Job Alert: ಗ್ರಾಮ ಪಂಚಾಯತಿಯಲ್ಲಿ ಸೂಪರ್ವೈಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

superwiser recruitment

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 14 ಲೈಬ್ರರಿ ಸೂಪರ್ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇಂದೇ ಅರ್ಜಿ ಸಲ್ಲಿಸಬಹುದು., ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮ ಪಂಚಾಯತ್ ನೇಮಕಾತಿ- (Recruitment) 2024:

ಶಿವಮೊಗ್ಗ ಗ್ರಾಮ ಪಂಚಾಯತ್ (Shivamogga Gram Panchayat) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಲೈಬ್ರರಿ ಸೂಪರ್​ವೈಸರ್(Library Supervisor) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 23, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.

ನೇಮಕಾತಿ ಸಂಸ್ಥೆ : ಶಿವಮೊಗ್ಗ ಗ್ರಾಮ ಪಂಚಾಯತ್

ಪೋಸ್ಟ್ ಹೆಸರು : ಲೈಬ್ರರಿ ಸೂಪರ್​ವೈಸರ್(Library Supervisor)

ಒಟ್ಟು ಹುದ್ದೆಗಳ ಸಂಖ್ಯೆ: 14

ಉದ್ಯೋಗ ಸ್ಥಳ: ಶಿವಮೊಗ್ಗ

ಹುದ್ದೆಗಳ ವಿವರ :

Library Supervisor – 14

ವಿದ್ಯಾರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್ ಪೂರ್ಣಗೊಳಿಸಿರಬೇಕು.

ವಯೋಮಿತಿ :

ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 23, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
SC/ST/Cat-I ಅಭ್ಯರ್ಥಿಗಳು: 05 ವರ್ಷಗಳು
PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಸಂಬಳ ಎಷ್ಟು?

ಮಾಸಿಕ ₹ 15,196.72

ಆಯ್ಕೆ ಪ್ರಕ್ರಿಯೆ :

ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 05/02/2024
ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ : 23/04/2024

ಪ್ರಮುಖ ಲಿಂಕ್’ಗಳು:

ಅಧಿಸೂಚನೆ: ಡೌನ್’ಲೋಡ್
ಅರ್ಜಿ: ಡೌನ್’ಲೋಡ್
ಅಧಿಕೃತ ವೆಬ್ ಸೈಟ್: shimoga.nic.in

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ

tel share transformed

ಈ ಮಾಹಿತಿಗಳನ್ನು ಓದಿ

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

3 thoughts on “Job Alert: ಗ್ರಾಮ ಪಂಚಾಯತಿಯಲ್ಲಿ ಸೂಪರ್ವೈಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *

error: Content is protected !!