ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಕ್ಲರ್ಕ್ ಹಾಗೂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಉಚ್ಚ ನ್ಯಾಯಾಲಯ ಬೆಂಗಳೂರಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka High Court Recruitment 2024:
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ ಆಗಿರುವುದರಿಂದ, ಈ ಮಾಹಿತಿಯನ್ನು ಉದ್ಯೋಗ ಆಕಾಂಕ್ಷಿಗಳಿಗೆ ಆದಷ್ಟು ಬೇಗಾ ಶೇರ್ ಮಾಡಿ. ಅರ್ಜಿ ಸಲ್ಲಿಸುವ ನೇರವಾದ ಲಿಂಕ ಮತ್ತು ಇನ್ನಿತರ ಮಾಹಿತಿಗಳನ್ನು ಕೆಳಗೆ ಕೊಡಲಾಗಿದೆ.
ಹುದ್ದೆಯಗಳ ವಿವರ
ಇಲಾಖೆ ಹೆಸರು : ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು
ಒಟ್ಟು ಹುದ್ದೆಗಳ ಸಂಖ್ಯೆ : 08
ಹುದ್ದೆಗಳ ಹೆಸರು : ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್
ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿಯಲ್ಲಿ ಕನಿಷ್ಠ ಶೇ. 50 ರಷ್ಟು ಅಂಕ ಪಡೆದು ಪಾಸಾಗಿರಬೇಕು ಮತ್ತು ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ನಲ್ಲಿ ವಕೀಲರಾಗಿ ದಾಖಲೆಯಾಗಿರಬೇಕು.
ವಯೋಮಿತಿ:
ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಟ 30 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಈ ನೇಮಕಾತಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿಲ್ಲಾ ಆಸಕ್ತ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಆಯ್ಕೆ ಪ್ರಕ್ರಿಯೆ :
ಈ ಹುದ್ದೆಗಳಿಗೆ ಯಾವುದೇ ಪರೀಕ್ಷೆಗಳು ಇರುವುದಿಲ್ಲ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಮುಖ್ಯ ದಿನಾಂಕಗಳು :
ಈ ಸಲ್ಲಿಸಲು ಪ್ರಾರಂಭ ದಿನಾಂಕ : 28 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ : 17 ಏಪ್ರಿಲ್ 2024
ಅರ್ಜಿ ಸಲ್ಲಿಸುವುದು ಹೇಗೆ?
ಈ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ ಆಗಿರುವುದರಿಂದ ಕೆಳಗೆ ನೀಡಿರುವ ಡೈರೆಕ್ಟರ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಡೈರೆಕ್ಟ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ
https://recruitmenthck.kar.nic.in/hck/lra/home.php
ಈ ಮಾಹಿತಿಗಳನ್ನು ಓದಿ
- ಪ್ರತಿ ತಿಂಗಳ ನೇರವಾಗಿ ಖಾತೆಗೆ ಬರುವ ಜಿಂದಾಲ್ ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಿ.
- ರೈತರೇ ಗಮನಿಸಿ, ಅತಿ ಕಡಿಮೆ ಬಡ್ಡಿ ದರದಲ್ಲಿ ಬರೋಬ್ಬರಿ 3 ಲಕ್ಷ ರೂ. ಸಾಲ ಸೌಲಭ್ಯ, ಹೀಗೆ ಅಪ್ಲೈ ಮಾಡಿ
- ರಾಜ್ಯದಲ್ಲಿ ಏ.17 ರವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ..