ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಅರಣ್ಯ ಇಲಾಖೆಯ ನೇರ ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಅರಣ್ಯ ಇಲಾಖೆಯ ವತಿಯಿಂದ ಆನೆಕಾವಾಡಿಗ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕರ್ನಾಟಕ ಅರಣ್ಯ ಇಲಾಖೆ(KFD) ನೇಮಕಾತಿ( Forest Department Recruitment) 2023:
ಅರಣ್ಯ ಇಲಾಖೆಯ ಕೊಡಗು, ಚಾಮರಾಜನಗರ, ಮೈಸೂರು, ಶಿವಮೊಗ್ಗ ವೃತ್ತ ವ್ಯಾಪ್ತಿಯಲ್ಲಿ ಒಟ್ಟು 19 ಆನೆಕಾವಾಡಿಗ(Elephant kaavadiga) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾಗಿದೆ. ಅರ್ಜಿ ನಮೂನೆಯ ಮಾದರಿಯನ್ನು ಜಾಲತಾಣಗಳಲ್ಲಿ ಹಾಗೂ ಆಯಾ ಕಚೇರಿಯ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗುತ್ತದೆ. ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ವಿವರ ಕೆಳಗಿನಂತಿದೆ.:
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ : ಆನೆ ಕಾವಾಡಿಗ : 19
- ಕೊಡಗು ಜಿಲ್ಲೆಯಲ್ಲಿ : 4 ಹುದ್ದೆಗಳು ಖಾಲಿ ಇವೆ.
- ಚಾಮರಾಜನಗರ ಜಿಲ್ಲೆಯಲ್ಲಿ : 6 ಹುದ್ದೆಗಳು ಖಾಲಿ ಇವೆ.
- ಮೈಸೂರು ಜಿಲ್ಲೆಯಲ್ಲಿ: 5 ಹುದ್ದೆಗಳು ಖಾಲಿ ಇದೆ.
- ಶಿವಮೊಗ್ಗ ಜಿಲ್ಲೆಯಲ್ಲಿ : 4 ಹುದ್ದೆಗಳು ಖಾಲಿ ಇವೆ.
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ಎಷ್ಟು ಸಂಬಳ ದೊರೆಯುತ್ತದೆ?:
ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ Rs.18,600-32,600 /- ದೊರೆಯುತ್ತದೆ.
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಭಾರತದ ಪ್ರಭುತ್ವವನ್ನು ಹೊಂದಿರಬೇಕು
- ಕನ್ನಡ ಭಾಷೆಯನ್ನು ಮಾತನಾಡಲು ಹಾಗೂ ಅರ್ಥೈಸಿಕೊಳ್ಳಲು ಶಕ್ತನಾಗಿರಬೇಕು.
- ಆನೆ ನಿರ್ವಹಣೆಯಲ್ಲಿ ಅನುಭವವನ್ನು ಹೊಂದಿರುವುದು ಕಡ್ಡಾಯವಾಗಿದೆ.
- ವಿದ್ಯಾಭ್ಯಾಸ ಅನ್ವಯಿಸುವುದಿಲ್ಲ.
ವಯೋಮಿತಿ:
- ಕನಿಷ್ಠ 18 ವರ್ಷಗಳು ತುಂಬಿರಬೇಕು.
- SC/ST/ ಪ್ರವರ್ಗ -1 ರ ಅಭ್ಯರ್ಥಿಗಳು ಗರಿಷ್ಠ 40ವರ್ಷಗಳನ್ನು ಮೀರಿರಬಾರದು.
- ಇತರ ಪ್ರವರ್ಗಗಳು ಅಂದರೆ 2 (ಎ) ಅಥವಾ 2 (ಬಿ ) / 3(ಎ ) / 3(ಬಿ) ಅಭ್ಯರ್ಥಿಗಳು 38 ವರ್ಷಗಳನ್ನು ಮೀರಿರಬಾರದು.
- ಇತರೆ ಅಭ್ಯರ್ಥಿಗಳು 35 ವರ್ಷಗಳನ್ನು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ : ನೇರ ಸಂದರ್ಶನ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಅರ್ಜೆಗಳನ್ನು ಕಚೇರಿಗೆ ತೆರಳಿ ನೇರವಾಗಿ ಪಡೆದುಕೊಳ್ಳಬಹುದು ಅಥವಾ ವೆಬ್ಸೈಟ್ ಗೆ ತೆರಳಿ ಡೌನ್ಲೋಡ್ ಮಾಡಿಕೊಂಡು ಅವುಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ :
- ಕೊಡಗು ಜಿಲ್ಲೆಯವರು ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು : ಅರಣ್ಯ ಸಂವಕ್ಷಣಾಧಿಕಾರಿಗಳ ಕಛೇರಿ, ಮೈಸೂರು ವೃತ್ತ ಅರಣ್ಯ ಭವನ, ಮೈಸೂರು ರಸ್ತೆ, ಮಡಿಕೇರಿ – 571201
ಕೊಡಗು ಜಿಲ್ಲೆ
2. ಶಿವಮೊಗ್ಗ ಜಿಲ್ಲೆಯವರು ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು :
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಶಿವಮೊಗ್ಗ ವೃತ್ತ,
ಹೊಳೆಹೊನ್ನೂರು ರಸ್ತೆ, ಸರ್ಕಾರಿ ಶ್ರೀಗಂಧ ಕೋಠಿ ಆವರಣ,
ವಿದ್ಯಾನಗರ, ಶಿವಮೊಗ್ಗ – 577203
3. ಚಾಮರಾಜ ನಗರ ಜಿಲ್ಲೆಯವರು ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು :
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿ, ಚಾಮರಾಜ ವೃತ್ತ ಸುಲ್ತಾನ್ ಷರೀಫ್ ವೃತ್ತ, ಸತ್ಯಮಂಗಲ ರಸ್ತೆ, ಚಾಮರಾಜನಗರ -571313
4. ಮೈಸೂರು ಜಿಲ್ಲೆಯವರು ಈ ಕೆಳಗಿನ ವಿಳಾಸಕ್ಕೆ ತಲುಪಿಸಬೇಕು :
ಅರಣ್ಯ ಸಂವಕ್ಷಣಾಧಿಕಾರಿಗಳ ಕಛೇರಿ, ಮೈಸೂರು ವೃತ್ತ, ಅರಣ್ಯ ಭವನ, ಅಶೋಕಪುರಂ, ಮೈಸೂರು – 570008
ಅರ್ಜಿಯನ್ನು ಸಲ್ಲಿಸಲು ಪ್ರಮುಖ ದಿನಾಂಕ :
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 30-03-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 29-04-2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನ ನಿಮಗೆ ಉಪಯುಕ್ತವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ