ಪ್ಯಾನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಈ ಕೆಲಸ ಮಾಡಲೇಬೇಕು..!

ಎಲ್ಲರಿಗೂ ನಮಸ್ಕಾರ, ಇದುವರೆಗೂ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನ ಲಿಂಕ್ ಮಾಡದ ನಾಗರಿಕರಿಗೆ ಆದಾಯ ತೆರಿಗೆ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ, ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ನ ಲಿಂಕ್ ಮಾಡದೆ ಇದ್ದಲ್ಲಿ ಅಂತಹ ನಾಗರಿಕರ ಪಾನ್ ಕಾರ್ಡ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಲಾಗಿದೆ . ಈ ಲೇಖನದಲ್ಲಿ ನಾವು ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡನ್ನು ಹೇಗೆ ಜೋಡಣೆ ಮಾಡುವುದು ಎಂಬುವುದರ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡನ್ನು ಜೋಡಣೆ ಮಾಡುವುದು ಕಡ್ಡಾಯವಾಗಿದೆ ಇನ್ನೇನು ಒಂದು ತಿಂಗಳಿನಲ್ಲಿ ಈ ಜೋಡಣೆಯನ್ನು ಮಾಡಲೇಬೇಕಾಗಿದೆ ಇದಕ್ಕೆ ಕೊನೆಯ ದಿನವನ್ನು ಕೂಡ ನಿಗದಿಪಡಿಸಿದ್ದಾರೆ. ಹಾಗಿದ್ದಲ್ಲಿ ಪಾನ್ ಕಾರ್ಡ್ ಜೊತೆ ಆಧಾರ್ ಕಾರ್ಡನ್ನು ಜೋಡಣೆ ಮಾಡುವ ವಿಧಾನ, ಪಾನ ಜೊತೆ ಆಧಾರ್ ಕಾರ್ಡನ್ನು ಲಿಂಕ್ ಮಾಡಲು ಕೊನೆಯ ದಿನಾಂಕ ಏನು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ನಿಮಗೆ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : ರೈತರ ಮಕ್ಕಳಿಗೆ ನೀಡುತ್ತಿದ್ದ ಮುಖ್ಯಮಂತ್ರಿ ರೈತವಿಧ್ಯಾನಿಧಿ ಈ ವರ್ಗಗಳಿಗೂ ವಿಸ್ತರಣೆ

ಪಾನ್ ಕಾರ್ಡ್ ಅಂದರೆ ಏನು ಅದರ ಅವಶ್ಯಕತೆ ಎಷ್ಟಿದೆ?:

ಈ ಪಾನ್ ಕಾರ್ಡನ್ನು ಆದಾಯ ಇಲಾಖೆಯ ವತಿಯಿಂದ ನೀಡಲಾಗುತ್ತದೆ ಇದು ಒಂದು ಖಾತೆಯ ಶಾಶ್ವತವಾದ ನಂಬರ್ ಆಗಿರುತ್ತದೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಆದಾಯ ತೆರಿಗೆ ಕಟ್ಟುವ ಸಂದರ್ಭದಲ್ಲಿ ಹಾಗೂ ಹಣಕಾಸು ವ್ಯವಹಾರ ನಿರ್ವಹಿಸುವಾಗ ಪ್ಯಾನ್ ಕಾರ್ಡ್ ಅತ್ಯಗತ್ಯ. ಪಾನ್ ಕಾರ್ಡ್ ಹತ್ತು ಸಂಖ್ಯೆಯ ಶಾಶ್ವತ ನಂಬರ್ ಅನ್ನು ಹೊಂದಿರುತ್ತದೆ.ಆದಾಯ ತೆರಿಗೆ, ಹಣಕಾಸು ವ್ಯವಹಾರಗಳು ಈ ಖಾತೆ ಆಧಾರದಲ್ಲಿಯೇ ನಡೆಯುತ್ತದೆ. ಸಾಲ, ಬಂಡವಾಳ ಹೂಡಿಕೆ, ಆಸ್ತಿ ಖರೀದಿ ಮತ್ತು ಮಾರಾಟ ಎಲ್ಲದಕ್ಕೂ ಪಾನ್ ಕಾರ್ಡ್ ಮುಖ್ಯ ಆಧಾರವಾಗಿರುತ್ತದೆ. ಹೊಸ ಬ್ಯಾಂಕ್ ಖಾತೆಯನ್ನು ತೆರೆಯುವಾಗ ಹಾಗೂ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ಗಳನ್ನು ಪಡೆಯುವಾಗ ಪಾನ್ ಕಾರ್ಡನ್ನು ನಾವು ಕಡ್ಡಾಯವಾಗಿ ಬ್ಯಾಂಕಿಗಳಿಗೆ ಸಲ್ಲಿಸಬೇಕಾಗುತ್ತದೆ. ವಿಮೆಯನ್ನು ಪಾವತಿ ಮಾಡುವಾಗ ಹಾಗೂ ಭದ್ರತಾ ಠೇವಣಿ ಮಾಡುವಾಗ ಹೀಗೆ ಎಲ್ಲಾ ಬ್ಯಾಂಕಿನ ವೈವಾಟುಗಳಲ್ಲಿ ನಮಗೆ ಪಾನ್ ಕಾರ್ಡ್ ಅತ್ಯವಶ್ಯಕವಾಗಿದೆ. ತೆರಿಗೆ ವಂಚನೆಯನ್ನು ತಡೆಗಟ್ಟಲು ವ್ಯಕ್ತಿಗಳು ಮತ್ತು ಘಟಕಗಳಿಂದ ಪ್ಯಾನ್ ಕಾರ್ಡ್ ಅನ್ನು ನೀಡಲಾಗುತ್ತದೆ, ಏಕೆಂದರೆ ಇದು ನಿರ್ದಿಷ್ಟ ವ್ಯಕ್ತಿ ಅಥವಾ ಘಟಕದ ಮೂಲಕ ಮಾಡಿದ ಎಲ್ಲಾ ಹಣಕಾಸಿನ ವಹಿವಾಟುಗಳನ್ನು ದಾಖಲಿಸುತ್ತದೆ.

ಇದನ್ನೂ ಓದಿ : 25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ನೊಂದಿಗೆ ಜೋಡಣೆ ಮಾಡಲು ಕೊನೆಯ ದಿನಾಂಕ : 

ಆದಾಯ ಇಲಾಖೆಯ ಕಡೆಯಿಂದ ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ ಹಾಗೆಯೇ ಈ ಜೋಡಣೆಯನ್ನು ಮಾಡಲು ಕೊನೆಯ ದಿನಾಂಕ ಮಾರ್ಚ್ 31, 2023. ಒಂದು ವೇಳೆ ಯಾರಾದರೂ ಇನ್ನೂ ಪಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡನ್ನು ಜೋಡಣೆ ಮಾಡಿಲ್ಲ ಎಂದರೆ, ಆದಾಯ ಇಲಾಖೆಗೆ ದಂಡದ ರೂಪದಲ್ಲಿ ಒಂದು ಸಾವಿರ ರೂಗಳನ್ನು ಪಾವತಿ ಮಾಡಿ ನಂತರ ಇವೆರಡನ್ನು ಜೋಡಣೆ ಮಾಡಿಕೊಳ್ಳಬಹುದಾಗಿದೆ.

ನೀವು ಈಗಾಗಲೇ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಿದ್ದರೆ. ಸ್ಟೇಟಸ್ ಚೆಕ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ

ಹಂತ 1: ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ಅಧಿಕೃತ ವೆಬ್ಸೈಟ್ ಗೆ ಇಲ್ಲಿ ಕ್ಲಿಕ್ ಮಾಡಿ 

telee

ಹಂತ 2: ನಿಮ್ಮ ಪಾನ್ ಕಾರ್ಡ್ ಮತ್ತು ಆಧಾರ್ ನಂಬರ್ ನಮೂದಿಸಿ ” ವಿವ್ ಲಿಂಕ್ ಆಧಾರ್ ಸ್ಟೇಟಸ್” ಮೇಲೆ ಕ್ಲಿಕ್ ಮಾಡಿ

ನಿಮ್ಮ ಆಧಾರ್ ಕಾರ್ಡ್ & ಪ್ಯಾನ್ ಕಾರ್ಡ್ ಲಿಂಕ್ ಆಗಿದ್ದರೆ ಇಲ್ಲಿ ಸ್ಟೇಟಸ್ ಅನ್ನು ತೋರಿಸುತ್ತದೆ. ಒಂದು ವೇಳೆ ಲಿಂಕ್ ಆಗಿರದಿದ್ದರೆ ಕೆಳಗಿನ ಕ್ರಮಗಳನ್ನು ಅನುಸರಿಸಿ ಈ ಕೂಡಲೇ ಲಿಂಕ್ ಮಾಡಿ. ಈಗ ನೀವು ಲಿಂಕ್ ಮಾಡಲು ಒಂದು ಸಾವಿರ ರೂಪಾಯಿ ದಂಡವನ್ನು ಭರಿಸಬೇಕಾಗುತ್ತದೆ

ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಜೋಡಣೆ ಮಾಡುವ ವಿಧಾನ :

ಹಂತ 1: ಮೊದಲಿಗೆ ಆದಾಯ ತೆರಿಗೆ  ಇಲಾಖೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

ಹಂತ 2: ಅಧಿಕೃತ ಜಾಲತಾಣಕ್ಕೆ ಇಲ್ಲಿ ಕ್ಲಿಕ್ ಮಾಡಿ

Untitled 1 scaled

ಹಂತ 3 : ಮುಂದಿನ ಪೇಜ್ ನಲ್ಲಿ ನಿಮಗೆ ಒಂದು ಮಾಹಿತಿ ದೊರೆಯುತ್ತದೆ ಅದನ್ನು ನೀವು ಓದಿಕೊಳ್ಳಿ. ಅದರಲ್ಲಿ ಆಧಾರ್ ಕಾರ್ಡಿಗೆ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ ಎಷ್ಟು ಶುಲ್ಕವನ್ನು ಪಾವತಿಸಬೇಕು? ನಿಮ್ಮ ಮಾಹಿತಿಯೊಂದಿಗೆ ಶುಲ್ಕವನ್ನು ಸಲ್ಲಿಸುವ  ಲಿಂಕ್ ಕೂಡ ನಿಮಗೆ ಅಲ್ಲಿ ದೊರೆಯುತ್ತದೆ.

ಹಂತ 4 : ಶುಲ್ಕವನ್ನು ಪಾವತಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ :
ನಂತರ ನಿಮ್ಮ ಪಾವತಿಯ ವಿಧಾನವನ್ನು ಆಯ್ಕೆಯನ್ನು ಮಾಡಿಕೊಂಡು ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಪಾವತಿಸಿದ ನಾಲ್ಕು ದಿನಗಳ ನಂತರ ನೀವು ಆಧಾರ್ ಕಾರ್ಡನ್ನು ಪಾನ್ ಕಾರ್ಡ್ ಗೆ ಜೋಡಣೆ ಮಾಡಬಹುದು.

ಹಂತ 5: ನಂತರ ಶುಲ್ಕವನ್ನು ಪಾವತಿಸುವ ಮಾಹಿತಿಯನ್ನು ಹೊಂದಿರುವ ಪುಟದ ಕೆಳಗಿನ ಭಾಗದಲ್ಲಿ ನಿಮ್ಮ ಪಾನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ನಂಬರ್ ಅನ್ನು ನೀವು ನೊಂದಾಯಿಸಬೇಕು.

ಹಂತ 6 : ನಂತರ ವ್ಯಾಲಿಡೇಟ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ .
ನಂತರ ನಿಮ್ಮ ಪಾನ್ ಕಾರ್ಡ್ ಆಧಾರ್ ಕಾರ್ಡಿಗೆ ಲಿಂಕ್ ಆಗುವುದು.

ಆದಾಯ ತೆರಿಗೆ ಇಲಾಖೆಯ ಕಡೆಯಿಂದ ಈ ಜೋಡಣೆಯನ್ನು ಕಡ್ಡಾಯ ಮಾಡಿದ್ದು, ನೀವು ಈ ಕೂಡಲೇ ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಅನ್ನು ಜೋಡಣೆ ಮಾಡಿ. ಇಂತಹ ಮುಖ್ಯವಾದ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಈ ಕೂಡಲೇ ಶೇರ್ ಮಾಡಿ, ಧನ್ಯವಾದಗಳು.

ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

*********** ಲೇಖನ ಮುಕ್ತಾಯ ***********

app download scaled

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ಯಶಸ್ವಿನಿ ಯೋಜನೆ ಮರು ಜಾರಿ- ಅರ್ಜಿ ಸಲ್ಲಿಸಲು ನವೆಂಬರ್ 14 ಕೊನೆಯ ದಿನಾಂಕ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನವೆಂಬರ್ 2ರಿಂದ ಈ ಯೋಜನೆಗೆ ನೋಂದಣಿ ಪ್ರಾರಂಭವಾಗಲಿದೆ.

ರಾಜ್ಯದಲ್ಲಿಡೆ ಸಹಕಾರಿಗಳ ಮತ್ತು ರೈತರ ನಿರಂತರ ಬೇಡಿಕೆಯಂತೆ ರಾಜ್ಯ ಸರ್ಕಾರವು 2022 23ನೇ ಸಾಲಿನ ಆಯವ್ಯದಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಣಾಮಕಾರಿಯಾಗಿ ರೂಪಿಸಿ ಮರು ಜಾರಿಗೊಳಿಸಲು ತೀರ್ಮಾನಿಸಿ ಇದಕ್ಕಾಗಿ 2022-23ನೇ ಬಜೆಟ್ ನಲ್ಲಿ 300 ಕೋಟಿ ಘೋಷಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/yasashwing-scheme-karnataka-kannada/

ಆಧಾರ್ ನಂಬರ್ ‌ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ

ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/

ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ,  ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/two-wheeler-scheme-karnataka/

ನವೆಂಬರ್‌ 2022 – ವಿವಿಧ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಅವಕಾಶ: 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳು

ಉದ್ಯೋಗದ ಆಕಾಂಕ್ಷೆಗಳಿಗೆ ನವೆಂಬರ್ ತಿಂಗಳಿನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಈಗಾಗಲೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಹೊರಡಿಸಿಲಾದ ಅಧಿ ಸೂಚನೆಯ ಪ್ರಕಾರ 1 ಲಕ್ಷ 60 ಸಾವಿರಕ್ಕೂ ಹೆಚ್ಚು ಹುದ್ದೆಗಳಿವೆ ಎಂದು ತಿಳಿದು ಬಂದಿದೆ. ಯಾವ ಯಾವ ಅಭ್ಯರ್ಥಿಗಳಿಗೆ ಈ ಸರ್ಕಾರಿ ಹುದ್ದೆಯಲ್ಲಿ ಆಸಕ್ತಿ ಹೊಂದಿದೆಯೋ ಅವರು ಸಂಬಂಧಪಟ್ಟ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾದ ಆನ್ಲೈನ್ ಫಾರ್ಮ್ ಇಂದ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/kannada-job-news-november-2022/

ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ

ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ  ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ  ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/

ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.

ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/

ಇದನ್ನೂ ಓದಿ:

IAF Agniveervayu Recruitment 2022: ಭಾರತೀಯ ವಾಯುಪಡೆಯಿಂದ ಅಗ್ನೀ ವೀರ್ ವಾಯು ಅರ್ಜಿ ಆಹ್ವಾನ; ಇಲ್ಲಿದೆ ಮಾಹಿತಿ

25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?

ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022

Amazon Recruitment 2022 : ಮನೆಯಲ್ಲೇ ಕೆಲಸ ₹45 ಸಾವಿರ ಸಂಬಳ. ಅರ್ಜಿ ಸಲ್ಲಿಸುವ ವಿಧಾನ, ಸಂಪೂರ್ಣ ಮಾಹಿತಿ ಇಲ್ಲಿದೆ

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!