ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕೆಎಂಎಫ್(KMF) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಒಟ್ಟು ಖಾಲಿ ಇರುವ 219 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
KMF Tumul ನೇಮಕಾತಿ (Recruitment) 2023:
ತುಮಕೂರು ಸಹಕಾರಿ ಹಾಲು ಉತ್ಪಾದನಾ ಒಕ್ಕೂಟ ನಿಯಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕ, ಜೂನಿಯರ್ ತಂತ್ರಜ್ಞ ಹೀಗೆ ಹಲವಾರು ಹುದ್ದೆಗಳು ಖಾಲಿ ಇದ್ದು, ಒಟ್ಟು 219 ಹುದ್ದೆಗಳಿಗೆ ಅರ್ಜಿಯನ್ನು ಆನ್ಲೈನ್ ಮುಖಾಂತರ ಸಲ್ಲಿಸಬಹುದಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಂದಿನಿಂದ ಅಂದರೆ 18 ಮಾರ್ಚ್ 2023ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :
- ಸಹಾಯಕ ವ್ಯವಸ್ಥಾಪಕ: 28
- ವೈದ್ಯಕೀಯ ಅಧಿಕಾರಿ: 1
- ಆಡಳಿತಾಧಿಕಾರಿ: 1
- ಖರೀದಿ/ಸ್ಟೋರ್ಕೀಪರ್: 3
- MIS/ಸಿಸ್ಟಮ್ ಅಧಿಕಾರಿ: 1
- ಅಕೌಂಟ್ಸ್ ಆಫೀಸರ್: 2
- ಮಾರುಕಟ್ಟೆ ಅಧಿಕಾರಿ: 3
- ತಾಂತ್ರಿಕ ಅಧಿಕಾರಿ: 14
- ತಂತ್ರಜ್ಞ: 1
- ವಿಸ್ತರಣಾಧಿಕಾರಿ: 22
- MIS ಸಹಾಯಕ ದರ್ಜೆ-I: 2
- ಆಡಳಿತ ಸಹಾಯಕ ಗ್ರೇಡ್-2: 13
- ಅಕೌಂಟ್ಸ್ ಅಸಿಸ್ಟೆಂಟ್ ಗ್ರೇಡ್-2: 12
- ಮಾರ್ಕೆಟಿಂಗ್ ಸಹಾಯಕ ಗ್ರೇಡ್-2: 18
- ಖರೀದಿ ಸಹಾಯಕ ಗ್ರೇಡ್-2: 6
- ರಸಾಯನಶಾಸ್ತ್ರಜ್ಞ ಗ್ರೇಡ್-2: 4
- ಜೂನಿಯರ್ ಸಿಸ್ಟಮ್ ಆಪರೇಟರ್: 10
- ಕೋ-ಆರ್ಡಿನೇಟರ್ (ರಕ್ಷಣೆ): 2
- ಟೆಲಿಫೋನ್ ಆಪರೇಟರ್: 2
- ಜೂನಿಯರ್ ತಂತ್ರಜ್ಞ: 64
- ಚಾಲಕರು: 8
- ಲ್ಯಾಬ್ ಸಹಾಯಕ: 2
ಒಟ್ಟು ಖಾಲಿ ಹುದ್ದೆಗಳು : 219
ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ
ವಿದ್ಯಾರ್ಹತೆ ಏನಿರಬೇಕು?:
ಮೇಲಿನ ಹುದ್ದೆಗಳಲ್ಲಿ ಕೆಲಸವನ್ನು ಮಾಡಲು ಅಭ್ಯರ್ಥಿಗಳು 10ನೇ ತರಗತಿ, ಪಿಯುಸಿ, ಡಿಪ್ಲೋಮ ಹಾಗೂ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಸಂಬಳ ಎಷ್ಟು?:
ರೂ.21,400-97,100/- ಪ್ರತಿ ತಿಂಗಳು
ವಯೋಮಿತಿ :
ಕನಿಷ್ಠ 18 ವರ್ಷಗಳಿಂದ ಗರಿಷ್ಟ 35 ವರ್ಷಗಳ ಒಳಗಿರಬೇಕು.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ತೆರಳಬೇಕು. ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನೊಂದಣಿಯನ್ನು ಮಾಡಿಕೊಳ್ಳಿ ನಂತರ ಲಾಗಿನ್ ಆಗಿ.
ಹಂತ 3: ಅರ್ಜಿ ನಮೂನೆಯನ್ನು ಪೂರ್ಣವಾಗಿ ಭರ್ತಿ ಮಾಡಿ.
ಹಂತ 4: ಕೇಳಲಾದ ದಾಖಲೆಗಳನ್ನು ಅಪ್ಲೋಡ್ ಮಾಡಿ
ಹಂತ 5: ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 17 ಏಪ್ರಿಲ್, 2023
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ