ಕಾರ್ಮಿಕ ಕಾರ್ಡ್ ಹೊಂದಿದ ಕುಟುಂಬಗಳಿಗೆ ₹ 60 ಸಾವಿರ ಸಹಾಯಧನ, Labour card shemes 2023

Picsart 23 05 07 07 49 54 103

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಮತ್ತು ಅವರ ಅವಲಂಬಿತದವರಿಗೆ 60 ಸಾವಿರಗಳ ಸಹಾಯಧನವನ್ನು ನೀಡಲಾಗುತ್ತಿರುವ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಲಾಖೆಯ ವತಿಯಿಂದ ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಮದುವೆ ಸಹಾಯ ಧನ (ಗೃಹ ಲಕ್ಷ್ಮೀ ಬಾಂಡ್) ವನ್ನು ನೀಡಲಾಗುತ್ತದೆ. ಯಾರೆಲ್ಲ ಈ ಸಹಾಯಧನವನ್ನು ಪಡೆಯಬಹುದು?, ಇದಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಯಾವ ಪೂರಕ ದಾಖಲೆಗಳು ಬೇಕಾಗುತ್ತವೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. 

ಮದುವೆ ಸಹಾಯ ಧನ (ಗೃಹ ಲಕ್ಷ್ಮೀ ಬಾಂಡ್) | Griha Lakshmi Bond(Marriage Assistance) 2023:

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಈಗಾಗಲೇ ನಾವೆಲ್ಲರೂ ಇಲಾಖೆಯ ವತಿಯಿಂದ ಕಾರ್ಮಿಕ ಕಾರ್ಡ್(Labor Card) ಹೊಂದಿದವರಿಗೆ ಅದೆಷ್ಟೋ ಯೋಜನೆಗಳ ಅಡಿಯಿಂದ ಸಹಾಯಧನವು(subsidy) ದೊರೆಯುತ್ತಿದೆ. ಅಂತಹ ಯೋಜನೆಗಳಂತೆ ಗೃಹಲಕ್ಷ್ಮಿ ಬಾಂಡ್ ಯೋಜನೆಯು ಕೂಡ ಹೊಸದಾಗಿ ಸೇರ್ಪಡೆಯಾಗಿದೆ, ಈ ಯೋಜನೆಯ ಅಡಿಯಲ್ಲಿ ಕಾರ್ಮಿಕ ಕಾರ್ಡ್ ಹೊಂದಿದ ಕುಟುಂಬದವರಿಗೆ ಮದುವೆ ಮಾಡಲು 60,000 ಸಹಾಯಧನವನ್ನು ನೀಡಲಾಗುತ್ತಿದೆ. ನೋಂದಾಯಿತ ಕಟ್ಟಡ ಕಾರ್ಮಿಕರ ಮೊದಲ ಮದುವೆ ಅಥವಾ ಅವನ /ಅವಳ ಅವಲಂಭಿತರ ಮದುವೆಗೆ ನೀಡುವ ಸಹಾಯ ಧನ ಇದಾಗಿದೆ. ಇದರ ಕುರಿತಾದ ಹೆಚ್ಚಿನ ಮಾಹಿತಿ ಕೆಳಗಿನಂತಿವೆ.

Untitled 1 scaled

ಈ ಯೋಜನೆಗೆ(Scheme) ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು :

  1.  ನೋಂದಾಯಿತ ಕಟ್ಟಡ ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
  2.  ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. (ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬದಲ್ಲಿ ಇರುವ ನೋಂದಾಯಿತ ನಿರ್ಮಾಣ ಕಾರ್ಮಿಕನ ಸದಸ್ಯರನ್ನು ಲೆಕ್ಕಿಸದೆ ಒಂದು ನಿರ್ದಿಷ್ಠವಾದ ಮದುವೆಗೆ ಒಂದೇ ಸಹಾಯ ಧನವಾಗಿ ಹಕ್ಕು ಸಾಧಿಸಬೇಕಾಗಿರುತ್ತದೆ).
  3.  ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
  4.  ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮುಖ್ಯ ದಾಖಲೆಗಳು :

  1.  ಫಲಾನುಭವಿಯೆಂದು ನೊಂದಣೆಯಾಗಿ ಒಂದು ವರ್ಷದ ನಂತರ ಅರ್ಜಿಯನ್ನು ಸಲ್ಲಿಸುವುದು
  2.  ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ
  3.  ಉದ್ಯೋಗ ದೃಡೀಕರಣ ಪತ್ರ
  4.  ಬ್ಯಾಂಕ್ ಖಾತೆ ವಿವರಗಳು
  5.  ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಾ ಪತ್ರ
  6.  ಮದುವೆಯ ಆಮಂತ್ರಣ ಪತ್ರ
  7.  ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡೆವಿಟ್ ಸಲ್ಲಿಸುವುದು
  8. ರೇಷನ್ ಕಾರ್ಡ್
  9.  ಮದುವೆಯಾಗಿ ಆರು ತಿಂಗಳೊಳಗೆ ಅರ್ಜಿಯನ್ನುಸಲ್ಲಿಸಬೇಕು.Untitled 1 scaled

ಅರ್ಜಿಯನ್ನು ಸಲ್ಲಿಸುವ ವಿಧಾನ :

ಹಂತ 1: ಅರ್ಜಿಯನ್ನು ಅಭ್ಯರ್ಥಿಗಳು ಸೇವಾ ಸಿಂಧುವಿನ ಮೂಲಕ ತಾವೇ ಸಲ್ಲಿಸಬಹುದು ಅಥವಾ ಹತ್ತಿರದ ಕಂಪ್ಯೂಟರ್ ಆನ್ಲೈನ್ ಸೆಂಟರ್ ಗಳಿಗೆ ತೆರಳಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಂತ 2: ಅರ್ಜಿಯನ್ನು ಸಲ್ಲಿಸಿದ ನಂತರ ನಿಮಗೆ ಅರ್ಜಿ ಸಲ್ಲಿಸಿದ ಪ್ರತಿಯೊಂದು ನೀಡಲಾಗುತ್ತದೆ.

ಹಂತ 3: ಆ ಪ್ರತಿಯನ್ನು ನೀವು, ನಿಮ್ಮ ತಾಲೂಕಿನ ಕಾರ್ಮಿಕ ಕಚೇರಿಗೆ ತೆರಳಿ  ಅರ್ಜಿಯನ್ನು ಮತ್ತು ದಾಖಲೆಗಳನ್ನು ಸಲ್ಲಿಸಬೇಕು.

ಹಂತ 4: ನಂತರ ಅದನ್ನು, ನೋಂದಣಾಧಿಕಾರಿಗಳಾದ ಹಿರಿಯ / ಕಾರ್ಮಿಕ ನಿರೀಕ್ಷಕರಿಂದ ಪರಿಶೀಲನೆ ನಡೆಸಲಾಗುತ್ತದೆ.

ಹಂತ 5: ಮುಂದುವರೆದು, ಕಾರ್ಮಿಕ ಅಧಿಕಾರಿಯವರಿಂದ ಪರಿಶೀಲನೆ ಮತ್ತು ಅನುಮೋದನೆ ಆಗುತ್ತದೆ.

ಹೀಗೆ ನೀವು 60,000ರೂಗಳನ್ನು ಇಲಾಖೆಯ ವತಿಯಿಂದ ನಿಮ್ಮ ಖಾತೆಗೆ ನೇರವಾಗಿ ಪಡೆದುಕೊಳ್ಳಬಹುದಾಗಿದೆ. ಇಂತಹ ಉತ್ತಮ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ, ಬಂಧುಗಳಿಗೆ ಹಾಗೂ ಕಾರ್ಮಿಕ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಶೇರ್ ಮಾಡಿ, ಧನ್ಯವಾದಗಳು.

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ಪ್ರಮುಖ ಲಿಂಕುಗಳು 
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್
Download App
ವೆಬ್ಸೈಟ್ Click Here
ಆನ್‌ಲೈನ್‌ ಅರ್ಜಿClick Here
ಟೆಲಿಗ್ರಾಂ ಚಾನೆಲ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವಾಟ್ಸಪ್ ಗ್ರೂಪ್ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

telee

ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ

  1. SSP ಸ್ಕಾಲರ್ಶಿಪ್ : Click Here
  2. ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
  3. ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
  4. ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
  5. ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
  6. ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
  7. ವಿದ್ಯಾಸಿರಿ ಸ್ಕಾಲರ್ಶಿಪ್: Click Here
  8. ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
  9. ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
  10. ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
  11. ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
  12. ಜಿಂದಾಲ್ ಸ್ಕಾಲರ್ಶಿಪ್ 2022: Click Here
  13. SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!