ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ(Ujwala scheme) ಫಲನುಭವಿಗಳಿಗೆ ಗ್ಯಾಸ್ ಸಿಲಿಂಡರ್(gas cylinder) ಮೇಲೆ 300 ರೂ ಹೆಚ್ಚುವರಿ ಸಬ್ಸಿಡಿ ನೀಡಲಾಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಸಂಪುಟ ಸಭೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಉಜ್ವಲ ಯೋಜನೆ ಫಲಾನುಭವಿಗಳಿಗೆ 300ರೂ. ಗ್ಯಾಸ್ ಸಿಲಿಂಡರ್ ಸಬ್ಸಿಡಿ ಹೆಚ್ಚಳ :
ಪ್ರಧಾನ ಮಂತ್ರಿ ಉಜ್ವಲ ಯೋಜನೆ ವಿಶೇಷವಾಗಿ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗಾಗಿ ಪ್ರಾರಂಭಿಸಲಾಗಿದೆ. ಪಿಎಂ ಉಜ್ವಲ ಯೋಜನೆಯ (PM Ujjwala Yojana) ಫಲಾನುಭವಿಗಳಿಗೆ ಎಲ್‍ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ (LPG price subsidy) ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಸಬ್ಸಿಡಿ ಮೊತ್ತವನ್ನು 200 ರೂ.ನಿಂದ 300 ರೂ.ಗೆ ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ, ಅಕ್ಟೋಬರ್ 4 ರಂದು ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಲ್ಲಿ LPG ಗ್ಯಾಸ್ ಸಿಲಿಂಡರ್ ಪಡೆಯುವ ಫಲಾನುಭವಿಗಳಿಗೆ ಸಬ್ಸಿಡಿ ದರವನ್ನು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್‍ಪಿಜಿ ಸಿಲಿಂಡರ್‌ಗಳ ಮೇಲೆ 200 ರೂ. ಸಬ್ಸಿಡಿಯನ್ನು ನೀಡಲಾಗುತ್ತಿದ್ದೂ, ಇನ್ನು ಅಕ್ಟೋಬರ್ 4 ರಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೆಚ್ಚುವರಿ 100 ರೂ. ಸಬ್ಸಿಡಿಯನ್ನು ನೀಡುದಾಗಿ
ಕೇಂದ್ರವು ಅನುಮೋದಿಸಿದೆ. ಒಟ್ಟಾರೆ ಕೇಂದ್ರ ಸರ್ಕಾರವು ಸಬ್ಸಿಡಿ ಮೊತ್ತವನ್ನು 200 ರೂ.ನಿಂದ 300 ರೂ.ಗೆ ಹೆಚ್ಚಿಸಿದೆ.
LPG ಸಿಲಿಂಡರ್ ನ ಮಾರುಕಟ್ಟೆ ಬೆಲೆ:
LPG ಸಿಲಿಂಡರ್ ನ ಮಾರುಕಟ್ಟೆ ಬೆಲೆ 903 ರೂ. ಇದ್ದು, ಪ್ರಸ್ತುತ ಉಜ್ವಲಾ ಫಲಾನುಭವಿಗಳು 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸಚಿವ ಸಂಪುಟದ ನಿರ್ಧಾರದ ನಂತರ ಅವರು ಕೇವಲ 603 ರೂ. ಪಾವತಿಸಬೇಕಾಗುತ್ತದೆ.
ನೀವು ಕೂಡ ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಪಡೆಯುತ್ತಿದ್ದರೆ, ಈಗ ಪ್ರತಿ ಸಿಲಿಂಡರ್ ಗೆ 300 ರೂ. ರಷ್ಟು ಸಬ್ಸಿಡಿ ಸಿಗುತ್ತದೆ.
ಹಾಗೆಯೇ ಇಂತಹ ಉತ್ತಮ ಮತ್ತು ಅತ್ಯಂತ ಉಪಯುಕ್ತ ಮಾಹಿತಿಯನ್ನು ತಿಳಿಸಿಕೊಡುವ ಈ ಲೇಖನವನ್ನು ನಿಮ್ಮ ಸ್ನೇಹಿತರಲ್ಲಿ ಮತ್ತು ಬಂಧು- ಭಾಂದವರಲ್ಲಿ ಶೇರ್ ಮಾಡಿಲು ಮರಿಯಬೇಡಿ , ಧನ್ಯವಾದಗಳು.
ಕನ್ನಡದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು, ವಿದ್ಯಾರ್ಥಿ ವೇತನ, ಟೆಕ್ನಾಲಜಿ ಮಾಹಿತಿ, ಜಾಬ್ ನ್ಯೂಸ್ ಮತ್ತು ಎಲ್ಲಾ ಸುದ್ದಿಗಳಿಗೆ ಈಗಲೇ “Needs Of Public” ಆಂಡ್ರಾಯ್ಡ್ ಆಪ್ ಉಚಿತವಾಗಿ ಡೌನ್ಲೋಡ್ ಮಾಡಲು ಕೆಳಗೆ ಕ್ಲಿಕ್ ಮಾಡಿ
ಇದನ್ನೂ ಓದಿ – ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಆಹ್ವಾನ, ಇಂದೇ ಕೊನೆಯ ದಿನ ತಪ್ಪದೇ ಅರ್ಜಿ ಸಲ್ಲಿಸಿ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ