ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ 13, 404 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ : ಬೋಧಕ ಮತ್ತು ಬೋಧಕೇತರ ಹುದ್ದೆ

KENDRIYA VIDYALAYA RECRUITMENT 2022: ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಕೆಲಸಕ್ಕೆ ಅರ್ಜಿಯನ್ನು ಸಲ್ಲಿಸಲು ಯಾವ ಯಾವ ಅಭ್ಯರ್ಥಿಗಳು ಅರ್ಹರಿದ್ದಾರೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ವಿದ್ಯಾರ್ಹತೆ ಏನಿರಬೇಕು?, ಅರ್ಜುನ್ ಸಲ್ಲಿಸಲು ಕೊನೆಯ ದಿನಾಂಕ ಏನು? ಹಾಗೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಕೇಂದ್ರೀಯ ವಿದ್ಯಾಲಯ ಸಂಘಟನೆ ನೇಮಕಾತಿ : KVS Recruitment 2022-23:

ಕೇಂದ್ರೀಯ ವಿದ್ಯಾಲಯ ಸಂಘಟನೆಯು ಭಾರತದಲ್ಲಿನ ಕೇಂದ್ರ ಸರಕಾರಿ ಶಾಲೆಗಳ ವ್ಯವಸ್ಥೆಯಾಗಿದ್ದು, ಇದನ್ನು ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಆಶ್ರಯದಲ್ಲಿ ಸ್ಥಾಪಿಸಲಾಗಿದೆ. ಜುಲೈ 2022ರ ಹೊತ್ತಿಗೆ ಇದು ಭಾರತದಲ್ಲಿ ಒಟ್ಟು 1548 ಶಾಲೆಗಳನ್ನು ಹೊಂದಿದೆ ಮತ್ತು ಮಾಸ್ಕೋ ಟೇರ್ಹನ್ ಮತ್ತು ಕಟ್ಮಂಡುವಿನಲ್ಲಿ ಮೂರು ವಿದೇಶಗಳಲ್ಲಿದೆ. ಜ್ಞಾನ ಮೌಲ್ಯಗಳನ್ನು ನೀಡುವುದರಲ್ಲಿ ಮತ್ತು ಉನ್ನತ ಗುಣಮಟ್ಟದ ಶೈಕ್ಷಣಿಕ ಪ್ರಯತ್ನಗಳ ಮೂಲಕ ಶ್ರೇಷ್ಠತೆಯನ್ನು ಪಡೆಯಲು ತನ್ನ ವಿದ್ಯಾರ್ಥಿಗಳ ಪ್ರತಿಭೆ, ಉತ್ಸಾಹ ಮತ್ತು ಸೃಜನಶೀಲತೆಯನ್ನು ಸಲಹುದರಲ್ಲಿ ಮೇಲ್ಗೈಯನ್ನು ಸಾಧಿಸಿದೆ. ಇಂತಹ ಒಂದು ಉನ್ನತ ಸಂಸ್ಥೆಯಲ್ಲಿ 13, 404, ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಇದರಲ್ಲಿ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿಯನ್ನು ಕರೆದಿದ್ದಾರೆ. ಸರ್ಕಾರಿ ಹುದ್ದೆಯನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ.

telee

ಶೈಕ್ಷಣಿಕ ವಿದ್ಯಾರ್ಹತೆ ಏನಿರಬೇಕು?:

ಅಭ್ಯರ್ಥಿಗಳು ಹನ್ನೆರಡನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು, ಪದವಿ, ಪಿಜಿ ಅಥವಾ ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯಗಳಲ್ಲಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಶೈಕ್ಷಣಿಕ ವಿವರಗಳಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ಇದನ್ನೂ ಓದಿ: 30,000 ರೂಪಾಯಿ ನೇರವಾಗಿ ಬ್ಯಾಂಕ್ ಖಾತೆಗೆ ಬರುವ, ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಯಾವ ಯಾವ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ? :

* ಪ್ರಾಥಮಿಕ ಶಿಕ್ಷಣಕ್ಕೆ : 6,414
* ತರಬೇತಿ ಪಡೆದ ಪದವೀಧರ ಶಿಕ್ಷಕ :3176
* ಸ್ನಾತಕೋತ್ತರ ಶಿಕ್ಷಕ : 1409
* ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ : 702
* ಸಂಗೀತಕ್ಕೆ :303
* ಸಹಾಯಕ ವಿಭಾಗ ಅಧಿಕಾರಿ : 156
* ಗ್ರಂಥಾಲಯಕ್ಕೆ: 355
* ಹಿಂದಿಯ ಶಿಕ್ಷಕ :11
* ಸಹಾಯಕ ಇಂಜಿನಿಯರ್( ಸಿವಿಲ್ ಕ್ಷೇತ್ರದಿಂದ): 2
* ಹಿರಿಯ ಕಾರ್ಯದರ್ಶಿ ಸಹಾಯಕ :322
* ಸ್ಟೆನೋಗ್ರಾಫರ್ ಗ್ರೇಡ್-ಲ್ಲಿ : 54
* ಹಣಕಾಸು ಅಧಿಕಾರಿ : 6
* ಪ್ರಾಂಶುಪಾಲರು : 239 ಹಾಗೂ
* ಉಪ ಪ್ರಾಂಶುಪಾಲರು: 203

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 26 ಡಿಸೆಂಬರ್ 2022

Untitled 1 scaled
5 ಡಿಸೆಂಬರ್ 2022 ರಿಂದ ಅರ್ಜಿಯನ್ನು ಅಭ್ಯರ್ಥಿಗಳು ಸಲ್ಲಿಸಬಹುದಾಗಿದೆ.

ಆಯ್ಕೆಯನ್ನು ಮಾಡುವ ವಿಧಾನ :

ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಒಟ್ಟು ಹುದ್ದೆಗಳು : 13,404

ಈ ವಿವಿಧ ಪೋಸ್ಟ್ಗಳಿಗೆ ವಯಸ್ಸಿನ ಮಿತಿ ಎಷ್ಟಿರಬೇಕು?:

ಶಿಕ್ಷಕರಿಗೆ ಗರಿಷ್ಠ 35 ರಿಂದ 40 ವರ್ಷ ಆಗಿರಬೇಕು. ಸರ್ಕಾರದ ನಿಯಮದ ಅನುಸಾರವಾಗಿ ವಯಸ್ಸಿನಲ್ಲಿ ಸಡಿಲಿಕೆಯು ಕೂಡ ಲಭ್ಯವಿರುತ್ತದೆ. ಎಸ್ ಸಿ / ಎಸ್ ಟಿ ಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ಮಾಡಲಾಗಿದೆ. ಹಾಗೂ ಒಪಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಸಡಿಲಿಕೆಯನ್ನು ಮಾಡಲಾಗಿದೆ.

ಇದನ್ನೂ ಓದಿ: ಭಾರತೀಯ ನೌಕಾಪಡೆಯಲ್ಲಿ ಉದ್ಯೋಗಾವಕಾಶ – SSLC & PUC ಆದವರಿಗೆ 30,000 ಸಂಬಳ : ಈಗಲೇ ಅರ್ಜಿ ಸಲ್ಲಿಸಿ

ಸಂಬಳದ ವಿವರ :

ಪ್ರಾಥಮಿಕ ಶಿಕ್ಷಕರಿಗೆ : ಮೂಲ ಸಂಬಳ ರೂ.35,400 ವರೆಗೂ ದೊರೆಯುತ್ತದೆ.
ತರಬೇತಿ ಪಡೆದ ಪದವೀಧರ ಶಿಕ್ಷಕರಿಗೆ : ಮೂಲ ಸಂಬಳ ರೂ.44,900 ವರೆಗೂ ದೊರೆಯುತ್ತದೆ.
ಹೀಗೆ ಆಯಾ ಹುದ್ದೆಗೆ ತಕ್ಕಂತೆ ಅವರಿಗೆ ಸಂಬಳವನ್ನು ನೀಡಲಾಗುತ್ತದೆ. ಸಂಬಳದ ಹೆಚ್ಚಿನ ವಿವರಕ್ಕಾಗಿ ಕೆ ವಿ ಎಸ್ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಲು ಕೇಂದ್ರೀಯ ವಿದ್ಯಾಲಯ ಸಂಘಟನೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ : https://kvsangathan.nic.in/
ಹಂತ 2 : ನಂತರ LDCE ಪರೀಕ್ಷೆಯನ್ನು ಆಯ್ಕೆ ಮಾಡಿ.
ಹಂತ 3 : ಈಗ ನೀವು ಅರ್ಜಿ ಸಲ್ಲಿಸಲು ಬಯಸುವ ಖಾಲಿ ಹುದ್ದೆಯನ್ನು ಆಯ್ಕೆ ಮಾಡಿ ಮತ್ತು ನಂತರ KVS ನೇಮಕಾತಿ 2022 ಅರ್ಜಿ ನಮೂನೆಗೆ ಮುಂದುವರಿಯಿರಿ.
ಹಂತ 4 : ನಿಮ್ಮ ಎಲ್ಲಾ ಅಗತ್ಯ ವಿಷಯಗಳನ್ನು ಫಾರ್ಮಿನಲ್ಲಿ ಭರ್ತಿ ಮಾಡಿ.
ಹಂತ 5:  ನಂತರ ಸಹಿ, ಫೋಟೋಗ್ರಾಫ್, ಜಾತಿ ಪ್ರಮಾಣಪತ್ರ, ಮಾರ್ಕ್‌ಶೀಟ್‌ಗಳು ಮುಂತಾದ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

telee
ಹಂತ 6 : ನೀವು ನಮೂದಿಸಿದ ಎಲ್ಲಾ ವಿವರಗಳನ್ನು ಮರುಪರಿಶೀಲಿಸಿ ಮತ್ತು ನಂತರ KVS ನೇಮಕಾತಿ ಫಾರ್ಮ್ 2022 ಅನ್ನು ಸಲ್ಲಿಸಿ.
ಹಂತ 7:  ಈಗ ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ನಿಮ್ಮ ನೇಮಕಾತಿ 2022 ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.

ಅರ್ಜಿಯನ್ನು ಸಲ್ಲಿಸಲು 1000 ರೂಗಳನ್ನು  ಶುಲ್ಕವನ್ನಾಗಿ ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂ ಎಸ್ ಕಟ್ಟಬೇಕಾಗುತ್ತದೆ. ಎಸ್ ಸಿ/ ಎಸ್ ಟಿ /ವಿಕಲಚೇತನರು ಹಾಗೂ ಇ ಎಸ್ ಎಂ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಅರ್ಹ  ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜೆಗಳನ್ನು ಸಲ್ಲಿಸಿ ಸರ್ಕಾರಿ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಿ. ಇಂತಹ ಒಳ್ಳೆಯ ಮಾಹಿತಿಯನ್ನು ಹೊಂದಿರುವ ಏನಕರವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ, ಬಂಧುಗಳಿಗೂ ಹಾಗೂ ಸರ್ಕಾರಿ ಕೆಲಸವನ್ನು ಹುಡುಕುತ್ತಿರುವ ಎಲ್ಲ ಮಿತ್ರರಿಗೂ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು .

ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

Untitled 1 scaled

ವಿದ್ಯಾರ್ಥಿಗಳಿಗೆ ಲಭ್ಯವಿರುವ ವಿದ್ಯಾರ್ಥಿ ವೇತನಗಳು 2022-23:

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Leave a Reply

Your email address will not be published. Required fields are marked *

error: Content is protected !!