ಕಳೆದ ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಹಾಕಲು ಹಲವಾರು ಬಡತನ ರೇಖೆಗಿಂತ ಕೆಳಗಿರುವ ಫಲಾನುಭವಿಗಳು ಕಾಯುತ್ತಿದ್ದರು, ಹಾಗಾಗಿ ಕರ್ನಾಟಕ ಸರ್ಕಾರ ನಿನ್ನೆಯಿಂದ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಲು ಅವಕಾಶ ಒದಗಿಸಿ ಕೊಟ್ಟಿದೆ, ಈ ಕುರಿತು ಸಂಪೂರ್ಣವಾದ ಮಾಹಿತಿ ಈ ಕೆಳಗೆ ಕೊಡಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ (New Ration Card Application)
ಹೊಸ ಆದ್ಯತಾ (BPL Ration card) ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ನಾಗರಿಕರು ಇಂದಿನಿಂದ (08-03-2024 ಮತ್ತು 09-03-2024) ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.
ಪಡಿತರ ಚೀಟಿಯಲ್ಲಿ ತಿದ್ದುಪಡಿ ಹಾಗೂ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ದಿನಾಂಕ:08/03/2024 ಮತ್ತು 09/03/2024 ರಂದು ಮಧ್ಯಾಹ್ನ02:00 ಗಂಟೆಯಿಂದ ಸಂಜೆ 04:00 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಸರ್ಕಾರವು ಅವಕಾಶ ಕಲ್ಪಿಸಿರುತ್ತದೆ. ಪಡಿತರ ಚೀಟಿದಾರರು ತಾಲೂಕಿನ ಗ್ರಾಮ ಒನ್, ಕರ್ನಾಟಕ ಒನ್ ಗಳಲ್ಲಿ ಮಾತ್ರ ಪಡಿತರ ಚೀಟಿ ತಿದ್ದುಪಡಿ ಮತ್ತು ಸೇರ್ಪಡೆ ಆನಲೈನ್ ಮುಖಾಂತರ ಸಕಾಲದಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಗ್ರಾಮ ಒನ್(Gram one), ಬೆಂಗಳೂರು ಒನ್(Bengaluru one) , ಮತ್ತು ಇತರ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ (Online) ಮೂಲಕ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪೋರ್ಟಲ್ ನಿರ್ದಿಷ್ಟ ಸಮಯದಲ್ಲಿ ಮಾತ್ರ ತೆರೆದಿರುತ್ತದೆ. ಸೇವಾ ಕೇಂದ್ರದ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಿ.
ಹೊಸ ರೇಷನ್ ಕಾರ್ಡ್ ಕಾಯುವಿಕೆ : ಕೊನೆಗೂ ಭರವಸೆ ಮೂಡಿತೆ?
ಹೌದು, ರೇಷನ್ ಕಾರ್ಡ್ ಕಾಯುವಿಕೆ ಎರಡೂವರೆ ವರ್ಷಕ್ಕೆ ಮುಟ್ಟಿದೆ. 2020ರಲ್ಲಿ ಅರ್ಜಿ ಸಲ್ಲಿಸಿದರೂ ಈವರೆಗೆ ಯಾವುದೇ ಸುಳಿವು ಸಿಕ್ಕಿಲ್ಲದೆ ಕಾಯುತ್ತಿದ್ದ ಜನರಿಗೆ ಈಗ ಭರವಸೆ ಮೂಡಿದೆ . ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಮಾರ್ಚ್ 31ರೊಳಗೆ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ 👉 WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ
ಈ ಮಾಹಿತಿಗಳನ್ನು ಓದಿ
- ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ
- ಗೃಹಲಕ್ಷ್ಮಿ 2000/- ಹಣ ಪಡೆಯಲು ಹೊಸ ರೂಲ್ಸ್ ಜಾರಿ, 5ನೇ ಕಂತಿನ ಹಣ ಪಡೆಯಲು ಈ ಕೆಲಸ ಕಡ್ಡಾಯ.!
- ಮಹಿಳೆಯರಿಗೆ ಗುಡ್ ನ್ಯೂಸ್! ಉಚಿತ ಗ್ಯಾಸ್ ಸಂಪರ್ಕಕ್ಕೆ ಅರ್ಜಿ ಆಹ್ವಾನ
- ಇನ್ನೂ ಮುಂದೆ 2000/- ರೂ. ಇವರಿಗೆ ಬರುವುದಿಲ್ಲ, ಜನವರಿ ತಿಂಗಳ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ, ರದ್ದಾದ ಪಟ್ಟಿ ಬಿಡುಗಡೆ.!
- ರೈತರ ಖಾತೆಗೆ ಬರ ಪರಿಹಾರದ ಮೊದಲನೇ ಕಂತಿನ ಹಣ ₹2000 ಜಮಾ, ಸ್ಟೇಟಸ್ ಹೀಗೆ ಚೆಕ್ ಮಾಡಿ
- ಬೆಳೆಹಾನಿ ಪರಿಹಾರದ ಹಣ ಇನ್ನೂ ಬಂದಿಲ್ವಾ? ಆಧಾರ್ ಲಿಂಕ್ ಆಗದೇ ಇರುವ ಪಟ್ಟಿ ಬಿಡುಗಡೆ
ದಯವಿಟ್ಟು ಗಮನಿಸಿ: ನೀಡ್ಸ್ ಆಫ್ ಪಬ್ಲಿಕ್ ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.