ಈ ವರದಿಯಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) Recruitment 2024 ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) Recruitment 2024ಅವಲೋಕನ:
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) ಹೊಸ ನೇಮಕಾತಿ ಅಧಿಸೂಚನೆಯ ಪ್ರಕಟಣೆಹೊರಡಿಸಿದೆ,
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) ಈ ಬಾರಿ 39 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ.ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL)
2024 ಮೂಲಕ ಜೂನಿಯರ್ ಅಸಿಸ್ಟೆಂಟ್(Junior Assistant), ಡ್ರೈವರ್ (Driver) ಪೋಸ್ಟ್ಗಳ ನೇಮಕಾತಿಗಾಗಿ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 09-Sep-2024 ರಂದು ಅಥವಾ ಮೊದಲು ಆಫ್ಲೈನ್ನಲ್ಲಿ(Offline) ಅನ್ವಯಿಸಬಹುದು. ಹುದ್ದೆಗಳ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಕೆಳಗೆ ನೀಡಲಾದ ಮಾಹಿತಿಯನ್ನು ಕೊನೆವರೆಗೂ ಓದಿ.
ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ :
ಇಲಾಖೆ ಹೆಸರು – ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL)
ಹುದ್ದೆಗಳ ಹೆಸರು – ಜೂನಿಯರ್ ಅಸಿಸ್ಟೆಂಟ್, ಡ್ರೈವರ್
ಒಟ್ಟು ಹುದ್ದೆಗಳು 39
ಸಂಬಳ: ರೂ.13000-70000/- ಪ್ರತಿ ತಿಂಗಳು
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ (Offline)
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಕರ್ನಾಟಕ ರಾಜ್ಯ ಸೌಹಾರ್ದ ಫೆಡರಲ್ ಸಹಕಾರಿ ಲಿಮಿಟೆಡ್ (KSSFCL) ಖಾಲಿ ಹುದ್ದೆಗಳ ವಿವರ:
ಚಾರ್ಟರ್ಡ್ ಅಕೌಂಟೆಂಟ್-1
ಕಾನೂನು ಅಧಿಕಾರಿ-2
ಮಾನವ ಸಂಪನ್ಮೂಲ ಅಧಿಕಾರಿ-1
ತರಬೇತಿ ಅಧಿಕಾರಿ-1
ಸೌಹಾರ್ದ ಅಭಿವೃದ್ಧಿ ಅಧಿಕಾರಿ-11
ಸಹಾಯಕರು-8
ಟೈಪಿಸ್ಟ್ ಮತ್ತು ಸ್ಟೆನೋ-2
ಕಿರಿಯ ಸಹಾಯಕ-11
ಉಪ ಸಿಬ್ಬಂದಿ ಮತ್ತು ವಾಹನ ಚಾಲಕ-2
ಒಟ್ಟು ಹುದ್ದೆಗಳು 39
ವಿದ್ಯಾರ್ಹತೆ :
ಚಾರ್ಟರ್ಡ್ ಅಕೌಂಟೆಂಟ್ – CA, CS, ICWA
ಕಾನೂನು ಅಧಿಕಾರಿ – ಕಾನೂನಿನಲ್ಲಿ ಪದವಿ, LLB
ಮಾನವ ಸಂಪನ್ಮೂಲ ಅಧಿಕಾರಿ – HR ನಲ್ಲಿ MBA
ತರಬೇತಿ ಅಧಿಕಾರಿ – MA, MSW
ಸೌಹಾರ್ದ ಅಭಿವೃದ್ಧಿ ಅಧಿಕಾರಿ – ಪದವಿ
ಸಹಾಯಕರು – ಪದವಿ
ಟೈಪಿಸ್ಟ್ ಮತ್ತು ಸ್ಟೆನೋ – ಪದವಿ
ಕಿರಿಯ ಸಹಾಯಕ – 12 ನೇ ತರಗತಿ
ಉಪ ಸಿಬ್ಬಂದಿ ಮತ್ತು ವಾಹನ ಚಾಲಕ – 10 ನೇತರಗತಿ
ವಯೋಮಿತಿ :
ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗೆ,ಮಾನವ ಸಂಪನ್ಮೂಲ ಅಧಿಕಾರಿ,ತರಬೇತಿ ಅಧಿಕಾರಿ ಹುದ್ದೆಗೆ,ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ 35 ವರ್ಷ ನಿಗದಿ ಮಾಡಲಾಗಿದೆ.
ಸಹಾಯಕರು ಹುದ್ದೆಗೆ, ಟೈಪಿಸ್ಟ್ ಮತ್ತು ಸ್ಟೆನೋ ಹುದ್ದೆಗೆ, ಕಿರಿಯ ಸಹಾಯಕ ಉಪ ಸಿಬ್ಬಂದಿ ಮತ್ತು ವಾಹನ ಚಾಲಕ ಹುದ್ದಗೆ 30 ವರ್ಷ ನಿಗದಿ ಮಾಡಲಾಗಿದೆ.
ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಾವಳಿಗಳ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಸಂಬಳದ ಪ್ಯಾಕೆಜ್ ಎಷ್ಟು?
ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗೆ 60,000-70,000 ರೂ.ಗಳು, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ , ತರಬೇತಿ ಅಧಿಕಾರಿ ಹುದ್ದೆಗೆ 35,000-38,000ರೂ.ಗಳು, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗೆ 28,000-30,000ರೂ.ಗಳು,
ಸಹಾಯಕರು ಹುದ್ದೆಗೆ 20,000-22,000ರೂ.ಗಳು, ಟೈಪಿಸ್ಟ್ ಮತ್ತು ಸ್ಟೆನೋ, ಕಿರಿಯ ಸಹಾಯಕ ಹುದ್ದೆ, ಉಪ ಸಿಬ್ಬಂದಿ ಮತ್ತು ವಾಹನ ಚಾಲಕ ಹುದ್ದೆಗೆ 13,000-15,000 ರೂ.ಗಳನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಚಾರ್ಟರ್ಡ್ ಅಕೌಂಟೆಂಟ್, ಕಾನೂನು ಅಧಿಕಾರಿ, ಮಾನವ ಸಂಪನ್ಮೂಲ ಅಧಿಕಾರಿ, ತರಬೇತಿ ಅಧಿಕಾರಿ, ಸೌಹಾರ್ದ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳು: ರೂ.500/-
ಸಹಾಯಕರು, ಟೈಪಿಸ್ಟ್ ಮತ್ತು ಸ್ಟೆನೋ, ಜೂನಿಯರ್ ಅಸಿಸ್ಟೆಂಟ್, ಡೆಪ್ಯುಟಿ ಸ್ಟಾಫ್ ಮತ್ತು ವೆಹಿಕಲ್ ಡ್ರೈವರ್ ಹುದ್ದೆಗಳಿಗೆ:
ಎಲ್ಲಾ ಅಭ್ಯರ್ಥಿಗಳು: ರೂ.300/-
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್(Demand Draft)
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ (Written test)
ಸಂದರ್ಶನ (Interview.)
ಆಫ್ಲೈನ್ ಅರ್ಜಿ ಸಲ್ಲಿಕೆಗೆ ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ “ಸೌಹಾರ್ದ ಸಹಕಾರಿ ಸೌಧ”, #68, ಮೊದಲ ಮಹಡಿ, 18ನೇ ಅಡ್ಡರಸ್ತೆ, ಮಾರ್ಗೋಸಾ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560055 ಗೆ 09-Sep-2024 ಅಥವಾ ಮೊದಲು ಕಳುಹಿಸಬೇಕಾಗುತ್ತದೆ .
ಪ್ರಮುಖ ದಿನಾಂಕಗಳು:
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29 ಆಗಸ್ಟ್ 2024
ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಸೆಪ್ಟೆಂಬರ್ 2024
ನೀವೇನಾದರೂ, ಮೇಲಿನ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸಿದರೆ ಈಗಿನಿಂದಲೇ ಅದಕ್ಕಾಗಿ ತಯಾರಿಯನ್ನು ಮಾಡಿಕೊಳ್ಳುವುದು ಅವಶ್ಯಕವಾಗಿದೆ. ಅಷ್ಟೇ ಅಲ್ಲದೆ, ನೇಮಕಾತಿಯ ಅಧಿಸೂಚನೆಗಳಿಗಾಗಿ ಪ್ರತಿದಿನ ಅಧಿಕೃತ ಜಾಲತಾಣಕ್ಕೆ ತೆರಳಿ ಪರಿಶೀಲಿಸಿ. ಹಾಗೆಯೇ ಈ ವರದಿಯನ್ನು ಎಲ್ಲರಿಗೂ ಶೇರ್ ಮಾಡಿ.
ಈ ಮಾಹಿತಿಗಳನ್ನು ಓದಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ