Job Alert : CESCOM ನಲ್ಲಿ 250 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

CESC. Mysore

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರು (CESCOM) 2025 ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿಲಾಗಿದೆ.

ಒಟ್ಟು 250 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜನವರಿ 20, 2025 ರಿಂದ ಆರಂಭಗೊಂಡಿದ್ದು, ಫೆಬ್ರವರಿ 6, 2025 ರಂದು ಕೊನೆಗೊಳ್ಳಲಿದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಹುದ್ದೆಗಳ ವಿವರ:

ಪದವೀಧರ ಅಪ್ರೆಂಟಿಸ್ (Graduates):
ಬಿಇ ಅಥವಾ ಬಿ.ಟೆಕ್ ಪದವಿ ಹೊಂದಿರಬೇಕು:80 ಹುದ್ದೆಗಳು

ಡಿಪ್ಲೊಮಾ ಅಪ್ರೆಂಟಿಸ್ (Diploma Holders): 55 ಹುದ್ದೆಗಳು

ನಾನ್-ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್ (Non-Engineering Graduates): 115 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: BE ಅಥವಾ B.Tech

ಡಿಪ್ಲೊಮಾ ಅಪ್ರೆಂಟಿಸ್: ಡಿಪ್ಲೊಮಾ

ನಾನ್-ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್: B.Com, BBA, BA, BCA, B.Sc

ಅರ್ಜಿ ಸಲ್ಲಿಸುವ ವಿಧಾನ:

CESCOM  ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.

ನಿಮ್ಮ ಅರ್ಹತಾ ಮಾನದಂಡಗಳನ್ನು  ಖಚಿತಪಡಿಸಿಕೊಳ್ಳಿ.

ಅರ್ಜಿ ಸಲ್ಲಿಕೆ ಪ್ರಾರಂಬಿಸುವ ಮೊದಲು , ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಇಟ್ಟುಕೊಳ್ಳಿ .

ಐಡಿ ಕಾರ್ಡ್ , ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಅನುಭವದ ದಾಖಲೆಗಳ PDF ಇಟ್ಟುಕ್ಕೊಳ್ಳಿ .

CESCOM ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

https://cescmysore.karnataka.gov.in

ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.

ಅರ್ಜಿ ಶುಲ್ಕವನ್ನು ಪಾವತಿಸಿ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ‘ಸಬ್ಮಿಟ್’ ಮೇಲೆ ಕ್ಲಿಕ್ ಮಾಡಿ.

ಭವಿಷ್ಯದಲ್ಲಿ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಿ

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಅವರ ಅರ್ಹತಾ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ .

ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ (BOAT) ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸುತ್ತದೆ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಇಮೇಲ್ ಮೂಲಕ ತಿಳಿಸುತ್ತದೆ .

ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮೈಸೂರಿನ ಸೆಸ್ಕಾಂ ಕಾರ್ಪೊರೇಟ್ ಕಚೇರಿಯಲ್ಲಿ ದಾಖಲೆ ಪರಿಶೀಲನೆಗೆ ಹಾಜರಾಗಬೇಕು .

ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.

ಈ ಮಾಹಿತಿಗಳನ್ನು ಓದಿ

 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!