ರಾಜ್ಯದಲ್ಲಿ ಎಸೆಸೆಲ್ಸಿ ಪಾಸಾದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ, ಹೌದು ಹತ್ತನೇ ತರಗತಿ ಪಾಸಾದವರಿಗೆ ದುಬೈನಲ್ಲಿ ಕೆಲಸ ಮಾಡುವ ಸುವರ್ಣ ಅವಕಾಶ ಒದಗಿ ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿಗೆ ಮುಂದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ದುಬೈನಲ್ಲಿ ಉದ್ಯೋಗಾವಕಾಶ
UAE ನಲ್ಲಿ ಹಲವಾರು ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಂತರಾಷ್ಟ್ರೀಯ ವಲಸೆ ಕೇಂದ್ರ – ಕರ್ನಾಟಕವನ್ನು ಸಂಪರ್ಕಿಸಬಹುದು. ಈಗಾಗಲೇ ಸಂದರ್ಶನಕ್ಕೆ ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ:
10ನೇ ತರಗತಿ ಪಾಸ್ ಆಗಿರಬೇಕು. ನೀವು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತೀರೋ ಆ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಕೆಲಸದ ಅನುಭವ ಹೊಂದಿರಬೇಕು.
ಸಂದರ್ಶನದ ಸ್ಥಳ
ಅಭ್ಯರ್ಥಿಗಳಿಗೆ ಜುಲೈ 20 ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನ ಇರುತ್ತದೆ.
ಪಾಸ್ಪೋರ್ಟ್
ECNR ಪಾಸ್ಪೋರ್ಟ್ ಮಾತ್ರ ನೀಡಲಾಗುತ್ತದೆ. ವೀಸಾವನ್ನು ಕಂಪನಿಯವರಿಂದಲೇ ನೀಡಲಾಗುತ್ತದೆ. ವಸತಿಯನ್ನು ಕೂಡ ನಿಮಗೆ ಕಂಪನಿಯವರೇ ಕೊಡುತ್ತಾರೆ. ಐಡಿ ಚಾರ್ಜ್ಸ್ ವಿಮಾನ ಟಿಕೇಟಿನ ಮೊತ್ತವನ್ನು ಮಾತ್ರ ನೀವೇ ನೀಡಬೇಕು.
ನೇಮಕಾತಿ ಸೇವಾಶುಲ್ಕ
ನೇಮಕಾತಿ ಸೇವಾಶುಲ್ಕವನ್ನು ನೀವು ಪಾವತಿಸಬೇಕಾಗುತ್ತದೆ: ಇದು 35,400 ರೂ ಆಗಿರುತ್ತದೆ. UAE ನಲ್ಲಿ ಹಲವಾರು ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಂತರಾಷ್ಟ್ರೀಯ ವಲಸೆ ಕೇಂದ್ರ – ಕರ್ನಾಟಕವನ್ನು ಸಂಪರ್ಕಿಸಿ.
ಲಭ್ಯವಿರುವ ಹುದ್ದೆಗಳು
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.