ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ (ಕೆಎಂಎಫ್) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನುಆಹ್ವಾನಿಸಲಾಗಿದೆ.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿ. ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ 487 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮ ಪಾಸಾದ ಎಲ್ಲ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿವೆ. ಆಸಕ್ತಿ ಅರ್ಹ ಅಭ್ಯರ್ಥಿಗಳು ನಿಗದಿ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದಾಗಿದೆ.
ಇದನ್ನೂ ಓದಿ: ನಿಮ್ಮ ಮೊಬೈಲ್ ನಲ್ಲಿ ಆರ್ ಸಿ ಕಾರ್ಡ್ ಮತ್ತು ಡಿಎಲ್ ಅನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ?
ಕೆಎಂಎಫ್ ನೇಮಕಾತಿ ಹುದ್ದೆಗಳ ವಿವರ
- ಉಪ ನಿರ್ದೇಶಕ (ವಿವಿಧ ವಿಭಾಗ): 16
- ಹಿರಿಯ ಉಪ ನಿರ್ದೇಶಕ (ವಿವಿಧ ವಿಭಾಗ): 03
- ವೈದ್ಯಾಧಿಕಾರಿ : 01
- ಸಹಾಯಕ ನಿರ್ದೇಶಕರು (ವಿವಿಧ ವಿಭಾಗ): 39
- ವಿಜಿಲೆನ್ಸ್ ಆಫೀಸರ್ : 01
- ಸುರಕ್ಷತಾ ಅಧಿಕಾರಿ : 01
- ಕಾರ್ಮಿಕ ಕಲ್ಯಾಣ / ಕಾನೂನು ಅಧಿಕಾರಿ : 01
- ಅಧೀಕ್ಷಕ (ಖರೀದಿ / ಉಗ್ರಾಣ) (ವಿವಿಧ ವಿಭಾಗ): 20
- ಹಿರಿಯ ಕೆಮಿಸ್ಟ್(ವಿವಿಧ ವಿಭಾಗ) : 06
- ಲೆಕ್ಕ ಸಹಾಯಕ ದರ್ಜೆ-1 : 13
- ಡೈರಿ ಮೇಲ್ವಿಚಾರಕ ದರ್ಜೆ-2 : 01
- ಆಡಳಿತ ಸಹಾಯಕ ದರ್ಜೆ-2: 40
- ಲೆಕ್ಕ ಸಹಾಯಕ ದರ್ಜೆ-2 : 30
- ಮಾರುಕಟ್ಟೆ ಸಹಾಯಕ ದರ್ಜೆ-2: 23
- ಲ್ಯಾಬ್ ಸಹಾಯಕ ದರ್ಜೆ-2 (ವಿವಿಧ ವಿಭಾಗ): 30
- ಹಿರಿಯ ತಾಂತ್ರಿಕ : 10
- ಶೀಘ್ರಲಿಪಿಗಾರ ದರ್ಜೆ-2: 01
- ಕಿರಿಯ ಸಿಸ್ಟಂ ಆಪರೇಟರ್ : 14
- ಹಿರಿಯ ಕೋ-ಆರ್ಡಿನೇಟರ್ : 06
- ಕಿರಿಯ ತಾಂತ್ರಿಕ (ವಿವಿಧ ಟ್ರೇಡ್) : 200
- ಕೋ-ಆರ್ಡಿನೇಟರ್ : 10
- ಬಯೋ ಸೆಕ್ಯೂರಿಟಿ ಆಫೀಸರ್ : 01
ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
ಅರ್ಜಿ ಸಲ್ಲಿಸುವ ದಿನಾಂಕ:
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 20, 2022 ರಿಂದ ನವೆಂಬರ್ 19, 2022ರೊಳಗೆ ಅರ್ಜಿ ಸೂಕ್ತ ದಾಖಲೆಗಳೊಂದಿಗೆ ಹಾಕಬಹುದು.
ವಿದ್ಯಾರ್ಹತೆ:
ಸಿಎ/ಐಸಿಡಬ್ಲ್ಯೂಎ, ಎಂ.ವಿಎಸ್ಸಿ, ಸ್ನಾತಕೋತ್ತರ ಪದವಿ, ಎಂಬಿಎ, ಎಂಬಿಬಿಎಸ್, ಬಿ.ಎಸ್ಸಿ, ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೊರ್ಡ್/ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಇದನ್ನೂ ಓದಿ: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ – 2022-23 ನೇ ಸಾಲಿನ ಅರ್ಜಿ ಸಲ್ಲಿಕೆ ವಿವರ
ವಯೋಮಿತಿ:
ಅರ್ಜಿಗಳನ್ನು ಸಲ್ಲಿಕೆ ಮಾಡಲು ಕೊನೆಯ ದಿನಾಂಕ 19/11/2022ಕ್ಕೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 40 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ 38 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷಗಳು. ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 500 ರೂ. ಶುಲ್ಕ, ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿ ಪಾವತಿಸಬೇಕು. ಇತರ ವರ್ಗದ ಅಭ್ಯರ್ಥಿಗಳು 1000 ರೂ. ಶುಲ್ಕ ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿ ಪಾವತಿ ಮಾಡಬೇಕು..
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಹೊಸ ಪಡಿತರ ಚೀಟಿ ( ರೇಷನ್ ಕಾರ್ಡ ) ಡೌನ್ಲೋಡ್ ಮಾಡುವ ವಿಧಾನ.
ವೇತನ ಶ್ರೇಣಿ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000/- ರಿಂದ 99,600/-ರೂಪಾಯಿಗಳ ವರೆಗೆ ವೇತನವನ್ನು ನಿಗದಿ ಮಾಡಲಾಗಿದೆ.
ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅಭ್ಯರ್ಥಿಗಳು 1,000 ರೂಪಾಯಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-೧/ಅಂಗವಿಕಲ ಅಭ್ಯರ್ಥಿಗಳು 500 ರೂಪಾಯಿ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತದ ಅಧಿಕೃತ ವೆಬ್‌ಸೈಟ್ https://www.kmfnandini.coop/kn ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 20 ರಿಂದ ನವೆಂಬರ್ 19,2022 ರ ರಾತ್ರಿ 11:59ರೊಳಗೆ ಅರ್ಜಿಯನ್ನು ಹಾಕಬಹುದು.
ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ
ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.
ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/
ನವೆಂಬರ್ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು
ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ
Job