Karnataka weather updates November 18, 2023
ರಾಜ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆ ಆಗಲಿದೆ, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಅಲ್ಲಲ್ಲಿ ಮಳೆ ಆಗಲಿದೆ. ಆದರೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೇ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ ಬೆಳಗಾವಿ ಬೀದರ್ ಧಾರವಾಡ, ಗದಗ, ಹಾವೇರಿ, ಕಲಬುರ್ಗಿ ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೇ ಬೀಸಲಿದೆ.
ಕರ್ನಾಟಕ ನಗರಗಳ ಹವಾಮಾನ ವರದಿ:
ಬೆಂಗಳೂರು: 30-19
ಮಂಗಳೂರು: 32-26
ಶಿವಮೊಗ್ಗ: 32-21
ಬೆಳಗಾವಿ: 32-21
ಮೈಸೂರು: 31-20
ಮಂಡ್ಯ: 32-20
ಮಡಿಕೇರಿ: 27-17
ರಾಮನಗರ: 31-19
ಹಾಸನ: 30-18
ಚಾಮರಾಜನಗರ: 32-20
ಚಿಕ್ಕಬಳ್ಳಾಪುರ: 30-19
ಕೋಲಾರ: 29-19
ತುಮಕೂರು: 31-19
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 29-18
ದಾವಣಗೆರೆ: 33-21
ಹುಬ್ಬಳ್ಳಿ: 33-21
ಚಿತ್ರದುರ್ಗ: 32-20
ಹಾವೇರಿ: 34-21
ಬಳ್ಳಾರಿ: 34-22
ಗದಗ: 33-21
ಕೊಪ್ಪಳ: 33-22
ರಾಯಚೂರು: 34-22
ಯಾದಗಿರಿ: 34-22
ವಿಜಯಪುರ: 33-22
ಬೀದರ್: 31-19
ಕಲಬುರಗಿ: 33-21
ಬಾಗಲಕೋಟೆ: 34-22
ಕರ್ನಾಟಕದಲ್ಲಿ ಡಿಸೆಂಬರ್ ಎರಡನೇ ವಾರದಿಂದಲೇ ದಟ್ಟ ಚಳಿಯ ಅನುಭವ ಆಗುತ್ತದೆ. ಜನವರಿಯಲ್ಲಿ ಅದು ಹೆಚ್ಚಿನ ಪ್ರಮಾಣಕ್ಕೆ ಹೋಗಿ ಜನ ಚಳಿಯಿಂದ ನಡುಗುವುದೂ ಇದೆ. ಆದರೆ ಈ ಬಾರಿ ಡಿಸೆಂಬರ್ ಹಾಗೂ ಜನವರಿಯಲ್ಲಿ ನಡುಗುವ ಚಳಿಯ ಅನುಭವ ಆಗುವುದು ಕಡಿಮೆ ಎನ್ನುವುದು ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ವರದಿ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ