MP Election: ಹಾಸನದಲ್ಲಿ ಪ್ರಜ್ವಲ್ ಸೋಲಿನ ಬಗ್ಗೆ HDK ಹೇಳಿದ್ದೇನು ಕೇಳಿ! |

lokh sabha election

ಲೋಕಸಭೆ ಚುನಾವಣೆ ಫಲಿತಾಂಶ(lokhsabha election result)ಕ್ಕೂ ಮುನ್ನ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿದರು.ಈ ವೇಳೆ ಮಾತನಾಡಿದ ಅವರು, ಈ ಬಾರಿ 64.2 ಕೋಟಿ ಜನರು ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಇದು ವಿಶ್ವದಲ್ಲೇ ಇದುವರೆಗಿನ ಅತಿ ಹೆಚ್ಚು ಮತದಾನವಾಗಿದೆ ಎಂದು ಹೇಳಿದರು.

ಜನತಾದಳ (ಜಾತ್ಯತೀತ) ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ(kumaraswami) ಅವರು ಕರ್ನಾಟಕದ ಮಂಡ್ಯ ಲೋಕಸಭಾ ಸ್ಥಾನದ ಪ್ರತಿಷ್ಠಿತ ಕದನದಲ್ಲಿ 18 ಸುತ್ತುಗಳ ಮತ ಎಣಿಕೆಯ ನಂತರ ತಮ್ಮ ಪ್ರತಿಸ್ಪರ್ಧಿಗಳಿಗಿಂತ ಮುನ್ನಡೆಯನ್ನು ಸಾಧಿಸಿ ಜಯಭೇರಿಯನ್ನು ಬಾರಿಸಿದ್ದಾರೆ. ನಂತರ ಸದ್ಯಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ತಮ್ಮ ಪಕ್ಷ ಸೋತಿರುವುದರ ಬಗ್ಗೆ ಮಾತನಾಡಿದರು ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ವರಧಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

ಪ್ರಜ್ವಲ್ ರೇವಣ್ಣ(prajwal revanna)ನವರ ಸೋಲಿನ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು?:

25 ವರ್ಷಗಳ ನಂತರ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣರಾದ ಪಟೇಲ್ ವಿರುದ್ಧ ಪ್ರಜ್ವಲ್ 40 ಸಾವಿರ ಮತಗಳಿಂದ ಸೋತಿದ್ದಾರೆ . ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರದಿಂದ ಪ್ರಜ್ವಲ್ ತಂದೆ ಹೆಚ್.ಡಿ.ರೇವಣ್ಣ ವಿರುದ್ಧ ಪಟೇಲ್ ಸೋತಿದ್ದರು.
ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪರವಾಗಿ ಮುನ್ನಡೆಯನ್ನು ಸಾಧಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮತದಾರರಿಗೆ ತನ್ನ ಧನ್ಯವಾದಗಳನ್ನು ತಿಳಿಸಿದರು. ನಂತರ ಹಾಸನದಲ್ಲಿ ನಿಮ್ಮ ಪಕ್ಷ ಸೋತಿರುವುದರ ಬಗ್ಗೆ ಏನು ಹೇಳುತ್ತೀರಾ?, ಎಂದು ಕೇಳಿದಾಗ ಪ್ರಜ್ವಣ್ಣ ರೇವಣ್ಣ ಅವರ ಸೋಲಿನ ಬಗ್ಗೆ ನನಗೆ ಮುಂಚೆಯೇ ತಿಳಿದಿತ್ತು. ಮುಂದಿನ ದಿನಗಳಲ್ಲಿ ಹಾಸನದಲ್ಲಿ ಪಕ್ಷದ ಪರವಾಗಿ ಕೆಲಸವನ್ನು ಮುಂದುವರಿಸುತ್ತೇವೆ. ಮುಂದಿನ ದಿನಗಳಲ್ಲಿ ಹಾಸನದಲ್ಲಿ ಪಕ್ಷದ ಗೆಲುವಿಗೆ ಕೆಲಸವನ್ನು ಮಾಡುತ್ತೇವೆ ಎಂದು ಹೇಳಿದರು.

ಅಷ್ಟೇ ಅಲ್ಲದೆ, ನಂತರ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಆಗುತ್ತಿರುವ ತಪ್ಪುಗಳನ್ನು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಮಂತ್ರಿಗಳೊಂದಿಗೆ ಚರ್ಚಿಸಿ ಸರಿಪಡಿಸುವುದು ನನ್ನ ಧ್ಯೇಯವಾಗಿದೆ ಎಂದು ತಿಳಿಸಿದರು.

ಈ ಮಾಹಿತಿಗಳನ್ನು ಓದಿ

 


ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!