ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ನೇಮಕಾತಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ವತಿಯಿಂದ ಈ ಅಧಿ ಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಅರ್ಹತೆಗಳು ಯಾವುವು?, ಎಷ್ಟು ಸಂಬಳ ದೊರೆಯುತ್ತದೆ?, ವಯೋಮಿತಿ ಎಷ್ಟಿರಬೇಕು?, ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ?, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಏನು?, ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.
ಏನ್ ಸಿ ಬಿ (NCB) ನೇಮಕಾತಿ (Recruitment) 2023:
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದಲ್ಲಿ ಡೆಪ್ಯುಟೇಶನ್ ಆಧಾರದ ಮೇಲೆ ಗೃಹ ವ್ಯವಹಾರಗಳ ಸಚಿವಾಲವು ಇಂಟೆಲಿಜೆನ್ಸ್ ಅಧಿಕಾರಿಗಳ ಹುದ್ದೆಯನ್ನು ಭರ್ತಿ ಮಾಡುವುದು. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(NCB), ಗೃಹ ವ್ಯವಹಾರಗಳ ಸಚಿವಾಲಯ, ಗುಪ್ತಚರ ಅಧಿಕಾರಿ ದರ್ಜೆಯಲ್ಲಿ 52 (ಐವತ್ತೆರಡು) ಸ್ಟಿಂಗ್/ನಿರೀಕ್ಷಿತ ಖಾಲಿ ಹುದ್ದೆಗಳನ್ನು NCB nes ಮತ್ತು ಉಪ ವಲಯಗಳಲ್ಲಿ ಡೆಪ್ಯುಟೇಶನ್ ಆಧಾರದ ಮೇಲೆ ಭರ್ತಿ ಮಾಡಲು ಉದ್ದೇಶಿಸಿದೆ. ಪುರುಷರು ಹಾಗೂ ಮಹಿಳೆಯರು ಈ ಖಾಲಿ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಸಂಪೂರ್ಣ ವಿವರ ಕೆಳಗಿನಂತಿದೆ.
ಹುದ್ದೆಯ ವಿವರ :
ಹುದ್ದೆಯ ಹೆಸರು :ಗುಪ್ತಚರ ಅಧಿಕಾರಿ (Intelligence Officer)
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ : 52
ಯಾವ ಸ್ಥಳಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ :
- ಚಂಡೀಗಢ :5
- ಜೋಧಪುರ : 3
- ಅಮೃತಸರ : 4
- ಡೆಹ್ರಾಡೂನ್ : 1
- ಮಂಡಿ : 2
- ಅಜ್ಮೀರ್ :1
- ಮುಂಬೈ : 2
- ಗೋವಾ : 4
- ಬೆಂಗಳೂರು : 6
- ಹೈದರಾಬಾದ್ : 2
- ಚೆನ್ನೈ : 4
- ಮಧುರೈ : 3
- ಕೊಚ್ಚಿನ್ : 2
- ಇಂದೋರ್ : 1
- ಮಂದಸೌರ್ : 2
- ಅಹಮದಾಬಾದ್ : 1
- ಕೋಲ್ಕತ್ತಾ : 2
- ಭುವನೇಶ್ವರ : 2
- ಗುವಾಹಟಿ : 2
- ಇಂಫಾಲ್ : 3
ವಿದ್ಯಾರ್ಹತೆ :
ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಉತ್ತೀರ್ಣರಾಗಿರಬೇಕು.
ಸಂಬಳದ ವಿವರ:
7ನೇ CPC ಪ್ರಕಾರ ಪೇ ಮ್ಯಾಟ್ರಿಕ್ಸ್ನ ಹಂತ-7 ಕ್ಕೆ ರೂ.9300-34800 + ಗ್ರೇಡ್ ಪೇ
ರೂ.4600(ಪೂರ್ವ-ಪರಿಷ್ಕೃತ) (ಗುಂಪು-‘ಬಿ’ ಗೆಜೆಟೆಡ್ ಅಲ್ಲದ, ಮಂತ್ರಿಯೇತರ) ಪ್ರತಿ ತಿಂಗಳು ನೀಡಲಾಗುತ್ತದೆ.
ವಯೋಮಿತಿ ಎಷ್ಟಿರಬೇಕು?:
ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳನ್ನು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ :
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ :
ಡೆಪ್ಯೂಟಿ ಡೈರೆಕ್ಟರ್ ಜನರಲ್ (HQ), ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ವೆಸ್ಟ್ ಬ್ಲಾಕ್ ನಂ.1, ವಿಂಗ್ ನಂ.5, R.K.ಪುರಂ, ನವದೆಹಲಿ-110066
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆ ಈಗಾಗಲೇ 19-1-2023 ರಿಂದ ಆರಂಭವಾಗಿದ್ದು, ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 21 ಮಾರ್ಚ್, 2023 ಆಗಿದೆ.
ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಕೊಡಲೇ ಅರ್ಜಿಯನ್ನು ಸಲ್ಲಿಸಿ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಲೇಖನ ನಿಮಗೆ ಇಷ್ಟವಾಗಿದ್ದರೆ ಈ ಕೂಡಲೇ ನಿಮ್ಮ ಎಲ್ಲಾ ಸ್ನೇಹಿತ ಮಿತ್ರರಿಗೆ ಹಾಗೂ ಬಂಧುಗಳಿಗೆ ಶೇರ್ ಮಾಡಿ, ಧನ್ಯವಾದಗಳು.
ಇದನ್ನೂ ಓದಿ: ಐದು ವರ್ಷದ ಹಿಂದೆ ಡಿಲೀಟ್ ಆದ ಫೋಟೋಸ್ ನಿಮಿಷದಲ್ಲಿ ರಿಕವರಿ ಮಾಡಿಕೊಳ್ಳಿ
ಇದನ್ನೂ ಓದಿ: ₹7999ಕ್ಕೆ ಹೊಸ ಮೊಬೈಲ್ 😎 ಜಗತ್ತಿನ ಅತಿ ಕಡಿಮೆ ಬೆಲೆಯ ಸ್ಮಾರ್ಟ್ ಫೋನ್ – LAVA Yuva 2 Pro
ಪ್ರಮುಖ ಲಿಂಕುಗಳು |
ನೀಡ್ಸ್ ಪಬ್ಲಿಕ್ ಅಪ್ಲಿಕೇಶನ್ | Download App |
ವೆಬ್ಸೈಟ್ | Click Here |
ನೋಟಿಫಿಕೇಶನ್ | Click Here |
ಅರ್ಜಿ ಲಿಂಕ್ | Click Here |
ಟೆಲಿಗ್ರಾಂ ಚಾನೆಲ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಗ್ರೂಪ್ ಲಿಂಕ್ | ಇಲ್ಲಿ ಕ್ಲಿಕ್ ಮಾಡಿ |
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.
*********** ಲೇಖನ ಮುಕ್ತಾಯ ***********
ವಿದ್ಯಾರ್ಥಿಗಳಿಗೆ ಲಭ್ಯವಿರುವ ಸ್ಕಾಲರ್ಶಿಪ್ ಗಳ ಮಾಹಿತಿ
- SSP ಸ್ಕಾಲರ್ಶಿಪ್ : Click Here
- ಧರ್ಮಸ್ಥಳ ಸುಜ್ಞಾನನಿಧಿ ಸ್ಕಾಲರ್ಶಿಪ್: Click Here
- ರೈತ ವಿದ್ಯಾನಿಧಿ ಸ್ಕಾಲರ್ಶಿಪ್: Click Here
- ಕೇಂದ್ರ ಸರ್ಕಾರದ ಲೇಬರ್ ಕಾರ್ಡ್ ಸ್ಕಾಲರ್ಶಿಪ್: Click Here
- ಎಚ್ಡಿಎಫ್ಸಿ ಬಡ್ತೆ ಕದಂ: Click Here
- ಹೊಸ ಕೈಂಡ್ ಸ್ಕಾಲರ್ಶಿಪ್ ಕೋಟಕ್ ಕನ್ಯಾ ಸ್ಕಾಲರ್ಶಿಪ್: Click Here
- ವಿದ್ಯಾಸಿರಿ ಸ್ಕಾಲರ್ಶಿಪ್: Click Here
- ಕ್ರೆಡಿಟ್ ಸ್ವಿಸ್ ಸ್ಕಾಲರ್ಶಿಪ್ 2022 : Click Here
- ಲದೂಮಾ ದಮೇಚ ಯುವಾ ಸ್ಕಾಲರ್ಶಿಪ್ 2022 : Click Here
- ಫೆಡರಲ್ ಬ್ಯಾಂಕ್ ಸ್ಕಾಲರ್ಶಿಪ್ 2022: Click Here
- ಕೋಲ್ಗೇಟ್ ಸ್ಕಾಲರ್ಶಿಪ್ 2022-23: Click Here
- ಜಿಂದಾಲ್ ಸ್ಕಾಲರ್ಶಿಪ್ 2022: Click Here
- SSP ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ: Click Here
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು
ನಮ್ಮ Needs Of Public ಮೊಬೈಲ್
ಅಪ್ಲಿಕೇಶನ್ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ
ಸಬ್ ಸ್ಕ್ರೈಬ್ ಆಗಲು Instagram, Facebook, Youtube
ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ.
ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು
ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು.
ಅದರ ಜೊತೆಗೆ ಬೆಳೆ ಸಾಲವನ್ನು ಮನ್ನಾ ಮಾಡಿರುವ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ, ಇದು 2018ರ
ಬೆಳೆ ಸಾಲದ ಮನ್ನಾದ ಪಟ್ಟಿಯಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://www.needsofpublic.in/crop-loan-waiver-kannada/
ನಿಮ್ಮ ಜಾಗ ಹೊಲ ಗದ್ದೆಗಳ ಸಂಪೂರ್ಣ ಸರ್ವೇ ಸ್ಕೆಚ್ಚ್ ನಿಮ್ಮ ಪೋನಲ್ಲೆ ಉಚಿತವಾಗಿ ಪಡೆಯಿರಿ
ನಾವು ಭೂಮಿಯ ನಕ್ಷೆ, ಸರ್ವೆ ನಂಬರ್, ಭೂಮಿ ಒತ್ತುವರಿ ಆಗಿದ್ದನ್ನು ನೋಡಲು ದಿಶಾಂಕ್ ಆಪ್ ಅನ್ನು ಬಳಸಿಕೊಂಡು ಹೇಗೆ ಇವುಗಳನ್ನು ತಮ್ಮ ಫೋನ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ನೋಡಿಕೊಳ್ಳುವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು ಇದು ರೈತರಿಗೆ ಒಂದು ಸಂತಹಸದ ಸುದ್ದಿ ಅಂತನೇ ಹೇಳಬಹುದು, ಏಕೆಂದರೆ ಮೊದಲೆಲ್ಲಾ ಸರ್ವೆ ನಂಬರನ್ನು ತಿಳಿದುಕೊಳ್ಳಲು ಅಥವಾ ಒತ್ತುವರಿ ಜಾಗದ ಬಗ್ಗೆ ವಿಚಾರಿಸಲು ಸರ್ವೇಯರ್ ನನ್ನು ಕರೆಯಬೇಕಾಗಿತ್ತು. ಆದರೆ ಇನ್ನು ಮುಂದೆ ಅಂತ ತಲೆಬಿಸಿ ಕೆಲಸ ಇಲ್ಲ. ನೀವು ಈ ಎಲ್ಲಾ ವಿಷಯಗಳ ಬಗ್ಗೆ ಕೂತಲ್ಲಿಯೇ ತಮ್ಮ ಮೊಬೈಲ್ಗಳಲ್ಲಿ ಅಥವಾ ಕಂಪ್ಯೂಟರ್ಗಳಲ್ಲಿ ದಿಶಾಂಕ್ ಆಪ್ (Dishank app)ಇಂದ ತಿಳಿದುಕೊಳ್ಳಬಹುದು. ಇದರಿಂದಾಗಿ ನೀವು ತುಂಬಾ ಸಮಯವನ್ನು ಒಳಿತು ಮಾಡಬಹುದು ಅದಲ್ಲದೆ ಕಚೇರಿಗಳಿಗೆ, ಆಫೀಸ್ ಗಳಿಗೆ ಅಲೆದಾಡುವ ಸಂದರ್ಭ ಬರುವುದಿಲ್ಲ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/dishank-app-kannada/
ನಿಮ್ಮ ಜಮೀನಿನ ಪಹಣಿ (ಆರ್ ಟಿ ಸಿ ಉತಾರ) ಮತ್ತು ವರ್ಗಾವಣೆ ಸ್ಥಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಜಮೀನಿನ ಪಹಣಿ ಯಾವ ವರ್ಷದಿಂದ ತಮ್ಮ ತಮ್ಮ ಹೆಸರಿಗೆ ವರ್ಗಾವಣೆಯಾಗಿದೆ , ಮತ್ತು ನಿಮ್ಮ ಜಮೀನಿನ ಪಹಣಿ ಅಥವಾ ಆರ್ ಟಿ ಸಿ ಉತಾರವನ್ನ ಹೇಗೆ ನೋಡುವುದು ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡುವ ವಿಧಾನದ ಬಗ್ಗೆ ಸಂಪೂರ್ಣವಾಗಿ ಮಾಹಿತಿ ತಿಳಿಸಲಾಗುವುದು. ಇದು ರೈತರಿಗೆ ಒಂದು ಸಂತಸದ ವಿಷಯ ಎಂದು ತಿಳಿಸಬಹುದಾಗಿದೆ. ಏಕೆಂದರೆ ರೈತರು ಕಚೇರಿಗೆ ತೆರಳಿ ತಮ್ಮ ಪಹಣಿಯು ಯಾವ ವರ್ಷವದಿಂದ ತಮಗೆ ವರ್ಗಾವಣೆಯಾಗಿದೆ ಎಂಬುವುದರ ಮಾಹಿತಿಯನ್ನು ತಿಳಿದುಕೊಳ್ಳುವ ಅವಶ್ಯಕತೆ ಇಲ್ಲ, ಏಕೆಂದರೆ ಅವರು ಕೂತಲಿಯೇ ಮೊಬೈಲ್ ಮೂಲಕ ತಮ್ಮ ಪಹಣಿ ಯಾವ ವರ್ಷದಿಂದ ತಮಗೆ ವರ್ಗಾವಣೆ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಹೇಗೆ ಎಂದು ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ: https://www.needsofpublic.in/view-rtc-in-mobile-phone/
ಇದನ್ನೂ ಓದಿ:
25 ಲಕ್ಷದವರೆಗೆ ಸಾಲ ಸೌಲಭ್ಯ 35% ಸಬ್ಸಿಡಿ ಸಿಗುತ್ತೆ : PMEGP Loan Scheme 2022, ಅರ್ಜಿ ಸಲ್ಲಿಸುವುದು ಹೇಗೆ ?
ಖಾಲಿ ಜಾಗ, ಗುಡಿಸಲು, ಹಳೆ ಮನೆ ಇದ್ದವರಿಗೆ ಉಚಿತ ಮನೆ ಕಟ್ಟಿಸಲು ಅವಕಾಶ : ಬಸವ ವಸತಿ ಯೋಜನೆ 2022
ಗೂಗಲ್ ಪೇ ಲೋನ್ : ಗೂಗಲ್ ಪೇ ನಲ್ಲಿ 8 ಲಕ್ಷ ರೂಪಾಯಿ ಸಾಲ ಸೌಲಭ್ಯ : ಈಗಲೇ ಅರ್ಜಿ ಸಲ್ಲಿಸಿ