ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ Lenovo Ideapad 1 ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ಭಾರತದಲ್ಲಿ ಅವಿಷ್ಕಾರಗೊಂಡ ಹೊಸ ಲ್ಯಾಪ್ ಟಾಪ್ ಆಗಿದೆ. ಇದರ ವಿಶೇಷತೆ ಏನು?, ಲ್ಯಾಪ್ಟಾಪ್ ನ ಬೆಲೆ ಎಷ್ಟು?, ಬ್ಯಾಟರಿ ಮತ್ತು ಡಿಸ್ಪ್ಲೇಯ ವಿನ್ಯಾಸಗಳೇನು?, ಪ್ರೊಸೆಸರ್ ಹೇಗಿದೆ?, ಯಾವ ಬಣ್ಣದಲ್ಲಿ ಲಭ್ಯವಿದೆ?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡುತ್ತೇವೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಲೆನೊವೊ ಐಡಿಯಾಪ್ಯಾಡ್ 1 (Lenovo IdeaPad 1) 2023:
ಸ್ಮಾರ್ಟ್‌ಫೋನ್ ತಯಾರಕ ಲೆನೊವೊ ತನ್ನ ಹೊಸ ಲ್ಯಾಪ್‌ಟಾಪ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಇದರ ಹೆಸರೆ Lenovo IdeaPad 1. ಇಷ್ಟೇ ಅಲ್ಲದೆ, ಇದು ಕಂಪನಿಯ ಮೊದಲ ಲ್ಯಾಪ್‌ಟಾಪ್ ಆಗಿದೆ. Ryzen 3 7320U ಪ್ರೊಸೆಸರ್‌ನೊಂದಿಗೆ ಬಿಡುಗಡೆ ಮಾಡಲಾಗಿದ್ದು, ಇದು ದೊಡ್ಡ ಬ್ಯಾಟರಿ ಮತ್ತು ದೊಡ್ಡ ಪ್ರದರ್ಶನವನ್ನು ಹೊಂದಿದೆ. ಇದು AMD ರೈಜೆನ್ 3 7320U ಪ್ರೊಸೆಸರ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಲೆನೋವೋ ಕಂಪನಿ ಘೋಷಣೆ ಮಾಡಿದೆ. ಇನ್ನು ಐಡಿಯಾಪ್ಯಾಡ್ 1 ಮಲ್ಟಿ ಟಾಸ್ಟ್ ಫಂಕ್ಷನ್ ಅನ್ನು ಸಹ ಒಳಗೊಂಡಿದೆ ಎಂದು ಹೇಳಲಾಗಿದೆ.
ಡಿಸ್ಪ್ಲೇಯ ವಿನ್ಯಾಸ:
- ಲೆನೋವೋ ಐಡಿಯಾಪ್ಯಾಡ್ 1 ರ ಲ್ಯಾಪ್‌ಟಾಪ್ 15 ಇಂಚಿನ ಫುಲ್ ಹೆಚ್‌ಡಿ ಆಂಟಿ-ಗ್ಲೇರ್ ಡಿಸ್‌ಪ್ಲೇಯನ್ನು ಹೊಂದಿದೆ.
- ಈ ಡಿಸ್‌ಪ್ಲೇ 220 ನಿಟ್ಸ್ ಬ್ರೈಟ್‌ನೆಸ್ ಅನ್ನು ಹೊಂದಿರುತ್ತದೆ. ವೀಡಿಯೋ ವೀಕ್ಷಣೆ ಮತ್ತು ಗೇಮಿಂಗ್‌ನಲ್ಲಿ ಉತ್ತಮ ಅನುಭವವನ್ನು ನೀಡಲಿದೆ. ಜೊತೆಗೆ ಡಾಲ್ಬಿ ಆಡಿಯೊ ಬೆಂಬಲಿಸುವ ಸ್ಟೀರಿಯೋ ಸ್ಪೀಕರ್‌ಗಳನ್ನು ಹೊಂದಿದೆ.
- ಈ ಲ್ಯಾಪ್‌ಟಾಪ್ AMD Ryzen 3 7320U ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದ್ದು, AMD Radeon 610M ಗ್ರಾಫಿಕ್ಸ್ ಕಾರ್ಡ್ ಅನ್ನು ಸಹ ಒಳಗೊಂಡಿದೆ.
ಇದನ್ನೂ ಓದಿ: ಬಾರಿ ಕಡಿಮೆ ಬೆಲೆಯ 150 ಕಿ.ಮೀ ಮೈಲೇಜ್ ಕೊಡುವ ಹೈ ಸ್ಪೀಡ್ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
Lenovo IdeaPad 1 ರ ವಿಶೇಷಣಗಳು:
ಲೆನೊವೊ ಉತ್ತಮ ಲ್ಯಾಪ್‌ಟಾಪ್‌ನಲ್ಲಿ 15.6-ಇಂಚಿನ FHD ಆಂಟಿ-ಗ್ಲೇರ್ ಡಿಸ್ಪ್ಲೇಯನ್ನು ನೀಡಿದೆ. ಇದರ ರೆಸಲ್ಯೂಶನ್ 1920 x 1080 ಪಿಕ್ಸೆಲ್‌ಗಳು ಮತ್ತು ಗರಿಷ್ಠ ಹೊಳಪು 220 ನಿಟ್‌ಗಳು. ಶಕ್ತಿಗಾಗಿ, ಲ್ಯಾಪ್‌ಟಾಪ್ AMD Ryzen 3 7320U ಪ್ರೊಸೆಸರ್ ಜೊತೆಗೆ AMD Radeon 610M ಗ್ರಾಫಿಕ್ಸ್ ಕಾರ್ಡ್, 8GB LPDDR5-5500 RAM ಮತ್ತು 512GB SSD ಸಂಗ್ರಹಣೆಯನ್ನು ಹೊಂದಿದೆ. ಈ ಲ್ಯಾಪ್‌ಟಾಪ್ ಇತ್ತೀಚಿನ ವಿಂಡೋಸ್ 11 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ.
ಬ್ಯಾಟರಿ ವಿವರ :
Lenovo IdeaPad 1 ಲ್ಯಾಪ್‌ಟಾಪ್ ಶಕ್ತಿಯುತವಾದ 42Wh ಬ್ಯಾಟರಿಯನ್ನು ಪ್ಯಾಕ್ ಮಾಡುತ್ತದೆ ಅದು ಪೂರ್ಣ ಚಾರ್ಜ್‌ನಲ್ಲಿ 14 ಗಂಟೆಗಳವರೆಗೆ ಇರುತ್ತದೆ. ಇದಲ್ಲದೇ, ಯುಎಸ್‌ಬಿ ಪೋರ್ಟ್ ಸೇರಿದಂತೆ ವೈ-ಫೈ, ಜಿಪಿಎಸ್‌ನಂತಹ ಸಂಪರ್ಕ ವೈಶಿಷ್ಟ್ಯಗಳು ಲ್ಯಾಪ್‌ಟಾಪ್‌ನಲ್ಲಿ ಲಭ್ಯವಿದೆ. 2 ವರ್ಷಗಳ ಅಂತರ್ನಿರ್ಮಿತ ವಾರಂಟಿಯನ್ನು ನೀಡುವ ಈ ವರ್ಗದ ಏಕೈಕ ಲ್ಯಾಪ್‌ಟಾಪ್ ಆಗಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 30000/- ರೂಪಾಯಿ ಪ್ರೋತ್ಸಾಹ ಧನ ನೇರವಾಗಿ ಬ್ಯಾಂಕ್ ಖಾತೆಗೆ
ಈ ಐಡಿಯಾ ಪ್ಯಾಡಿನ ಬೆಲೆ ಬಣ್ಣ ಹಾಗೂ ಲಭ್ಯತೆಗಳು ( price, colour and availability):
ಈ ಲ್ಯಾಪ್‌ಟಾಪ್ ಮಧ್ಯಮ ಶ್ರೇಣಿಯ ಬೆಲೆ ವರ್ಗದಲ್ಲಿದೆ, ಇದರ ಬೆಲೆ ರೂ 44,690 ರಿಂದ ಪ್ರಾರಂಭವಾಗುತ್ತದೆ. ಲ್ಯಾಪ್‌ಟಾಪ್ ಮಾರಾಟವು 8 ಫೆಬ್ರವರಿ 2023 ರಿಂದ ಪ್ರಾರಂಭವಾಗಿದೆ. ನೀವು Amazon ಅಥವಾ ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ Lenovo ಚಿಲ್ಲರೆ ಅಂಗಡಿಗಳಿಂದ IdeaPad 1 ಅನ್ನು ಖರೀದಿಸಲು ಸಾಧ್ಯವಾಗುತ್ತದೆ.
ಇದು ಮೋಡದ ಬೂದು( Cloud grey) ಬಣ್ಣವನ್ನು ಹೊಂದಿದೆ.
ಲ್ಯಾಪ್‌ಟಾಪ್ ನ ಪ್ರಯೋಜನಗಳು:
- ಈ ಲ್ಯಾಪ್‌ಟಾಪ್ ಮೂಲಕ ಬಳಕೆದಾರರು ಮಲ್ಟಿಟಾಸ್ಕ್ ಅನ್ನು ಸುಲಭವಾಗಿ ಮಾಡುವುದಕ್ಕೆ ಅವಕಾಶ ನೀಡಲಿದೆ.
- ಆನ್‌ಲೈನ್ ತರಗತಿಗಳನ್ನು ಅಟೆಂಡ್ ಮಾಡುವುದಕ್ಕೆ ಹಾಗೂ ಸ್ನೇಹಿತರ ಜೊತೆಗೆ ಚಾಟ್, ವಿಡಿಯೋ ಕಾಲ್ ಮೂಲಕ ಸಂವಹನ ನಡೆಸುವುದಕ್ಕೆ ಅವಕಾಶ ದೊರೆಯಲಿದೆ.
- ಆನ್‌ಲೈನ್ ಪ್ರೋಗ್ರಾಂಗಳನ್ನು ಸ್ಟ್ರೀಮ್ ಮಾಡುವುದಕ್ಕೆ ಅನುವು ಮಾಡಿಕೊಡಲಿದೆ ಎಂದು ಹೇಳಲಾಗಿದೆ.
- ಇದು ಪ್ರೈವೆಸಿ ಶಟರ್ ಅನ್ನು ಸಹ ಹೊಂದಿದ್ದು, ಇದರಿಂದ ನಿಮ್ಮ ಲ್ಯಾಪ್ಟಾಪ್ ಗೆ ವಂಚಕರು ಅಟ್ಯಾಕ್ ಮಾಡಿದಾಗ ಯಾರಿಗೂ ಕಾಣದ ಹಾಗೆ ರಕ್ಷಿಸುತ್ತದೆ.
ಲ್ಯಾಪ್‌ಟಾಪ್ ನ ಬೆಲೆ
ಲೆನೋವೋ ಐಡಿಯಾಪ್ಯಾಡ್ 1 ಭಾರತದಲ್ಲಿ ಇದೇ ಫೆಬ್ರವರಿ 8 ರಿಂದ ಖರೀದಿಸಬಹುದಾಗಿದ್ದು, ಕ್ಲೌಡ್ ಗ್ರೇ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ. 44,690 ರೂಪಾಯಿಗಳ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದನ್ನು ಲೆನೋವೋ ಎಕ್ಸ್‌ಕ್ಲೂಸಿವ್ ಸ್ಟೋರ್‌ಗಳು, ಲೆನೋವೋ ಡಾಟ್ ಕಾಮ್, ಅಮೆಜಾನ್ ಮತ್ತು ದೊಡ್ಡ ಶೋರೂಂ ಗಳಲ್ಲಿ ಖರೀದಿ ಮಾಡಬಹುದಾಗಿದೆ
ಈ ಲ್ಯಾಪ್ ಟಾಪ್ ಅತ್ಯುತ್ತಮ ಗುಣಮಟ್ಟದ ಕಾರ್ಯಕ್ಷಮತೆಯನ್ನು ಹೊಂದಿದ ಡಿವೈಸ್ ಆಗಿದೆ ಎಂದು ಲೆನೋವೋ ಇಂಡಿಯಾದ ಡೈರೆಕ್ಟರ್ ಆಪ್ ಕನ್ಸೂಮರ್ ಬಿಸಿನೆಸ್ ದಿನೇಶ್ ನಾಯರ್ ಹೇಳಿದ್ದಾರೆ.
ಉತ್ತಮ ಬಜೆಟ್ ನ ಬೆಲೆಯಲ್ಲಿ ಒಳ್ಳೆಯ ಲ್ಯಾಪ್‌ಟಾಪ್ ಖರೀದಿಸಲು ಇಚ್ಚಿಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಿದೆ. ಈ ಲೇಖನವು ನಿಮಗೆ ಇಷ್ಟವಾದಲ್ಲಿ ಈ ಕೂಡಲೇ,ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ. ಧನ್ಯವಾದಗಳು.
ಇದನ್ನೂ ಓದಿ: ಇದನ್ನೂ ಓದಿ: ಕೇವಲ 15 ನಿಮಿಷ ಚಾರ್ಜ್ ಮಾಡಿ 50 ಕಿ.ಮೀ ಓಡಿಸಿ : 180 ಕಿ.ಮೀ ಮೈಲೇಜ್ ಕೊಡುವ ಬೆಂಕಿ EV ಸ್ಕೂಟರ್
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್‌ಡಿಎಫ್‍ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ