ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೃಷಿ ಇಲಾಖೆಯ ನೇಮಕಾತಿಯ(KSDA Recruitment) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯ ಕಡೆಯಿಂದ ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ವಿದ್ಯಾರ್ಹತೆಯೇನಿರಬೇಕು?, ವಯೋಮಿತಿ ಎಷ್ಟು ಇರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ? ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕೆಎಸ್‌ಡಿಎ ನೇಮಕಾತಿ (KSDA Recruitment) 2023:
ಕರ್ನಾಟಕ ರಾಜ್ಯ ಕೃಷಿ ಇಲಾಖೆಯು(Karnataka State Department of Agriculture -KSDA) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸಹಾಯಕ ಕೃಷಿ ಅಧಿಕಾರಿಗಳ (Assistant Agricultural Officer Recruitment) ನೇರ ನೇಮಕಾತಿಗೆ ರಾಜ್ಯದ ಕೃಷಿ ಇಲಾಖೆಯಿಂದ ಅರ್ಜಿ ಸೂಚನೆಯನ್ನು ಹೊರಡಿಸಲಾಗಿದೆ. 300 ಸಹಾಯಕ ಕೃಷಿ ಅಧಿಕಾರಿಗಳ ನೇರ ನೇಮಕಾತಿಗೆ ಅಗತ್ಯ ಕ್ರಮಗಳನ್ನು ಕರ್ನಾಟಕ ಸರ್ಕಾರಿ ಸಾಮಾನ್ಯ ನೇಮಕಾತಿ ನಿಯಮಗಳು, 1977 ರನ್ವಯ ಪರಿಶೀಲಿಸಿ ನೇಮಕಾತಿ ಮಾಡಲು ಅಗತ್ಯ ಕ್ರಮವಹಿಸಲು ಆದೇಶಿಸಿದ್ದಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ದಿನದಿಂದ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರದ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.
ಹುದ್ದೆಯ ವಿವರ :
ಹುದ್ದೆಯ ಹೆಸರು : ಸಹಾಯಕ ಕೃಷಿ ಅಧಿಕಾರಿಗಳು
ಖಾಲಿ ಇರುವ ಹುದ್ದೆಗಳು : 300
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು:
ಶೈಕ್ಷಣಿಕ ಅರ್ಹತೆ : ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು, ಈಗಾಗಲೇ ಕೃಷಿ ಸಚಿವರಾದ ಬಿಸಿ ಪಾಟೀಲ್ ಹೇಳಿರುವಂತೆ ಶೇಕಡ.85 ರಷ್ಟು ಕೃಷಿ ಪದವೀಧರರು ಮತ್ತು ಉಳಿದ ಶೇಕಡ.15 ರಷ್ಟು ಹುದ್ದೆಗಳಿಗೆ ಬಿ.ಟೆಕ್ ಕೃಷಿ ಇಂಜಿನಿಯರಿಂಗ್ ಪಾಸ್ ಮಾಡಿದವರು ಅಥವಾ ಬಯೋಟೆಕ್ನಾಲಜಿ ಪದವೀಧರರು ಬೇಕಾಗಿದ್ದಾರೆ.
ಸಂಬಳದ ಎಷ್ಟು ಸಿಗುತ್ತೆ :
ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೀಡಲಾಗುವ ಸಂಬಳ: ರೂ.40,900-78,200.
ಅರ್ಜಿ ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ಜನ್ಮ ದಿನಾಂಕ/ ಜನನ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕೃಷಿ ಪದವಿ / ಬಿ.ಟೆಕ್ ಕೃಷಿ ಇಂಜಿನಿಯರಿಂಗ್ / ಬಯೋಟೆಕ್ನಾಲಜಿ ಪದವಿ ಅಂಕಗಳು
ಮುಖ್ಯ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಶೀಘ್ರದಲ್ಲೇ ಪ್ರಕಟವಾಗಲಿದೆ.
ಆಯ್ಕೆಯ ಪ್ರಕ್ರಿಯೆ :
ಈ ಹುದ್ದೆಗಳಿಗೆ ಅಭ್ಯಾಸಗಳನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ.
- ಸ್ಪರ್ಧಾತ್ಮಕ ಪರೀಕ್ಷೆ
- ವೃಂದ ಮತ್ತು ಮೀಸಲಾತಿಗಳ ಪ್ರಕಾರ
ಉದ್ಯೋಗದ ಸ್ಥಳ: ಕರ್ನಾಟಕ
ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಇಲಾಖೆಯಲ್ಲಿ ಉದ್ಯೋಗವನ್ನು ಆಶಿಸುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅದರಿಂದ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಉದ್ಯೋಗ ಆಕಾಂಕ್ಷಿಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಪ್ರಮುಖ ಲಿಂಕುಗಳು |
ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ನೋಟಿಫಿಕೇಶನ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ