ಷಕ್ಕೆ80,000 ರೂಗಳು.
ಆಯ್ಕೆಯಾದ ವಿದ್ಯಾರ್ಥಿಗಳಿಗೆ 60,000 ರೂಗಳನ್ನು ವರ್ಷಕ್ಕೆ ನೀಡಲಾಗುವುದು ಹಾಗೂ ಉಳಿದ 20,000ಗಳನ್ನು ಬೇಸಿಗೆ ಸಮಯದ ಸಂಶೋಧನಾ ಯೋಚನೆಯನ್ನು ಕೈಗೊಳ್ಳುವ ವಿದ್ಯಾರ್ಥಿಗಳಿಗೆ ಪಾವತಿಸಲಾಗುತ್ತದೆ.

ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :

  1. ದ್ವಿತೀಯ ಪಿಯುಸಿ ಅಂಕಪಟ್ಟಿ
  2. ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಂಕಪಟ್ಟಿ
  3. ಕಾಲೇಜುಗಳಿಂದ ಅಧ್ಯಯನ ಪ್ರಮಾಣಪತ್ರ
  4. ಜೆಇಇ, ನೀಟ್, ಕೆವಿಪಿವೈ, ಎನ್‌ಟಿಎಸ್‌ಇ, ಇತರೆ ಸರ್ಟಿಫಿಕೇಟ್‌ಗಳು.
  5. ಆಧಾರ್ ಕಾರ್ಡ್
  6.  ಭಾವಚಿತ್ರ, ಸಹಿ ಸ್ಕ್ಯಾನ್‌ ಕಾಪಿ

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಈ ಜಾಲತಾಣಕ್ಕೆ ಭೇಟಿ ನೀಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://online-inspire.gov.in/

Untitled 1 scaled

ಹಂತ 2 : ನಂತರ ಮುಂದಿನ ಪುಟದ ಬಲಭಾಗದಲ್ಲಿ ಹೊಸದಾಗಿ ರಿಜಿಸ್ಟರ್ ಆಗಬೇಕಾಗುತ್ತದೆ. ಅದಕ್ಕಾಗಿ ನೀವು ನ್ಯೂ ಯೂಸರ್ – ರೆಜಿಸ್ಟರ್ ಹಿಯರ್ ಎಂಬ ಆಯ್ಕೆಯನ್ನು  ಕ್ಲಿಕ್ ಮಾಡಿ.

ಹಂತ 3 : ಮುಂದಿನ ಪುಟದಲ್ಲಿ ನಿಮ್ಮ ವೈಯಕ್ತಿಕ ವಿಷಯಗಳನ್ನು ಭರ್ತಿ ಮಾಡಿ.

ಹಂತ 4 : ನಂತರ ಕ್ಯಾಪ್ಚಾವನ್ನು ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ. ಹೀಗೆ ಮಾಡಿದ್ದಲ್ಲಿ ನಿಮ್ಮ ರಿಜಿಸ್ಟ್ರೇಷನ್ ಯಶಸ್ವಿಯಾಗುತ್ತದೆ.

ಹಂತ 5 : ಈಗ ನೀವು ನಿಮ್ಮ ಹೊಸದಾದ ಬಳಕೆದಾರರ ಹೆಸರನ್ನು ನೋಂದಾಯಿಸಿ ಲಾಗಿನ್ ಮಾಡಬೇಕು.

ಹಂತ 6 : ನಂತರ ನೀವು ಅರ್ಜಿಯನ್ನು ಸಲ್ಲಿಸಲು ನಿಮ್ಮ ವಯಕ್ತಿಕ ವಿಷಯಗಳು ಹಾಗೂ ಮುಖ್ಯವಾದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.

ಹಂತ 7 : ನಂತರ ಅರ್ಜಿಯನ್ನು ಸಲ್ಲಿಸಿದ ಮೇಲೆ ಅದನ್ನು ನೀವು ಮುಂದಿನ ಉಪಯೋಗಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ : ಜನವರಿ 10, 2023

ನಮ್ಮ ಟೆಲಿಗ್ರಾಂ ಚಾನಲ್ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಕೇಂದ್ರ ಸರ್ಕಾರದ ವಿಜ್ಞಾನ ಹಾಗೂ ತಂತ್ರಜ್ಞಾನದ ವತಿಯಿಂದ ಆಯೋಜಿಸಿರುವಂತಹ ಇಂತಹ ಒಂದು ಉತ್ತಮವಾದ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸುವ ಮುಖಾಂತರ ನೀವು ಉನ್ನತ ಶಿಕ್ಷಣದ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಈ ಲೇಖನವನ್ನು ತಪ್ಪದೆ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಉನ್ನತ ಶಿಕ್ಷಣವನ್ನು ಮಾಡಲು ಬಯಸುತ್ತಿರುವ ಎಲ್ಲಾ ಸ್ನೇಹಿತರಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ವಿದ್ಯಾರ್ಥಿ ವೇತನ ಮತ್ತು ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

telee

ಲಭ್ಯವಿರುವ ಇತರೆ ಸ್ಕಾಲರ್ಶಿಪ್ ಗಳು:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!