ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕರ್ನಾಟಕ ಒನ್ ಫ್ರಾಂಚೈಸಿ ನೋಂದಣಿ ಮಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುವುದು. ಪಟ್ಟಣ ಪಂಚಾಯಿತಿ, ಪುರಸಭೆ ಅಥವಾ ನಗರಸಭೆಗಳಲ್ಲಿ, ನಾಗರಿಕ-ಕೇಂದ್ರಿತ ಸೇವೆಗಳನ್ನು, ಈ ಕರ್ನಾಟಕ ಒನ್ ಫ್ರಾಂಚೈಸಿ ಮೂಲಕ ನೀಡಿ, ಕೈತುಂಬ ಹಣವನ್ನು ಸಂಪಾದಿಸಬಹುದಾಗಿದೆ. ಈ ಫ್ರಾಂಚೈಸಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ದಾಖಲೆಗಳು ಬೇಕಾಗುತ್ತವೆ?, ಯಾವ ಜಿಲ್ಲೆಗಳಲ್ಲಿ ಇದನ್ನು ತೆರೆಯಬಹುದು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕರ್ನಾಟಕ ಒನ್(Karnataka one) ಫ್ರಾಂಚೈಸಿ ನೋಂದಣಿ (Franchise Registration) 2023:
ಕರ್ನಾಟಕ ರಾಜ್ಯಾದ್ಯಂತ ಆಯ್ದ ನಗರ ಪಾಲಿಕೆ, ನಗರ ಸಭೆ, ಪಟ್ಟಣ ಪಂಚಾಯಿತಿ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಒಂದೇ ಸೂರಿನಲ್ಲಿ ಎಲ್ಲಾ ರೀತಿಯ ನಾಗರಿಕ ಸೇವೆ ಪೂರೈಸಲು ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿ ಆಧಾರದ ಮೇಲೆ ತೆರೆಯಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್ಲೈನ್ ಮುಖಾಂತರ ಮಾತ್ರ ಸಲ್ಲಿಸಬಹುದಾಗಿದೆ.
ಕರ್ನಾಟಕ ಒನ್ ಪೋರ್ಟಲ್ ಒಂದು ಆನ್ಲೈನ್ ಪ್ಲಾಟ್ಫಾರ್ಮ್ ಆಗಿದ್ದು, ಇದು ಒಂದೇ ಪೋರ್ಟಲ್ ಅಡಿಯಲ್ಲಿ ನಾಗರಿಕ-ಕೇಂದ್ರಿತ ಸೇವೆಗಳನ್ನು ಸುಲಭಗೊಳಿಸಲು ಕರ್ನಾಟಕ ಸರ್ಕಾರದಿಂದ ಸ್ಥಾಪಿಸಲ್ಪಟ್ಟಿದೆ. ಕರ್ನಾಟಕ ಸರ್ಕಾರವು ನೀಡುವ ಎಲ್ಲಾ ಸೇವೆಗಳನ್ನು ಪ್ರವೇಶಿಸಲು ಜನರು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು. ಈ ಸೇವೆಗಳನ್ನು ಕರ್ನಾಟಕ ಸರ್ಕಾರವು ಒದಗಿಸುವ ಸರ್ಕಾರದಿಂದ ನಾಗರಿಕರಿಗೆ (G2C) ಸೌಲಭ್ಯಗಳ ಅಡಿಯಲ್ಲಿ ಸಂಯೋಜಿಸಲಾಗಿದೆ.
ಫ್ರಾಂಚೈಸಿಗಳನ್ನು ತೆರೆಯಲು ಬೇಕಾದ ಅರ್ಹತೆಗಳು :
- ಅರ್ಜಿದಾರರು ಭಾರತದ ಪ್ರಜೆಯಾಗಿರಬೇಕು ಮತ್ತು ಕರ್ನಾಟಕದ ನಿವಾಸವಾಗಿರಬೇಕು.
- ವ್ಯಕ್ತಿಗಳಿಂದ ಸ್ವೀಕರಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
ಕಂಪನಿಗಳು / NGO ಗಳು / ಮಾಲೀಕತ್ವ / ಪಾಲುದಾರಿಕೆಯಿಂದ ಸ್ವೀಕರಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. - ಅರ್ಜಿದಾರರು ಡಿಪ್ಲೊಮಾ/ಐಟಿಐ/ಪಿಯುಸಿ ಪದವೀಧರರಾಗಿರಬೇಕು ಅಥವಾ ತಾಂತ್ರಿಕ ಸಾಮರ್ಥ್ಯದೊಂದಿಗೆ ತತ್ಸಮಾನವಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ, ಹೆಚ್ಚಿನ ಆದ್ಯತೆ.
- ಅರ್ಜಿದಾರರು ಕನ್ನಡ ಮತ್ತು ಇಂಗ್ಲಿಷ್ ಅನ್ನು ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
- ಅರ್ಜಿದಾರರು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಟೈಪ್ ಮಾಡಲು ತಿಳಿದಿರಬೇಕು
- ಒಬ್ಬ ವ್ಯಕ್ತಿಯು ಒಂದು ಕೇಂದ್ರಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದು.
- ಅರ್ಜಿದಾರರು ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಂದ ಮುಕ್ತರಾಗಿರಬೇಕು.
- ಅರ್ಜಿದಾರರು ಸ್ಥಳ, ಐಟಿ ಮತ್ತು ಐಟಿ ಅಲ್ಲದ ಮೇಲೆ ಹೂಡಿಕೆ ಮಾಡಲು ಸಿದ್ಧರಿರಬೇಕು.
- ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ
ಮತ್ತು ಅಗತ್ಯವಿರುವ ಕಾರ್ಯಾಚರಣೆಯ ವೆಚ್ಚಗಳನ್ನು ಭರಿಸಲು ಸಿದ್ಧರಾಗಿರಬೇಕು.
ಯಾವ ಜಿಲ್ಲೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ತೆರಳು ಅರ್ಜಿ ಆಹ್ವಾನವಾಗಿದೆ :
EDCS, DPAR (ಇ-ಆಡಳಿತ) ನಿರ್ದೇಶನಾಲಯವು ಫ್ರಾಂಚೈಸಿ ಮಾದರಿಯಲ್ಲಿ ರಾಜ್ಯದ 159 ULB ಗಳಲ್ಲಿ (ನಗರ ನಿಗಮಗಳು, CMC ಗಳು, TMC ಮತ್ತು TP ಗಳು) 309 ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸುತ್ತಿದೆ. ಆದ್ದರಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
- ಬಾಗಲಕೋಟೆ
- ಬಳ್ಳಾರಿ
- ವಿಜಯನಗರ
- ಬೆಂಗಳೂರು ರೂರಲ್
- ಬೆಳಗಾವಿ
- ಬೀದರ್
- ಚಾಮರಾಜನಗರ
- ಚಿಕ್ಕಬಳ್ಳಾಪುರ
- ಚಿಕ್ಕಮಂಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಗದಗ
- ಹಾಸನ
- ಹಾವೇರಿ
- ಕಲ್ಬುರ್ಗಿ
- ಕೊಡಗು
- ಕೋಲಾರ
- ಕೊಪ್ಪಳ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ಉಡುಪಿ
- ಉತ್ತರ ಕನ್ನಡ
- ವಿಜಯಪುರ
- ಯಾದಗಿರಿ
ಈ ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 139 ಫ್ರಾಂಚೈಸಿಗಳನ್ನು ತೆರೆಯಲು ಅವಕಾಶಗಳಿವೆ.
ಫ್ರಾಂಚೈಸಿಗೆ ಅರ್ಜಿ ಸಲ್ಲಿಸುವ ವಿಧಾನ:
ಹಂತ 1: ಕರ್ನಾಟಕ ಒನ್ ಫ್ರಾಂಚೈಸಿಗೆ ಅರ್ಜಿಯನ್ನು ಸಲ್ಲಿಸಲು ಮೊದಲಿಗೆ ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿಯನ್ನು ನೋಂದಣಿ ಮಾಡಿ ಓಟಿಪಿಯನ್ನು ಹಾಕಿ, ವ್ಯಾಲಿಡಿಟ್ ಓಟಿಪಿ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ನೋಂದಣಿಯನ್ನು ಮಾಡಿಕೊಳ್ಳಿ.
ಹಂತ 3: ನಂತರ, ಕರ್ನಾಟಕ ಒನ್ ಪೋರ್ಟಲ್ ಗೆ ಲಾಗಿನ್ ಆಗಿ, ಅಲ್ಲಿ ತೆರೆಯಲಾದ ಅರ್ಜಿಯನ್ನು ಪೂರ್ಣವಾಗಿ ಭರ್ತಿ ಮಾಡಬೇಕು.
ಹಂತ 4: ನಂತರ ಅರ್ಜಿಯ ಪಾವತಿಯನ್ನು ಸಲ್ಲಿಸಿ.
ಹಂತ 5: ನೀವು ಪಾವತಿ ಮಾಡಿದ ವಹಿವಾಟಿಗೆ ರಶೀದಿಯನ್ನು ಪಡೆಯುತ್ತೀರಿ. ರಶೀದಿ ಪುಟದಲ್ಲಿ, ನೀವು ರಶೀದಿಯ ಮುದ್ರಣವನ್ನು ಸಹ ಮಾಡಬಹುದು. ಕೊನೆಯದಾಗಿ ಅರ್ಜಿಯನ್ನು ಸಲ್ಲಿಸಿ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು, ಈ ಫ್ರಾಂಚೈಸಿಗಳನ್ನು ಓಪನ್ ಮಾಡುವುದರ ಮೂಲಕ ಉದ್ಯೋಗಾವಕಾಶವನ್ನು ಪಡೆದುಕೊಂಡು ಕೈ ತುಂಬಾ ಸಂಪಾದನೆಯನ್ನು ಮಾಡಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಅರ್ಜಿ ಲಿಂಕ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ