ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಹೆಚ್ಚಾಗಲಿದ್ದು ಬೆಂಗಳೂರು ಸೇರದಂತೆ ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಹೌದು ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಾಮರಾಜನಗರ ಚಿಕ್ಕಮಗಳೂರು, ಕೊಡಗು ಹಾಸನ ಮೈಸೂರು ಕೋಲಾರ ರಾಮನಗರ ಶಿವಮೊಗ್ಗ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Karnataka weather Updates : ಕರ್ನಾಟಕ ಹವಾಮಾನ ವರದಿ
ಡಿಸೆಂಬರ್ 11, ಇಂದಿನಿಂದ ಕರ್ನಾಟಕದ ವಿವಿಧ ಹನ್ನೆರಡಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಶಿವಮೊಗ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಎಂದು ಹೇಳಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದು. ಮುಲ್ಕಿ, ಪುತ್ತೂರು, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮಾಣಿ, ಮಂಗಳೂರು, ಉಪ್ಪಿನಂಗಡಿ, ಶ್ರವಣಬೆಳಗೊಳ,ಹಾಸನದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ
ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.ವಿಜಯಪುರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಮಿಚಾಂಗ್ ಚಂಡಮಾರುತ ಈಗಾಗಲೇ ತಮಿಳುನಾಡಿನಲ್ಲಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮುಂದಿನ 3 ದಿನಗಳ ಕಾಲ ಮತ್ತೆ ಮಳೆಯಾಗಲಿದ್ದು, ಜನರು ಭಯಗೊಂಡಿದ್ದಾರೆ. ಮುಂದಿನ 2-3 ದಿನಗಳಲ್ಲಿ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಬಿರುಗಾಳಿಯ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
#ಕರ್ನಾಟಕ ರಾಜ್ಯ ಜಿಲ್ಲಾವಾರು ಮಳೆ ವಿವರ 11.12.23 ರಂತೆ #Karnataka State District-wise rainfall table as on 11.12.23. pic.twitter.com/CDQv1BOlY5
— Karnataka State Natural Disaster Monitoring Centre (@KarnatakaSNDMC) December 11, 2023
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ