ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು 3000 ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಈ ಸೂಚನೆಯನ್ನು ಹೊರಡಿಸಲಾಗಿದೆ. ಪ್ರತಿ ತಿಂಗಳು ಈ ಪಿಂಚಣಿಯನ್ನು ಪಡೆಯಲು ಏನು ಅರ್ಹತೆಗಳು ಇರಬೇಕು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿ ಸಲ್ಲಿಸುವ ವಿಧಾನ ಹೇಗೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಲೇಬರ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು 3000ರೂ (3000 per month for labor card holders) 2023:
ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಅನುವಾಗುವಂತೆ 2007ರಲ್ಲಿ ನಿಯಮಗಳನ್ನು ರಚಿಸಿಕೊಂಡು ಹಲವಾರು ಅಭಿವೃದ್ಧಿಪರವಾದ ಯೋಜನೆಗಳನ್ನು ರೂಪಿಸಿಕೊಂಡಿದೆ.ನಿರ್ಮಾಣ ಕ್ಷೇತ್ರದ ಕಾರ್ಮಿಕರ ಹಿತದೃಷ್ಟಿಯನ್ನು ಧ್ಯೇಯವಾಗಿಸಿಕೊಂಡು ರಾಷ್ಟ್ರದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾಯ್ದೆ 1996 ಅನ್ನು ಜಾರಿಗೆ ತರಲಾಗಿದೆ. ಈ ಕಾರ್ಮಿಕ ಯೋಜನೆಗಳ ಅಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಿಂಗಳಿಗೆ 3000 ಗಳನ್ನು ನೇರವಾಗಿ ಖಾತೆಗೆ ಹಾಕಲಾಗುತ್ತದೆ. ಇದರ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.
ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು :
- ಪ್ರತಿ ನೋಂದಾಯಿತ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕ ಫಲಾನುಭವಿಯು 60 ವರ್ಷ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು.
- ನೋಂದಾಯಿತ ಕಟ್ಟಡ ಕಾರ್ಮಿಕ 60 ವರ್ಷ ವಯಸ್ಸು ಪೂರ್ಣಗೊಳ್ಳುವ ಪೂರ್ವದಲ್ಲಿ ಕನಿಷ್ಠ 03 ವರ್ಷಗಳು ನಿರಂತರವಾಗಿ ಮಂಡಳಿಯ ಫಲಾನುಭವಿಯಾಗಿ ಮುಂದುವರೆದಿರಬೇಕು.
ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು :
- ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ
- ಉದ್ಯೋಗದ ದೃಢೀಕರಣ ಪತ್ರ
- ಜೀವಿತ ಪ್ರಮಾಣ ಪತ್ರ
- ರೇಷನ್ ಕಾರ್ಡ್ ಪ್ರತಿ
- ಫಲಾನುಭವಿಯ ಬ್ಯಾಂಕ್ ಪಾಸ್ ಪುಸ್ತಕದ ಛಾಯಾಪ್ರತಿ
- ಪಾಸ್ ಪೋರ್ಟ್ ಫೋಟೋ
ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಮೊದಲಿಗೆ, ಸರ್ಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು, ಅದಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
ಹಂತ 2: ನಂತರ ಮುಂದಿನ ಪುಟ ತರದ ಮೇಲೆ ಕೆಳಗಿನ ಭಾಗದಲ್ಲಿ ಯೋಜನೆಗಳು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
ಹಂತ 3: ನಂತರ ಪಿಂಚಣಿ ಸೌಲಭ್ಯ ಎಂಬ ಆಯ್ಕೆಯನ್ನು ಇಲ್ಲಿ ಕ್ಲಿಕ್ ಮಾಡಿ, ಅಲ್ಲಿ ನೀಡಲಾದ ಸಂಪೂರ್ಣ ಮಾಹಿತಿಯನ್ನು ಓದಿಕೊಂಡು, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ.
ಹಂತ 4: ನಂತರ, ಹೇಳಲಾದ ಅಗತ್ಯವಾದ ದಾಖಲೆಗಳನ್ನು ಲಗತ್ತಿಸಿ.
ಹಂತ 5: ಅರ್ಜಿ ಹಾಗೂ ದಾಖಲೆಗಳನ್ನು ಹತ್ತಿರದ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬೇಕು.
ಹಂತ 6: ಸಲ್ಲಿಸಿದ ಅರ್ಜಿಯನ್ನು, ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರು ಪರಿಶೀಲನೆ ಮಾಡುತ್ತಾರೆ.
ಹಂತ 7: ನಂತರ, ಸಹಾಯಕ ಕಾರ್ಮಿಕ ಆಯುಕ್ತರಿಂದ ಅನುಮೋದನೆ ಆಗುತ್ತದೆ.
ಅರ್ಜಿ ಶುಲ್ಕ :
ಅರ್ಜಿಯನ್ನು ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಮಂಡಳಿಯು ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಪಿಂಚಣಿ ಕೋರಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದ ನಂತರ, ಫಲಾನುಭವಿಗೆ ಪಿಂಚಣಿ ಮಂಜೂರಾತಿ ಆದೇಶದ ಜೊತೆಗೆ ವಿದ್ಯುನ್ಮಾನಿಕೃತ ವಿಶಿಷ್ಷ ಪಿಂಚಣಿ ಗುರುತಿನ ಚೀಟಿಯನ್ನು ನೀಡಬೇಕು.
- ಫಲಾನುಭವಿಯು ಸಲ್ಲಿಸಿದ ಪಿಂಚಣಿ ಅರ್ಜಿಯ ಪರಿಶೀಲನಾ ಸಂದರ್ಭದಲ್ಲಿ ಅರ್ಜಿಯು ಅನರ್ಹ ಎಂದು ಕಂಡು ಬಂದಲ್ಲಿ, ಅರ್ಜಿಯನ್ನು ತಿರಸ್ಕರಿಸಲಾಗುವುದು.
ಪಿಂಚಣಿದಾರ ಮರಣ ಹೊಂದಿದಾಗ, ಅವರ ಕಾನೂನುಬದ್ದ ಅವಲಂಬಿತರು ಅಥವಾ ಉತ್ತರಾಧಿಕಾರಿಗಳು ಪಿಂಚಣಿದಾರರ ಮರಣ ಪ್ರಮಾಣ ಪತ್ರವನ್ನು ಸಲ್ಲಿಸಿ ಬ್ಯಾಂಕ್ ಖಾತೆಯನ್ನು ಮುಚ್ಚಲು ಮಂಡಳಿಗೆ ತಿಳಿಸಬೇಕು. - ಪಿಂಚಣಿಯ ಮೊತ್ತವು ಮಾಸಿಕ ರೂ 3000/-ಗಳನ್ನು (ಸರ್ಕಾರದ ಅಧಿಸೂಚನೆ ಸಂಖ್ಯೆ ಎಲ್ ಡಿ 458 ಎಲ್ ಇಟಿ 2021 ಬೆಂಗಳೂರು ದಿನಾಂಕ: 08-08-2022 ರಂತೆ ) ಮೀರತಕ್ಕದಲ್ಲ, ಮತ್ತು ಫಲಾನುಭವಿಯು ಸರ್ಕಾರದ ಇತರೆ ಯೋಜನೆಯಡಿ ಇದೇ ತರಹದ ಯಾವುದೇ ಸೌಲಭ್ಯವನ್ನು ಪಡೆದಿರಬಾರದು)
- ನೋಂದಾಯಿತ ಫಲಾನುಭವಿಯು ಪಿಂಚಣಿಯನ್ನು ಮುಂದುವರೆಸಲು ಪ್ರತಿ ವರ್ಷವೂ ಜೀವಿತ ಪ್ರಮಾಣ ಪತ್ರ ನಮೂನೆ XIV –A (living certificate form XIV –A) ಅನ್ನು ಮಂಡಳಿಯ ತಂತ್ರಾಂಶದಲ್ಲಿ ಮಂಜೂರಾತಿ ಅಧಿಕಾರಿಗೆ ಸಲ್ಲಿಸಬೇಕು.
ಲೇಬರ್ ಕಾರ್ಡ್ ಹೊಂದಿದವರು, ತಿಂಗಳಿಗೆ 3000 ರೂಗಳನ್ನು ಪಡೆಯಲು, ಈ ಮೇಲಿನ ವಿವರಗಳನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಲೇಖನವು ನಿಮಗೆ ಉಪಯುಕ್ತವಾದಲ್ಲಿ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಬಂಧುಗಳಿಗೂ ಹಾಗೂ ಕಾರ್ಮಿಕ ಕಾರ್ಡ್ ಹೊಂದಿದವರಿಗೂ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ಆನ್‌ಲೈನ್ ಅರ್ಜಿ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ
1st puc