ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ IOCL ( ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ )ನೇಮಕಾತಿಯ ಕುರಿತಾಗಿ ಮಾಹಿತಿಯನ್ನು ನೀಡಲಾಗುತ್ತದೆ. ಅನುಭವಿ ನಾನ್ ಎಕ್ಸಿಕ್ಯೂಟಿವ್ ಸಿಬ್ಬಂದಿಗಳ ಅವಶ್ಯವಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ನೋನ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು? ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ (IOCL Recruitment ) 2023:
ಇಂಡಿಯನ್ ಆಯಿಲ್ ವರ್ಷದಿಂದ ವರ್ಷಕ್ಕೆ ಭಾರತದ ಅತ್ಯುತ್ತಮ ಕಂಪನಿ ಎಂದು ಹೆಸರು ಮಾಡುತ್ತಲೇ ಇದೆ. ಮತ್ತು ರಾಷ್ಟ್ರದ ಅತ್ಯುತ್ತಮ ಉದ್ಯೋಗದಾತ ಎಂದು ಗುರುತಿಸಲ್ಪಟ್ಟಿದೆ. ತನ್ನ ಭವಿಷ್ಯದ ಬೆಳವಣಿಗೆಯನ್ನು ಉತ್ತೇಜಿಸಲು, ಇಂಡಿಯನ್ ಆಯಿಲ್ ಭಾರತೀಯ ರಾಷ್ಟ್ರೀಯತೆಯ ಪ್ರಕಾಶಮಾನವಾದ, ಯುವ ಮತ್ತು ಶಕ್ತಿಯುತ ವ್ಯಕ್ತಿಗಳಿಂದ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ರೂ.25,000-1,05,000/ ವೇತನ ಶ್ರೇಣಿಯಲ್ಲಿ ವಿವಿಧ ಹುದ್ದೆಗಳಿಗೆ ಸಂಬಳವನ್ನು ನೀಡಲಾಗುತ್ತದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 1ರಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ? :
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ (ಪ್ರೊಡಕ್ಷನ್) : 296
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV(P&U) : 35
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV(P&U- O&M) (ವಿವಿಧ ಬ್ರ್ಯಾಂಚ್): 65
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ (ಮೆಕ್ಯಾನಿಕಲ್) / ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 32
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್ (ಇನ್‌ಸ್ಟ್ರುಮೆಂಟೇಶನ್) / ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್ : 37
- ಜೂನಿಯರ್ ಕ್ವಾಲಿಟಿ ಕಂಟ್ರೋಲ್ ಅನಾಲಿಸ್ಟ್-IV: 29
- ಜೂನಿಯರ್ ಇಂಜಿನಿಯರ್ ಅಸಿಸ್ಟಂಟ್-IV (ಫೈಯರ್ & ಸೇಫ್ಟಿ) : 14
- ಜೂನಿಯರ್ ಮೆಟೀರಿಯಲ್ ಅಸಿಸ್ಟಂಟ್-IV / ಜೂನಿಯರ್ ಟೆಕ್ನಿಕಲ್ ಅಸಿಸ್ಟಂಟ್-IV: 4
- ಜೂನಿಯರ್ ನರ್ಸಿಂಗ್ ಅಸಿಸ್ಟಂಟ್- IV: 1
ಒಟ್ಟು ಖಾಲಿ ಹುದ್ದೆಗಳು : 513
ಸಂಬಳ ಎಷ್ಟು ದೊರೆಯುತ್ತದೆ?:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 25,000/- ದಿಂದ ರೂ. 105000/- ದೊರೆಯುತ್ತದೆ.
ವಿದ್ಯಾರ್ಹತೆ ಏನಿರಬೇಕು?:
ಅಭ್ಯರ್ಥಿಗಳು 10ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ/ ನರ್ಸಿಂಗ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮೋ, ಎಂಬಿಎ, ಸಿಎ ಅಥವಾ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ತತ್ಸಮಾನ ಪದವಿಯನ್ನು ಹೊಂದಿರಬೇಕು. ಜೊತೆಗೆ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಗರಿಷ್ಠ 26 ವರ್ಷಗಳ ಒಳಗಿರಬೇಕು.
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ/ ಓಬಿಸಿ / EWS ವರ್ಗಕ್ಕೆ 150 ರೂಪಾಯಿಗಳು ಇರುತ್ತದೆ.
SC/ST ವರ್ಗದ ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಅಭ್ಯರ್ಥಿಗಳು ಮಾರ್ಚ್ 1ರಿಂದ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 20 ಮಾರ್ಚ್, 2023.
ಆಯ್ಕೆಯ ವಿಧಾನ :
- ಲಿಖಿತ ಪರೀಕ್ಷೆ
- ಆಯ ಕೆಲಸಕ್ಕೆ ಸಂಬಂಧಪಟ್ಟಂತೆ ಕೌಶಲ್ಯಗಳ ಪರೀಕ್ಷೆ
- ಪ್ರಾವಿನ್ಯತೆ ಹಾಗೂ
- ವೈದ್ಯಕೀಯ ಪರೀಕ್ಷೆ
ಶುಲ್ಕ ಮೋಡ್: ಅರ್ಜಿ ಶುಲ್ಕವನ್ನು ಎಸ್‌ಬಿಐ ಇ-ಕಲೆಕ್ಟ್ ಮೂಲಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಆನ್ಲೈನ್ ಹಾಗೂ ಆಫ್ಲೈನ್ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹಂತ 1: ಮೊದಲಿಗೆ ಅಧಿಕೃತ ಜಾಲತಾಣಕೇ ತೆರಳಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: IOCL ನಾನ್-ಎಕ್ಸಿಕ್ಯುಟಿವ್ ಅಧಿಸೂಚನೆ 2023 ಅನ್ನು ಡೌನ್‌ಲೋಡ್ ಮಾಡಿ
ಹಂತ 3: ಮೇಲಿನ ಹುದ್ದೆಗೆ ನೀವು ಅರ್ಹರಾಗಿದ್ದರೆ, ನೀವು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಮಾನ್ಯವಾದ ವಿವರಗಳನ್ನು ಒದಗಿಸಿ
ಹಂತ 4: ವಿವರಗಳನ್ನು ಒಮ್ಮೆ ಪೂರ್ವವೀಕ್ಷಿಸಿ ಮತ್ತು ನಂತರ ಆನ್‌ಲೈನ್ ಫಾರ್ಮ್ ಅನ್ನು ಅಪ್‌ಲೋಡ್ ಮಾಡಿ.
ಆಫ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು, ಕಂಪನಿಯ ವಿಳಾಸ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ