SSLC, PUC ಆದವರಿಗೆ ಅಬಕಾರಿ ಇಲಾಖೆಯಲ್ಲಿ ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯ Karnataka Excise Department Recruitment 2023) ಬಗ್ಗೆ ತಿಳಿಸಿಕೊಡಲಾಗುವುದು. ಒಟ್ಟು 1100 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಯಾವ ಅರ್ಹತೆಗಳು ಇರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸುವುದು ಹೇಗೆ?, ವಯೋಮಿತಿ ಎಷ್ಟಿರಬೇಕು?, ಹೀಗೆ ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ವಿಷಯಗಳನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಅಬಕಾರಿ ಇಲಾಖೆ ನೇಮಕಾತಿ 2022-23 Karnataka Excise Department Recruitment 2023

ಕರ್ನಾಟಕ ರಾಜ್ಯ ಸರಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದಾರೆ. ರಾಜ್ಯ ಬೊಕ್ಕಸಕ್ಕೆ ಹೆಚ್ಚು ಆದಾಯ ತಂದುಕೊಂಡುವ ಅಬಕಾರಿ ಇಲಾಖೆಯ ಬಲವರ್ಧನೆ ಸರಕಾರ ಪ್ರಾಧ್ಯಾತೆ ನೀಡಿದೆ. ಈ ವರ್ಷ 29000 ಕೋಟಿ ರೂ ಆದಾಯ ಗುರಿ ನೀಡಿದ್ದು, ಈವರೆಗೆ 19897 ಕೋಟಿ ರೂ ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 17225 ಕೋಟಿ ರೂ. ಸಂಗ್ರಹವಾಗಿತ್ತು ಎಂದು ಕೆ.ಗೋಪಾಲಯ್ಯ ತಿಳಿಸಿದ್ದಾರೆ.

ಹೊಸ ಮದ್ಯ ತಯಾರಿಕೆಗೆ ಉದ್ಯಮಿಗಳು ಮುಂದೆ ಬಂದರೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅನುಮೋದನೆ ನೀಡುತ್ತೇವೆ. ಇದ್ದರಿಂದ ರಾಜ್ಯದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಾಗುತ್ತದೆ ಎಂದು ಅವರು ಹೇಳಿದ್ದಾರೆ. ಹಳ್ಳಿಗಳ ಸಣ್ಣಪುಟ್ಟ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ದೂರುಗಳಿವೆ. ಕೆಲ ಶಾಕರು ಕೂಡ ಈ ವಿಷಯ ಗಮನ ತಂದಿದ್ದಾರೆ. ಇದರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಚಿವರು ತಿಳಿಸಿದ್ದಾರೆ.

ಹುದ್ದೆಯ ವಿವರ :

ಪೋಸ್ಟ್‌ಗಳ ಸಂಖ್ಯೆ : 1100 ಹುದ್ದೆಗಳು
ಹುದ್ದೆಯ ಹೆಸರು : ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು

ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

ಕಾನ್ಸ್ಟೇಬಲ್ : 1000 ಹುದ್ದೆಗಳು
ಸಬ್ ಇನ್ಸ್‌ಪೆಕ್ಟರ್ : 100 ಹುದ್ದೆಗಳು

ಶೈಕ್ಷಣಿಕ ಅರ್ಹತೆ ವಿವರ :

ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ ಹಾಗೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ಸಂಬಳ ವಿವರ :

ಅಬಕಾರಿ ಪೇದೆ ಹುದ್ದೆಗೆ : ರೂ. 21400 – 42000/-
ಅಬಕಾರಿ ನಿರೀಕ್ಷಕರು ಹುದ್ದೆಗೆ : ರೂ. 37900 – 70850/-

ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್

ನೇಮಕಾತಿ ಕುರಿತ ಸಂಪೂರ್ಣ ವಿವರವುಳ್ಳ ಅಧಿಸೂಚನೆ (Notification) ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ

 

ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಶೀಘ್ರದಲ್ಲೇ 
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!