ಕೆ.ಓ.ಎಫ್ ನೇಮಕಾತಿ : ಕರ್ನಾಟಕ ತೈಲ ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – KOF Recruitment 2023

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕರ್ನಾಟಕ ಆಯಿಲ್ ಫೆಡರೇಶನ್ ( KOF) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಸಹಕಾರ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತದ ವತಿಯಿಂದ ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು?, ವಿದ್ಯಾರ್ಹತೆ ಏನಿರಬೇಕು?, ಸಂಬಳ ಎಷ್ಟು ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಕೆ ಓ ಎಫ್ ನೇಮಕಾತಿ (KOF Recruitments) 2023:

ಮಹಾಮಂಡಳದ ಕೇಂದ್ರ ಕಚೇರಿ ಹಾಗೂ ಇದರ ಘಟಕಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 20 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಂಚೆ ಅಥವಾ ಕೊರಿಯರ್ ಮೂಲಕ ಸಲ್ಲಿಸಲು ಸಾಧ್ಯವಿರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ ಈ ಕೆಳಗಿನಂತಿದೆ.

ಹುದ್ದೆಯ ವಿವರ : ಹುದ್ದೆಯ ಹೆಸರು ಮತ್ತು ಖಾಲಿ ಹುದ್ದೆಗಳ ಸಂಖ್ಯೆ :

  1. ಸಹಾಯಕ ಮುಖ್ಯ ವ್ಯವಸ್ಥಾಪಕ : 1
  2.  ಸಹಾಯಕ ವ್ಯವಸ್ಥಾಪಕ (ಪ್ರೊಕ್ಯೂರ್‌ಮೆಂಟ್ & ಇನ್‌ಪುಟ್) : 2
  3.   ಸಹಾಯಕ ವ್ಯವಸ್ಥಾಪಕ (ಗುಣಮಟ್ಟ ಭರವಸೆ) : 1
  4.  ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) : 1
  5.  ಮಾರ್ಕೆಟಿಂಗ್ ಅಧಿಕಾರಿಗಳು : 9
  6.  ಕಾರ್ಯನಿರ್ವಾಹಕ (ತಾಂತ್ರಿಕ) : 2
  7.  ಸಹಾಯಕ ಕಾರ್ಯನಿರ್ವಾಹಕ : 3
  8.  ಸಹಾಯಕ ಕಾರ್ಯನಿರ್ವಾಹಕ (ಗುಣಮಟ್ಟ ಭರವಸೆ) : 1
    ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 20

ಇದನ್ನೂ ಓದಿ: ಯಾವುದೇ ಗ್ಯಾರಂಟಿ ಇಲ್ಲದೆ 50,000/- ಸಾಲ ಪಡೆಯಲು ಅರ್ಜಿ ಸಲ್ಲಿಸಲು ಇಲ್ಲಿ ನೋಡಿ 

ಉದ್ಯೋಗದ ಸ್ಥಳ : ಬೆಂಗಳೂರು

ಸಂಬಳ ಎಷ್ಟು ದೊರೆಯುತ್ತದೆ?:

  1.  ಸಹಾಯಕ ಮುಖ್ಯ ವ್ಯವಸ್ಥಾಪಕ : 74400-109600/-
  2.  ಸಹಾಯಕ ವ್ಯವಸ್ಥಾಪಕ (ಪ್ರೊಕ್ಯೂರ್‌ಮೆಂಟ್ & ಇನ್‌ಪುಟ್) : 43100-83900/-
  3.   ಸಹಾಯಕ ವ್ಯವಸ್ಥಾಪಕ (ಗುಣಮಟ್ಟ ಭರವಸೆ) : 43100-83900/-
  4.  ಸಹಾಯಕ ವ್ಯವಸ್ಥಾಪಕ (ಮಾರ್ಕೆಟಿಂಗ್) :43100-83900/-
  5.  ಮಾರ್ಕೆಟಿಂಗ್ ಅಧಿಕಾರಿಗಳು : 03400- 62600/-
  6.  ಕಾರ್ಯನಿರ್ವಾಹಕ (ತಾಂತ್ರಿಕ) : 27650-52650/-
  7.  ಸಹಾಯಕ ಕಾರ್ಯನಿರ್ವಾಹಕ : 21400- 45000/-
  8.  ಸಹಾಯಕ ಕಾರ್ಯನಿರ್ವಾಹಕ (ಗುಣಮಟ್ಟ ಭರವಸೆ) : 21400- 45000/-Untitled 1 scaled

ವಿದ್ಯಾರ್ಹತೆ :

ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ  ಡಿಪ್ಲೋಮಾ, BE, M.Sc ಅಗ್ರಿ , ಮಾಸ್ಟರ್ ’s ಡಿಗ್ರಿ, MBA, ಬಿ .ಕಾಂ , ಬಿಬಿಎಂ , ಬಿ ಬಿ ಎ, B.Sc ಯನ್ನು ಪೂರ್ಣಗೊಳಿಸಬೇಕು.

ವಯೋಮಿತಿ :

ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು 40 ವರ್ಷ, ಹಿಂದುಳಿದ ಪಂಗಡದವರು – 38ವರ್ಷ ಹಾಗೂ ಸಾಮಾನ್ಯ ವರ್ಗದವರು 35 ವರ್ಷಗಳನ್ನು ಮೀರಿರಬಾರದು

ಆಯ್ಕೆ ವಿಧಾನ:

ವಿದ್ಯಾರ್ಹತೆ, ಲಿಖಿತ ಪರೀಕ್ಷೆ, ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಅರ್ಹತೆಯ ಆಧಾರದ ಮೇಲೆ ಆಯ್ಕೆಯನ್ನು ಮಾಡಲಾಗುತ್ತದೆ.

ಅರ್ಜಿ  ಶುಲ್ಕ :

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಹಾಗೂ ಅಂಗವಿಕಲರಿಗೆ ರೂ. 500/-
ಸಾಮಾನ್ಯ ವರ್ಗದವರಿಗೆ ರೂ.1000/-

ಅರ್ಜಿ ಶುಲ್ಕವನ್ನು ಕೆ.ಸಿ. ಓ.ಜಿ.ಎಫ್‌.ಲಿ., ಬೆಂಗಳೂರು ಇವರ ಹೆಸರಿಗೆ ಬೆಂಗಳೂರಿನಲ್ಲಿ ಪಾವತಿಯಾಗುವಂತೆ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನ ಡಿಡಿಯ ಮೂಲಕ ಸಲ್ಲಿಸುವುದು.

ಅರ್ಜಿಯನ್ನು ಸಲ್ಲಿಸುವ ವಿಧಾನ :

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  ಆನ್‌ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರತಿ/ಅರ್ಜಿ ಶುಲ್ಕದ ಡಿಡಿ. ಹಾಗೂ ಅಪ್‌ಲೋಡ್ ಮಾಡಿದ ಎಲ್ಲಾ ದಾಖಲೆಗಳನ್ನು ಒಳಗೊಂಡ ಲಕೋಟೆಯನ್ನು
ವ್ಯವಸ್ಥಾಪಕ ನಿರ್ದೇಶಕರು, 6.ಸಿ.ಓ.ಜಿ.ಎಫ್.ಬಿ., ನಂ.11, 4ನೇ ಮಹಡಿ, , ಕ್ರಾಸ್ ಛೇಂಬರ್ಸ್, ಇನ್‌ ಫೆಂಟ್ರಿ  ಅಡ್ಡರಸ್ತೆ, ಬೆಂಗಳೂರು – 01 ಈ ವಿಳಾಸಕ್ಕೆ ತಲುಪಿಸತಕ್ಕದ್ದು.  ಲಕೋಟೆಯ ಮೇಲೆ ಅರ್ಜಿ ಸಲ್ಲಿಸಿದ ಹುದ್ದೆಯ ಹೆಸರನ್ನ ನಮುದಿಸತಕ್ಕದ್ದು.

ಇದನ್ನೂ ಓದಿ: ಪ್ರತಿ ತಿಂಗಳು 10,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ ವಿದ್ಯಾರ್ಥಿ ವೇತನ

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11 ಮಾರ್ಚ್, 2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 25, 2023

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಗಳನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಲೇಖನ ನಿಮಗೆ ಇಷ್ಟವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ನೋಟಿಫಿಕೇಶನ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!