LPG Price – ಕೇವಲ 450 ರೂ.ಗೆ ಗ್ಯಾಸ್ ಸಿಲಿಂಡರ್ ಪಡೆಯಿರಿ, ಗ್ಯಾಸ್ ಪಡೆಯಲು ಮುಗಿ ಬಿದ್ದ ಜನ, ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Image 2023 09 22 at 15.32.24

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಧ್ಯ ಪ್ರದೇಶದಲ್ಲಿ 450 ರೂ ಗಳಿಗೆ ಗ್ಯಾಸ್ ಪಡೆಯುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಮಧ್ಯಪ್ರದೇಶದ LPG ಗ್ಯಾಸ್ 450 ರೂ.ಗೆ ‘ಲಾಡ್ಲಿ ಬೆಹನಾ’ಗೆ ಮಾರಾಟ ಮಾಡಲಿದೆ. ಸೆಪ್ಟೆಂಬರ್ 1 2023 ರಂದು ರಾಜ್ಯ ಸರ್ಕಾರವು ಈ ಯೋಜನೆಯನ್ನು ಆರಂಭಿಸಲಾಯಿತು. ಇದರ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ

ಈ ರಾಜ್ಯದಲ್ಲಿ ಗ್ಯಾಸ್ ಬೆಲೆ(Gas Price) ಬರೀ 450ರೂ. :

ಕೇಂದ್ರ ಸರ್ಕಾರ(central government)ದಿಂದ ಮಹಿಳೆಯರಿಗೆ ಒಂದು ಗಿಫ್ಟ್ ನೀಡಿದೆ. ಹೌದು, ಪ್ರತಿ LPG ಸಿಲಿಂಡರ್ ಬೆಲೆ 200 ಕ್ಕೆ ಇಳಿಕೆ ಮಾಡವುದಾಗಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಂಡಿತ್ತು. LPG ಬೆಲೆ ಇಳಿಕೆಯ ಘೋಷಸಿದ ಎರಡೇ ದಿನದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ LPG ಸಿಲಿಂಡರ್ ಮಹಿಳೆಯರಿಗೆ 450 ರೂ.ಗೆ ಮಾರಾಟ ಮಾಡವುದಾಗಿ ಘೋಷಣೆ ಮಾಡಿದರು ಮತ್ತು ಫಲಾನುಭವಿಗಳು ಸೆಪ್ಟೆಂಬರ್ 1 ರಿಂದ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು ಎಂದು ಘೋಷಿಸಿದರು.

whatss

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಮ್ಮ ಆತ್ಮೀಯ ಸಹೋದರಿಯರಿಗೆ ಕಡಿಮೆ ಬೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌(LPG cylinder)ಗಳು ಒದಗಿಸುವುದಾಗಿ  ಸಾಮಾಜಿಕ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಸರ್ಕಾರದ ಬಿಡುಗಡೆಯ ಪ್ರಕಾರ, ಪ್ರಧಾನ ಮಂತ್ರಿ ಉಜ್ವಲ ಯೋಜನೆ(PM ujwala scheme) ಗ್ರಾಹಕರು, ‘ಲಾಡ್ಲಿ ಬೆಹ್ನಾ’ ಯೋಜನೆ(Ladli Behna Yojana)ಯಡಿ ನೋಂದಾಯಿಸಲ್ಪಟ್ಟಿರುವರ ಹೆಸರಿನಲ್ಲಿ ಗ್ಯಾಸ್ ಸಂಪರ್ಕಗಳನ್ನು ಹೊಂದಿರುವವರು ಈ ಪ್ರಯೋಜನಕ್ಕೆ ಅರ್ಹರಾಗಿರುತ್ತಾರೆ.

ಮುಖ್ಯಮಂತ್ರಿ ‘ಲಾಡ್ಲಿ ಬೆಹ್ನಾ’ ಪೋರ್ಟಲ್‌ನಲ್ಲಿ ನೋಂದಣಿ ಮಾಡಲಾಗುವುದು. ‘ಲಾಡ್ಲಿ ಬೆಹ್ನಾ’ ಯೋಜನೆಗೆ ಗ್ರಾಮ ಪಂಚಾಯಿತಿ ಕಚೇರಿ, ಅಂಗನವಾಡಿ ಕಚೇರಿ ಅಥವಾ ಕ್ಯಾಂಪ್ ಕಚೇರಿಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿದಂತೆಯೇ, ಅದೇ ರೀತಿ ಅಗ್ಗದ ದರದಲ್ಲಿ ಸಿಲಿಂಡರ್ ಪಡೆಯಲು ಅರ್ಜಿ ಸಲ್ಲಿಸಬೇಕು.

ಇನ್ನು ಇಂತಹ ಅದ್ಬುತ ಮಾಹಿತಿಯನ್ನು ಹೊಂದಿರುವ ಈ ಲೇಖನವನ್ನು ನಿಮ್ಮೆಲ್ಲಾ ಸ್ನೇಹಿತರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.

ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ

app download

ಇದನ್ನೂ ಓದಿ: 5 ನಿಮಿಷದಲ್ಲಿ ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಿ : How to link Aadhaar with Pan card

ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

*********** ಲೇಖನ ಮುಕ್ತಾಯ ***********

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು

ನಮ್ಮ Needs Of Public ಮೊಬೈಲ್

ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ

ಸಬ್ ಸ್ಕ್ರೈಬ್ ಆಗಲು InstagramFacebookYoutube 

ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Picsart 23 07 16 14 24 41 584 transformed 1

WhatsApp Group Join Now
Telegram Group Join Now

Related Posts

Leave a Reply

Your email address will not be published. Required fields are marked *

error: Content is protected !!