ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ನೇಮಕಾತಿ ಯುವ ವೃತ್ತಿಪರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಎಂಬುವುದರ ಮಾಹಿತಿಯನ್ನು ತಿಳಿಸಿಕೊಡಲಾಗುತ್ತದೆ. 43 ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಯಾವ ಅರ್ಹತೆಗಳು ಬೇಕಾಗುತ್ತದೆ?, ವಿದ್ಯಾರ್ಹತೆ ಏನಿರಬೇಕು?, ಎಷ್ಟು ಸಂಬಳ ದೊರೆಯುತ್ತದೆ?, ಯಾರು ಯಾರು ಅರ್ಜಿಯನ್ನು ಸಲ್ಲಿಸಬಹುದು?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ನೇಮಕಾತಿ 2023 – 43 | Ministry of Labour and Employment Recruitment 2023 :
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಭಾರತ ಸರ್ಕಾರದ ಅತ್ಯಂತ ಹಳೆಯ ಮತ್ತು ಪ್ರಮುಖ ಸಚಿವಾಲಯಗಳಲ್ಲಿ ಒಂದಾಗಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಭಾರತದ ಫೆಡರಲ್ ಸಚಿವಾಲಯವಾಗಿದ್ದು, ಇದು ಸಾಮಾನ್ಯವಾಗಿ ಕಾರ್ಮಿಕರ ಮತ್ತು ಸಮಾಜದ ಬಡ, ವಂಚಿತ ಮತ್ತು ಹಿಂದುಳಿದ ವರ್ಗಗಳ ಹಿತಾಸಕ್ತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಹೊಂದಿದೆ.
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಜನವರಿ 2023 ರ ಕಾರ್ಮಿಕ ಮತ್ತು ಉದ್ಯೋಗದ ಅಧಿಕೃತ ಅಧಿಸೂಚನೆಯ ಮೂಲಕ ಯುವ ವೃತ್ತಿಪರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 27-Jan-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಒಮ್ಮೆ ಚಾರ್ಜ್ ಮಾಡಿದರೆ 95 KM ಓಡುವ ಎಲೆಕ್ಟ್ರಿಕ್ ಸೈಕಲ್ : Firefox Urban Eco Electric cycle
ಹುದ್ದೆಯ ಹೆಸರು: ಯುವ ವೃತ್ತಿಪರ (Young Professional Post)
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
ವಿದ್ಯಾರ್ಹತೆ : ಅಭ್ಯರ್ಥಿಯು BA, BE ಅಥವಾ B.Tech, B.Ed, MBA , ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಕಾರ್ಮಿಕ ಮತ್ತು ಉದ್ಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 24 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳು ಉಳ್ಳವರಾಗಿರಬೇಕು.
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಒಟ್ಟು ಹುದ್ದೆಗಳು : 43
ಆಂಧ್ರ ಪ್ರದೇಶ -17
ಕರ್ನಾಟಕ – 2
ಕೇರಳ – 10
ಲಕ್ಷದ್ವೀಪ – 2
ತಮಿಳುನಾಡು – 6
ತೆಲಂಗಾಣ -1
ಮಹಾರಾಷ್ಟ್ರ- 5
ಹುದ್ದೆಗಳನ್ನು ಈ ಮೇಲಿನಂತೆ ಹಂಚಲಾಗಿದೆ, ಕರ್ನಾಟಕ ರಾಜ್ಯದಿಂದ ಎರಡು ಹುದ್ದೆಗಳಿಗೆ ಅವಕಾಶವಿರುತ್ತದೆ.
ಸಂಬಳದ ವಿವರ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.50000/- ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಸರಿಯಾಗಿ ಓದಿಕೊಂಡು ಅರ್ಜಿ ಸಲ್ಲಿಸಿ. ಅಧಿಕೃತ ನೋಟಿಫಿಕೇಶನ್ ಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿಯನ್ನು ಸಲ್ಲಿಸುವ ವಿಧಾನ :
ಹಂತ 1: ಮೊದಲನೆಯದಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಧಿಕೃತ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
ಹಂತ 2: ಐಡಿ ಪುರಾವೆ, ಜನನ ಪ್ರಮಾಣ ಪತ್ರ , ಅಂಕಪಟ್ಟಿ , ರೆಸ್ಯೂಮ್, ಯಾವುದೇ ಅನುಭವವಿದ್ದರೆ ಅದರ ಪ್ರಮಾಣ ಪತ್ರ, ಹೀಗೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
ಹಂತ 3: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ಹಂತ 4: ನಂತರ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಹಂತ 5: ಕಾರ್ಮಿಕ ಸಚಿವಾಲಯ ಮತ್ತು ಉದ್ಯೋಗ ನೇಮಕಾತಿ 2023 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 27 ಜನವರಿ, 2023
ಆಯ್ಕೆ ಪ್ರಕ್ರಿಯೆ:
* ಗುಂಪು ಚರ್ಚೆ
* ಕಂಪ್ಯೂಟರ್ ಪರೀಕ್ಷೆ
* ವೈಯಕ್ತಿಕ ಸಂದರ್ಶನ
ಓದು ಮುಗಿದ ನಂತರ ನೀವೇನಾದರೂ ಭಾರತ ಸರ್ಕಾರದ ಅಡಿಯಲ್ಲಿ ಹುದ್ದೆಯನ್ನು ಮಾಡಬೇಕೆಂದು ಇಚ್ಚಿಸಿದ್ದಲ್ಲಿ ಇದು ಒಂದು ಉತ್ತಮ ಆಯ್ಕೆಯಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್ಲೈನ್ ಮುಖಾಂತರ ಅರ್ಜಿಯನ್ನು, ಮೇಲಿನ ವಿವರಗಳನ್ನು ಓದಿಕೊಂಡು ಸಲ್ಲಿಸಬಹುದಾಗಿದೆ. ಇಂತಹ ಉತ್ತಮವಾದ ಉದಯ ಮಾಹಿತಿ ಹೊಂದಿರುವ ಈ ಲೇಖನವನ್ನು ಈ ಕೊಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೂ ಹಾಗೂ ಬಂಧುಗಳಿಗೂ ಶೇರ್ ಮಾಡಿ, ಧನ್ಯವಾದಗಳು.
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ