ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕರ್ನಾಟಕ ಆಹಾರ, ನಾಗರೀಕ ಸರಬರಾಜು ನಿಗಮದ ನೇಮಕಾತಿಯ(Karnataka Food Department Recruitment) ಬಗ್ಗೆ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ವಿದ್ಯಾಹರ್ತೆ ಏನಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕರ್ನಾಟಕ ಆಹಾರ, ನಾಗರೀಕ ಸರಬರಾಜು ನಿಗಮದ ನೇಮಕಾತಿಯ(Karnataka Food Department Recruitment) 2023:
ಕರ್ನಾಟಕ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂದ ಕರ್ನಾಟಕ ಪರೀಕ್ಷಾ ಸರ್ಕಾರದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ವಿವರಗಳನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಹುದ್ದೆಯ ವಿವರ : ಹುದ್ದೆಯ ಹೆಸರು ಮತ್ತು ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ :
- ಸಹಾಯಕ ವ್ಯವಸ್ಥಾಪಕರು : 10
- ಗುಣಮಟ್ಟ ನಿರೀಕ್ಷಕರು : 23
- ಹಿರಿಯ ಸಹಾಯಕರು (ಲೆಕ್ಕ): 33
- ಹಿರಿಯ ಸಹಾಯಕರು: 57
- ಕಿರಿಯ ಸಹಾಯಕರು: 263
ಇದನ್ನೂ ಓದಿ: 5,395 ಹುದ್ದೆಗಳ ಭರ್ಜರಿ ನೇಮಕಾತಿ : 10ನೇ, ಐಟಿಐ ಪಾಸಾದವರು ಅರ್ಜಿ ಹಾಕಿ
ವಿದ್ಯಾರ್ಹತೆ ಹಾಗೂ ವಯೋಮಿತಿ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಸೂಚನೆಯಾ ಪ್ರಕಾರ ಹೊಂದಿರುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಸಂಬಳದ ವಿವರ :
- ಸಹಾಯಕ ವ್ಯವಸ್ಥಾಪಕರು : ರೂ.22800-80100/-
- ಗುಣಮಟ್ಟದ ಪರಿವೀಕ್ಷಕರು, ಹಿರಿಯ ಸಹಾಯಕ ಮತ್ತು ಹಿರಿಯ ಸಹಾಯಕ (ಖಾತೆಗಳು) : ರೂ.14550-26700/-
- ಕಿರಿಯ ಸಹಾಯಕ : ರೂ.11600-21000/-
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಓದಿಕೊಂಡು ನಂತರ ಪೂರ್ಣವಾಗಿ ಭರ್ತಿ ಮಾಡಿ.
ಹಂತ 3: ಕೇಳಲಾದ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ನಂತರ ಅಪ್ಲೋಡ್ ಮಾಡಬೇಕು.
ಹಂತ 4: ಅರ್ಜಿ ಶುಲ್ಕ ಅನ್ವಯಿಸಿದ್ದಲ್ಲಿ ಪಾವತಿಸಿ ನಂತರ
ಹಂತ 5: ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಮುಖ್ಯ ದಿನಾಂಕಗಳು :
- ನೋಟಿಫಿಕೇಶನ್ ಬಿಡುಗಡೆ ಮಾಡುವ ದಿನಾಂಕ : 15-04-2023
- ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17-04-2023
- ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 17-05-2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಅರ್ಜಿಗಳನ್ನು ಮುಂದಿನ ದಿನದಲ್ಲಿ ಸಲ್ಲಿಸಿ ಸರ್ಕಾರದ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಮುಖ್ಯವಾದ ಉದ್ಯೋಗದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: IGNOU ನೇಮಕಾತಿ : ಕಿರಿಯ ಸಹಾಯಕ, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ, Apply Online
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಸಂಕ್ಷಿಪ್ತ ಅಧಿಸೂಚನೆ | Click Here |
ಆನ್ಲೈನ್ ಅರ್ಜಿ | ಶೀಘ್ರವೇ ಪ್ರಕಟವಾಗಲಿದೆ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ